CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ರಾಜ್ಯ

ವಿಜಯಪುರ: ಉತ್ತರ ಕರ್ನಾಟಕದಲ್ಲಿರುವ ರಾಜ್ಯದ ಏಕೈಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ರಾಜ್ಯಪಾಲರು ಗೈರು ಹಾಜರಾಗುವ ಮೂಲಕ...

ಬೆಂಗಳೂರು: ಮಹದಾಯಿ ನದಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಕನ್ನಡ ಪರ ಸಂಘಟನೆಗಳು ಜ.25 ರಂದು ನಡೆಸಲು ಉದ್ದೇಶಿಸಿರುವ ಬಂದ್‌ ಅನ್ನು ಬೆಂಬಲಿಸುವುದಾಗಿ ಕೆಪಿಸಿಸಿ...

ಚಿಕ್ಕಮಗಳೂರು: ಮಹದಾಯಿ ವಿವಾದಕ್ಕೆ ಮೂಲ ಕಾರಣವೇ ಕಾಂಗ್ರೆಸ್‌ ಪಕ್ಷ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಆರೋಪಿಸಿದರು. 

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಸಾಧಕಿಯರಾದ ಇಸ್ರೋ ವಿಜ್ಞಾನಿ ಟಿ. ಕೆ.ಅನುರಾಧಾ, ಶಿಕ್ಷಣತಜ್ಞೆ ಡಾಣ ಪಂಕಜಾ ಮಿತ್ತಲ್‌ ಅವರಿಗೆ ವಿವಿ ಕುಲಪತಿ ಡಾಣ...

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ವ್ಯಾಪ್ತಿಯ ಹೊರಗಿರುವ ಪ್ರದೇಶದಲ್ಲಿ
ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಜನ...

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಯ ಆತಂಕ ಎದುರಿಸುತ್ತಿರುವ ಶಾಸಕರಾದ ಮಾನಪ್ಪ ವಜ್ಜಲ್‌ ಹಾಗೂ
ಡಾ.ಶಿವರಾಜ್‌ ಪಾಟೀಲ್‌ ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವ ಬಗ್ಗೆ ಮತ್ತೂಮ್ಮೆ...

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಫೆ.10 ರಿಂದ ಮೂರು ದಿನ ಹೈದರಾಬಾದ್‌ ಕರ್ನಾಟಕ
ಪ್ರದೇಶ ವ್ಯಾಪ್ತಿಯಲ್ಲಿ ಪ್ರವಾಸ ನಡೆಸಲಿದ್ದು, ಇದರ ಪೂರ್ವ ಸಿದ್ಧತೆ ಕುರಿತು...

ಗುಬ್ಬಿ: ಪ್ರಧಾನಿ ನರೇಂದ್ರ ಮೋದಿ ಅವರು 24 ಗಂಟೆಗಳಲ್ಲಿ ಮಹದಾಯಿ ಬಿಕ್ಕಟ್ಟು ಬಗೆಹರಿಸುವುದಾಗಿ ಹೇಳಿದ್ದರು. ಆದರೆ, 2 ತಿಂಗಳಾದರೂ ಇನ್ನೂ ಸಮಸ್ಯೆ ಬಗೆಹರಿಯುವ ಲಕ್ಷಣವಿಲ್ಲ ಎಂದು ಮಾಜಿ...

ಬೆಂಗಳೂರು: ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕದ ಸಿದ್ಧತೆ ನಡುವೆಯೇ ಹಾಸನ ಜಿಲ್ಲಾಧಿಕಾರಿ ರೋಹಿಣಿ
ಸಿಂಧೂರಿ ದಾಸರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಸಾಕಷ್ಟು ಚರ್ಚೆಗೆ...

ಶತಮಾನೋತ್ಸವ ಭವನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಬೆಂಗಳೂರು: ""ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಯಾರೇ ಅಡ್ಡಿಯಾದರೂ ಸಹಿಸುವುದಿಲ್ಲ. ಹೀಗೆ ಅಡ್ಡಿಪಡಿಸುವವರನ್ನು ಹೆಡೆಮುರಿ ಕಟ್ಟುವ ಶಕ್ತಿ ನಮಗಿದೆ'' ಎಂದು ಮುಖ್ಯಮಂತ್ರಿ...

Back to Top