CONNECT WITH US  
echo "sudina logo";

ಶಿವಮೊಗ್ಗ

ಶಿವಮೊಗ್ಗ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ‌ ಯಾವುದೇ ಚಟುವಟಿಕೆಗಳು ಸದ್ಯ ನಡೆಯುತ್ತಿಲ್ಲ. ಬ್ರಿಗೇಡ್‌ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಳ್ಳುತ್ತಲೂ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್...

ಸಾಗರ: ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಸರಬರಾಜು ಕುರಿತಾದ ಯೋಜನೆ ಕುರಿತು ಶಿವಮೊಗ್ಗ ಜಿಲ್ಲಾದ್ಯಂತ ಜನರ ಆಕ್ರೋಶ, ಅಸಮಾಧಾನ ತೀವ್ರಗೊಳ್ಳುತ್ತಿದ್ದು, ಈ ಯೋಜನೆಯನ್ನು...

ಶಿವಮೊಗ್ಗ: ಇದು ಶಾಸಕರ ಕಚೇರಿಯಷ್ಟೇ ಅಲ್ಲ. ಜನ ಸಾಮಾನ್ಯರ ಕಚೇರಿ. ಜನ ಸಾಮಾನ್ಯರು ನೇರವಾಗಿ ಕಚೇರಿಗೆ ಆಗಮಿಸಿ ತಮ್ಮ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಪಡೆಯಬಹುದು ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ...

ಸಾಗರ: ನಿರಂತರ ಯೋಗಾಭ್ಯಾಸ ಮನುಷ್ಯನಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ವೃದ್ಧಿಸುತ್ತದೆ ಎಂದು ಸಹಾಯಕ ಆಯುಕ್ತ ನಾಗರಾಜ ಆರ್‌. ಸಿಂಗ್ರೇರ್‌ ಹೇಳಿದರು.

ಶಿವಮೊಗ್ಗ: ಸ್ವಸ್ಥ ಜೀವನ ಹೊಂದಲು ಯೋಗ ಸಹಕಾರಿ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ನನಗೆ ಮೋಸ ಮಾಡಿದ ಬಿ.ಎಸ್‌.ಯಡಿಯೂರಪ್ಪಗೆ ಅಧಿಕಾರ ಸಿಗಬಾರದು ಎಂದು ನನ್ನ ಮನೆದೇವರಾದ ಹುಚ್ಚರಾಯಸ್ವಾಮಿಗೆ ಹರಕೆ ಹೊತ್ತಿದ್ದು, ಕೊನೆಗೂ ಫಲಿಸಿದೆ ಎಂದು ಮಾಜಿ ಶಾಸಕ ಬೇಳೂರು...

ಸೊರಬ: ಯಾವುದೇ ಇಲಾಖೆಯ ಮುಖ್ಯಸ್ಥರು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ ನಂತರವೇ ಕಾಮಗಾರಿ ಪ್ರಾರಂಭಿಸುವಂತೆ ಶಾಸಕ ಕುಮಾರ್‌ ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ...

ಶಿವಮೊಗ್ಗ: ರೈತರಿಗೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ...

ಸಾಗರ/ಶಿವಮೊಗ್ಗ: ಪ್ರಸಿದ್ಧ ಪ್ರವಾಸಿ ತಾಣ ಜೋಗದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಹಾಗೂ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಲೋಕೇಶ್‌,...

ಶಿವಮೊಗ್ಗ: ಯೋಗ ಶರೀರದ ಆರೋಗ್ಯವನ್ನು ಸದೃಢಗೊಳಿಸುವುದರ ಜೊತೆಗೆ ಮನಸ್ಸಿನ ಆರೋಗ್ಯವನ್ನು ಕಾಪಾಡುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿಸ್‌ ಈಶ್ವರೀಯ ವಿಶ್ವ ವಿದ್ಯಾಲಯ ಶಿವಮೊಗ್ಗ ಸಂಸ್ಥೆ...

ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಕೋಮುವಾದ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದಕ್ಕೆ ವಿರುದ್ಧವಾಗಿ ಜಾತ್ಯಾತೀತತೆಯ ಪ್ರಜ್ಞೆ ಬೆಳೆಸುವುದು ಸಾಕಷ್ಟು ಕಷ್ಟವಾಗಿದೆ ಎಂದು ಪ್ರಗತಿಪರ...

ಶಿವಮೊಗ್ಗ: ವಿಧಾನ ಪರಿಷತ್‌  ಸದಸ್ಯರಾಗಿ ಕೈಗೊಂಡ ಕಾರ್ಯ ಸಂಪೂರ್ಣ ತೃಪ್ತಿ ತರದಿದ್ದರೂ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ರಯತ್ನ ನಡೆಸಿರುವ ಅಲ್ಪ ತೃಪ್ತಿ ಇದೆ ಎಂದು ವಿಧಾನಪರಿಷತ್...

ಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆ ಎಡಬಿಡದೆ ಸುರಿಯುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ...

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಜೀವ ನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರ ಹೆಚ್ಚಿನ ಚಿಕಿತ್ಸೆಗಾಗಿ ತುರ್ತಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ ಮತ್ತವರ...

ಸೊರಬ: ಸಾಧನೆಗೆ ಶಿಕ್ಷಣ, ಸೌಲಭ್ಯಗಳು ಮುಖ್ಯವಾಗುವುದಿಲ್ಲ. ಗುರಿ ಸಾಧಿಸಬೇಕೆಂಬ ಛಲವಿದ್ದಲ್ಲಿ ಅಗತ್ಯ ಸೌಲತ್ತುಗಳನ್ನು ದೊರಕಿಸುವ ಹೃದಯ ವೈಶಾಲ್ಯ ಇರುವವರು ಸಮಾಜದಲ್ಲಿ ಇರುತ್ತಾರೆ. ಇಂತಹವರ...

ಶಿವಮೊಗ್ಗ: ನ್ಯಾ| ಸದಾಶಿವ ಆಯೋಗ ಸಲ್ಲಿಸಿರುವ ವರದಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ ಸಂಘಟನೆ ವತಿಯಿಂದ ಸೋಮವಾರ ನಗರದ...

ಶಿರಾಳಕೊಪ್ಪ: ಕಳೆದ ಎರಡು ವರ್ಷಗಳಿಂದ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಅತ್ಯಂತ ಮಂದಗತಿಯಲ್ಲಿ ಸಾಗಿದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳು ಗುಂಡಿಮಯವಾಗಿ ರಸ್ತೆಯಲ್ಲಿ ನೀರು ನಿಂತು...

ಶಿವಮೊಗ್ಗ: ಜಿಲ್ಲಾದ್ಯಂತ ಮಳೆ ಆರ್ಭಟ ಜೋರಾಗಿದೆ. ತುಂಗಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ...

ಶಿವಮೊಗ್ಗ: ಮಕ್ಕಳಲ್ಲಿ ಪರಿಸರ ಕುರಿತು ತಿಳುವಳಿಕೆ ಮೂಡಿಸಿದಾಗ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಪರಿಸರ
ಕಾಪಾಡಲು ಸಾಧ್ಯ ಎಂದು ಜಿಲ್ಲಾ ಸ್ಕೌಟ್‌ ಮತ್ತು ಗೈಡ್ಸ್‌ ಆಯುಕ್ತ ಎಚ್‌.ಡಿ....

ಶಿವಮೊಗ್ಗ: ಯಾವುದೇ ಕ್ಷೇತ್ರವಿರಲಿ, ಯಶಸ್ಸು ಸುಲಭವಾಗಿ ದಕ್ಕುವುದಿಲ್ಲ. ಕಠಿಣ ಶ್ರಮದ ಜೊತೆ ಜೊತೆಯಲ್ಲಿ ಬದ್ದತೆ ಹಾಗೂ ಅರ್ಪಣಾ ಮನೋಭಾವ ಇದ್ದಾಗ ಮಾತ್ರ ಯಶಸ್ಸು ಸಹಜವಾಗಿ ದೊರೆಯುತ್ತದೆ...

Back to Top