Karnataka Latest News | Breaking News in Karnataka - Udayavani
   CONNECT WITH US  
echo "sudina logo";

ರಾಜ್ಯ

ಹಾಸನ: ಇನ್ನು ನಾಲ್ಕರಿಂದ ಐದು ತಿಂಗಳ ಕಾಲ ಶಿರಾಡಿ ಘಾಟ್‌ನಲ್ಲಿ ಸಂಚಾರ ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಮಾಹಿತಿ ನೀಡಿದ್ದಾರೆ. 

ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಜಲಪ್ರಳಯಕ್ಕೆ ಗುರಿಯಾಗಿರುವ  ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. 

ಚಿಕ್ಕಮಗಳೂರು:ಶತಮಾನ ಕಂಡರಿಯದ ಮಳೆ ಮತ್ತು ಗುಡ್ಡಗಳ ಕುಸಿತದಿಂದ ಕೊಡಗು ತತ್ತರಿಸಿ ಹೋಗಿರುವ ವೇಳೆಯಲ್ಲೇ ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದ್ದು ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು ಜನರು...

ಕುಶಾಲನಗರ: ಪ್ರವಾಹದಿಂದ ತತ್ತರಿಸಿ ಹೋಗಿರುವ ಕುಶಾಲನಗರಕ್ಕೆ  ಬಿಜೆಪಿ ರಾಜ್ಯಾಧ್ಯಕ್ಷ , ವಿಧಾನ ಸಭೆ ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

...

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ನಿರ್ವಹಣೆ ಕಾರ್ಯದ ನಿಮಿತ್ತ ಕುಪ್ಪಂ-ಬಿಸನಟ್ಟಂ-ವರದಾಪುರ ವಲಯದಲ್ಲಿ ಆ.19ರಿಂದ 2019 ಫೆಬ್ರವರಿ 11ರವರೆಗೆ ಪ್ರತಿ ರವಿವಾರ, ಮಂಗಳವಾರ,...

ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆ, ಶುಕ್ರವಾರ ಸಾರ್ವಕಾಲಿಕ ದಾಖಲೆ ಮಳೆಗೂ ಸಾಕ್ಷಿಯಾಗಿದೆ. ಒಂದೇ ದಿನ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 300.2 ಮಿ.ಮೀ. ಮಳೆ ಬಿದ್ದಿದೆ....

ಬೆಂಗಳೂರು: ರಾಜ್ಯದಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಅವಧಿ ಆ. 15ರಂದು ಮುಗಿದಿದೆ. ಆದರೆ, ಈಗ ಹವಾಮಾನ ವೈಪರೀತ್ಯದಿಂದ ಬೆಳೆಗಳು ಹಾಳಾಗುತ್ತಿದ್ದು, ಲಕ್ಷಾಂತರ ರೈತರು ವಿಮಾ ಸೌಲಭ್ಯದಿಂದ...

ಮಂಗಳೂರು: ಕರಾವಳಿ ಪ್ರಾಂತ್ಯದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಇನ್‌ಲ್ಯಾಂಡ್‌ ಬಿಲ್ಡರ್ ಸಂಸ್ಥೆಯು ನಡೆಸುತ್ತಿರುವ ಇನ್‌ಲ್ಯಾಂಡ್‌ ಪ್ರಾಪರ್ಟಿ ಮೇಳಕ್ಕೆ ಅದ್ಭುತ ಸ್ಪಂದನೆ...

ಬೆಂಗಳೂರು: ಕೊಡಗು ಮತ್ತು ಕೇರಳದ ನೆರೆ ಸಂತ್ರಸ್ತರಿಗೆ ಅಗತ್ಯ ಸಹಾಯ ನೀಡಲು ರಾಮನಗರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ....

ಬೆಂಗಳೂರು: ಪ್ರಸಕ್ತ ಸಾಲಿನ ಎಂಬಿಎ, ಎಂಸಿಎ, ಎಂಟೆಕ್‌ ಮತ್ತು ಎಂಇ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ಪಿಜಿಸಿಇಟಿ-2018ರ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಂದ ಉತ್ತಮ ಉಪನ್ಯಾಸಕ ಹಾಗೂ ಪ್ರಾಂಶುಪಾಲ ಪ್ರಶಸ್ತಿಗೆ...

ಕುದುರೆಮುಖ: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ  ಭಾನುವಾರ ಬೆಳಗ್ಗೆ  ದೊಡ್ಡ ಗುಡ್ಡ ಕುಸಿದು ಬಿದ್ದ ಹಿನ್ನಲೆಯಲ್ಲಿ  ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮೂಡಿಗೆರೆ -ಕಳಸ ಭಾಗದಿಂದ...

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಸತತವಾಗಿ ಬೀಳುತ್ತಿರುವ ಮಳೆ ಭಾರೀ ಅನಾಹುತ ತಂದೊಡ್ಡುವುದರ ಜತೆಗೆ ಸಾವಿರಾರು ಕೋ. ರೂ. ನಷ್ಟಕ್ಕೂ ಕಾರಣವಾಗಿದೆ.

ಮಡಿಕೇರಿ: ಮಹಾಮಳೆಯಿಂದ ಆಪತ್ತಿನಲ್ಲಿ ಸಿಲುಕಿರುವ ಕೊಡಗಿನ ನೆರವಿಗೆ ಕೇಂದ್ರ ಸರಕಾರ ಸಿದ್ಧವಿದ್ದು, ನಿರಾಶ್ರಿತರಿಗೆ ಮನೆ ನಿರ್ಮಾಣದಿಂದ ಮೊದಲ್ಗೊಂಡು ಎಲ್ಲ ರೀತಿಯ ಸೌಕರ್ಯ ಕಲ್ಪಿಸುವುದಾಗಿ...

ಬೆಂಗಳೂರು: ಐದು ದಶಕಗಳ ದಾಖಲೆ ಮಳೆಯಿಂದಾಗಿ ಕೊಡಗಿನ ಬಹುಪಾಲು ಜನ ತತ್ತರಿಸಿದ್ದರೆ ಭೂಕಂಪ ಸಂಭವಿಸಲಿದೆ ಎಂಬ ವದಂತಿ ಅವರನ್ನು ಇನ್ನಷ್ಟು ಕಂಗೆಡಿಸಿತ್ತು.

ಬೆಂಗಳೂರು: ಕೊಡಗು, ಕೇರಳದ ನೆರೆ ಸಂತ್ರಸ್ತರಿಗೆ ಅಗತ್ಯ ಸಹಾಯ ನೀಡಲು ರಾಮನಗರ ಡೀಸಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಅನೇಕ ದಿನಗಳಿಂದ ಸುರಿಯುತ್ತಿರುವ ಮಳೆ ಶನಿವಾರ ಕಡಿಮೆಯಾಗಿದೆ ಆದರೆ ಭಾರೀ ಪ್ರಮಾಣದ ಗಾಳಿ ಬೀಸುತ್ತಿದೆ.ಅಲ್ಲಲ್ಲಿ ರಸ್ತೆ ಮತ್ತು ಮನೆಗಳ ಗುಡ್ಡ...

ಬೆಂಗಳೂರು : ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಬಹಳ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಸಿಗಬೇಕಾದ ಪಾಲು ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರಿಂದ ಸಲಹೆ ಪಡೆಯಲಾಗುವುದು ಎಂದು...

ಚಿಕ್ಕಮಗಳೂರು:ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ಶನಿವಾರ ಮಾತನಾಡಿದ ಅವರು, ಶಿರಾಡಿಘಾಟಿ ರಸ್ತೆಯಲ್ಲಿ...

ರಾಯಚೂರು: ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿ ಬರ ಆವರಿಸುತ್ತಿದೆ. ಹೀಗಾಗಿ, ಪರಿಸ್ಥಿತಿಯ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ಬರ ಘೋಷಣೆ ಕುರಿತು ನಿರ್ಧಾರ...

Back to Top