CONNECT WITH US  

ರಾಜ್ಯ

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ನಾಲ್ಕು ಮಂದಿ ಶಾಸಕರು ಗೈರಾಗುವ ಜತೆಗೆ ಶಾಸಕರು ರೆಸಾರ್ಟ್‌ ವಾಸ್ತವ್ಯಕ್ಕೆ ಮುಂದಾಗುತ್ತಿದ್ದಂತೆ ಚುರುಕುಗೊಂಡಿರುವ ಬಿಜೆಪಿಯು ಮೈತ್ರಿ...

ಬೆಂಗಳೂರು: "ಹರಿಯಾಣದ ಗುರುಗ್ರಾಮದ ರೆಸಾರ್ಟ್‌ನಲ್ಲಿರುವ ಬಿಜೆಪಿ ಶಾಸಕರು ರಾಜ್ಯಕ್ಕೆ ವಾಪಸ್‌ ಆಗುವವರೆಗೂ ಕಾಂಗ್ರೆಸ್‌ ಶಾಸಕರು ಒಗ್ಗಟ್ಟು ಪ್ರದರ್ಶಿಸಲು ರೆಸಾರ್ಟ್‌ನಲ್ಲಿ ವಾಸ್ತವ್ಯ...

ಚಿಂಚೋಳಿ: ಮೀಸಲು ವಿಧಾನಸಭಾ ಮತಕ್ಷೇತ್ರದ ಶಾಸಕ ಡಾ| ಉಮೇಶ ಜಾಧವ ಅವರು ಶಾಸಕಾಂಗ ಸಭೆಗೆಅ ನಾರೋಗ್ಯದ ಹಿನ್ನೆಲೆಯಲ್ಲಿ ಗೈರಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ....

ಬೆಂಗಳೂರು: ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದ ಮರು ದಿನವೇ ಎಂಟು ಮಂದಿ ನೂತನ ಸಂಸದೀಯ ಕಾರ್ಯದರ್ಶಿಗಳಿಗೆ ಶುಕ್ರವಾರ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿ ಆ ನೋವಿನಲ್ಲೇ ಪತ್ನಿಯೂ ಮೃತಪಟ್ಟಿರುವುದನ್ನು ಕೇಳಿದ್ದೇವೆ. ಆದರೆ ದಾವಣಗೆರೆ ನಗರದಲ್ಲಿ ಅತೀ ಅಪರೂಪ ಎನ್ನಿಸುವ ಘಟನೆಯೊಂದು ಗುರುವಾರ ತಡರಾತ್ರಿ ನಡೆದಿದೆ...

ಹಾಸನ: ಯಾರು, ಎಷ್ಟೇ ಟೀಕೆ ಮಾಡಲಿ. ರಾಜ್ಯದಲ್ಲಿ ಸಾವಿರ ಇಂಗ್ಲಿಷ್‌ ಮಾಧ್ಯಮದ
ಪ್ರಾಥಮಿಕ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲೇ ಬೇಕು. ಈ ನಿಟ್ಟಿನಲ್ಲಿ
...

ಬೆಂಗಳೂರು: ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾಗುತ್ತಿದ್ದಂತೆ ಪಕ್ಷದ ಶಾಸಕರನ್ನು ನೇರವಾಗಿ ರೆಸಾರ್ಟ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದರಿಂದ ನ್ಯಾಷನಲ್‌ ಟ್ರಾವೆಲ್‌ ಮಾಲೀಕರಾಗಿರುವ...

ರಾಯಚೂರು: ಪಿಯು ಉಪನ್ಯಾಸಕರ ನೇಮಕಾತಿ ಗೊಂದಲಗಳಿಗೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ಕಳೆದ ಐದು ವರ್ಷದಿಂದ ಒಂದಿಲ್ಲೊಂದು ಗೊಂದಲದ ಮಧ್ಯೆ ಕೊನೆಗೂ ಪರೀಕ್ಷೆ ನಡೆಸಿದ್ದ ಕರ್ನಾಟಕ...

ಬೆಂಗಳೂರು: ರಾಜ್ಯದಲ್ಲೀಗ ರೆಸಾರ್ಟ್‌ ರಾಜಕಾರಣದ ಪೈಪೋಟಿ ಶುರುವಾಗಿದ್ದು, ಬಿಜೆಪಿ ಶಾಸಕರ ಬಳಿಕ ಕಾಂಗ್ರೆಸ್‌ ಶಾಸಕರೂ ರೆಸಾರ್ಟ್‌ನತ್ತ ಮುಖ ಮಾಡಿದ್ದಾರೆ. 

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲೇ ಕಸರತ್ತು ನಡೆಸಿದ್ದ ಬಿಜೆಪಿಯು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮೊದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸುವ, ಅವಕಾಶ ಸಿಕ್ಕರೆ ಸರ್ಕಾರ...

ಸಾಗರ: ಮಂಗನ ಕಾಯಿಲೆಗೆ ತುತ್ತಾಗಿದ್ದ ತಾಲೂಕಿನ ಅರಳಗೋಡು ಗ್ರಾ.ಪಂ. ವ್ಯಾಪ್ತಿಯ ದೊಂಬೆಕೈ ಲಕ್ಷ್ಮೀದೇವಿ (78) ಶುಕ್ರವಾರ ಮೃತಪಟ್ಟಿದ್ದಾರೆ. ಇದರಿಂದ ಕಾಯಿಲೆಗೆ ಸಾಗರ ತಾಲೂಕಿನಲ್ಲಿ ಒಟ್ಟು 8...

ಸಾಹಿತ್ಯ ಸಂಭ್ರಮ -2019ಕ್ಕೆ ನಾಡೋಜ ಬರಗೂರು ರಾಮಚಂದ್ರಪ್ಪ ಚಾಲನೆ ನೀಡಿದರು. ರಾಘವೇಂದ್ರ ಪಾಟೀಲ, ಸರೋಜಾ ಗಿರಡ್ಡಿ, ಉಮಾದೇವಿ ಕಲಬುರ್ಗಿ ಇತರರಿದ್ದರು.

ಧಾರವಾಡ: "ಜನರ ಬದುಕುವ ಸ್ವಾತಂತ್ರ್ಯಕ್ಕೆ ಬದ್ಧವಾಗಿರುವ ಸಾಮಾಜಿಕ, ರಾಜಕೀಯ ಪ್ರಜ್ಞೆ ನಮ್ಮದಾಗಬೇಕು. ಅದೇ ಸಾಮಾಜಿಕ ಸಂಭ್ರಮ, ರಾಜಕೀಯ ಸಂಭ್ರಮ, ಸಾಹಿತ್ಯ ಸಂಭ್ರಮ' ಎಂದು ಹಿರಿಯ ಸಾಹಿತಿ ನಾಡೋಜ...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅಳಿವು-ಉಳಿವು ಕುರಿತು ಕಳೆದೊಂದು ವಾರದಿಂದ ಜೆಡಿಎಸ್‌ ವಲಯದಲ್ಲಿ ಆವರಿಸಿದ್ದ ಆತಂಕ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಂತರ ನಿವಾರಣೆಯಾಗಿದೆ.

ಬೆಂಗಳೂರು: ಬರಪೀಡಿತ ತಾಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್‌ ಮೂಲಕ ಮೇ ಅಂತ್ಯದವರೆಗೆ ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ.

ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಸೇರಿ ಈಗಾಗಲೇ ಚುನಾವಣೆ ನಡೆದಿರುವ ರಾಜ್ಯದ 105ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ...

ಬೆಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟ್ರಾಯ್‌) ಹೊಸದರ ನಿಗದಿ ನಿಯಮವನ್ನು ಖಂಡಿಸಿ ದಕ್ಷಿಣ ಭಾರತ ಆಪರೇಟರ್ಸ್‌ ಅಸೋಸಿಯೇಷನ್‌ನಿಂದ ಜ.24ರಂದು ಬಂದ್‌ ಹಮ್ಮಿಕೊಂಡಿದ್ದು, ಈ...

ಬೆಂಗಳೂರು: "ಬಿಸಿಯೂಟ ಮತ್ತು ಇಂದಿರಾ ಕ್ಯಾಂಟೀನ್‌ನಲ್ಲೂ ಸಿರಿಧಾನ್ಯಗಳ ಆಹಾರ ಪೂರೈಕೆಗೆ ಚಿಂತನೆ ನಡೆದಿದೆ' ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು: ವಿಧಾನಸೌಧದ ಕಾರಿಡಾರ್‌ನಲ್ಲಿ ದಾಖಲೆಯಿಲ್ಲದ 25.76 ಲಕ್ಷ ರೂ.ಹಣದ ಸಮೇತ ಸಿಕ್ಕಿ
ಬಿದ್ದ ಪ್ರಕರಣದಲ್ಲಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಎಸ್‌.ಜೆ ಮೋಹನ್‌...

ತುಮಕೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ವೈದ್ಯ ಲೋಕವೇ ಅಚ್ಚರಿ ಪಡುವ ರೀತಿಯಲ್ಲಿ ಶುಕ್ರವಾರ ಚೇತರಿಕೆ ಕಂಡು ಬಂದಿದೆ.

ಬೆಂಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಆಪರೇಷನ್‌ ಕಮಲ ಭೀತಿ ಇನ್ನೂ ದೂರವಾಗದೆ ಇರುವುದಕ್ಕೆ ಇಂದು ಶುಕ್ರವಾರ ನಡೆದ  ಶಾಸಕಾಂಗ ಪಕ್ಷ ದ ಸಭೆ ಸಾಕ್ಷಿಯಾಗಿದೆ. ಸಭೆ ನಿಗದಿತ ಸಮಯಕ್ಕಿಂತ ತಡವಾಗಿ...

Back to Top