CONNECT WITH US  

ರಾಜ್ಯ

ಬೆಳಗಾವಿ: ಸವದತ್ತಿಯ ಕಡಬಿ ಶಿವಾಪುರ್‌ ಬಳಿ ಕಾರೊಂದು  ಘಟಪ್ರಭಾ ಎಡದಂಡೆ ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಅವಘಡ ಸೋಮವಾರ ತಡರಾತ್ರಿ ನಡೆದಿದೆ.

ಸಾಂದರ್ಭಿಕ ಚಿತ್ರ.

ಹೊನ್ನಾವರ/ಉಡುಪಿ: ಸಾಗರ ಸೀಮೆಯಲ್ಲಿ ಆತಂಕ ಉಂಟು ಮಾಡಿರುವ ಮಂಗನ ಕಾಯಿಲೆ ಈಗ ಉತ್ತರ ಕನ್ನಡ ಜಿಲ್ಲೆಗೂ ವ್ಯಾಪಿಸುವ ಲಕ್ಷಣ ಕಂಡುಬರುತ್ತಿದೆ. ಉಡುಪಿ ಜಿಲ್ಲೆಯ ವಿವಿಧೆಡೆ ಕೂಡ ಮಂಗಗಳ...

ಸಿಎಂ ಕುಮಾರಸ್ವಾಮಿ ಅವರು ಡಿಸಿಎಂ ಪರಮೇಶ್ವರ್‌ ಮತ್ತು ಸಚಿವ ಡಿಕೆಶಿ ಜತೆ ಸಮಾಲೋಚನೆ ನಡೆಸಿದರು.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ "ಆಪರೇಷನ್‌ ಗೋಜಲು' ಗುಮ್ಮ ಮುಂದುವರಿದಿದ್ದು, ಯಾರು ಯಾರನ್ನು "ಆಪರೇಷನ್‌' ಮಾಡುತ್ತಿದ್ದಾರೆ ಎಂಬುದೇ ತಿಳಿಯದಂಥ ಸನ್ನಿವೇಶ ಸೃಷ್ಟಿಯಾಗಿದೆ. 

ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ಕಾಲಿಡಬೇಕೆಂದು ಮೈತ್ರಿ ಮಾಡಿಕೊಂಡದ್ದು. ನಮ್ಮ ಉದ್ದೇಶವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ನಾವು(ಜೆಡಿಎಸ್) 3ನೇ ದರ್ಜೆಯ ನಾಗರಿಕರಲ್ಲ ಎಂದು...

ನವದೆಹಲಿ:ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮಂತ್ರಿಗಳಲ್ಲಿ ಸಹಮತವಿಲ್ಲ. ಕಳೆದ ಎಂಟು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿತ ಕುಸಿದಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್....

ಬೆಂಗಳೂರು: ಸಾವಯವ ಕೃಷಿಯಲ್ಲಿ ಖ್ಯಾತಿ ಗಳಿಸಿದ್ದ ಹಿರಿಯ ಪ್ರಗತಿಪರ ಕೃಷಿಕ, ನಾಡೋಜ ಎಲ್.ನಾರಾಯಣ ರೆಡ್ಡಿ (83ವರ್ಷ) ಸೋಮವಾರ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಿಂಚೋಳಿ: ಸಚಿವ ಸ್ಥಾನ ಸಿಗಲಿಲ್ಲವೆಂದು ನಿರಾಶರಾಗಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಮುನಿಸಿಕೊಂಡು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಅಧಿಕಾರ ವಹಿಸಿಕೊಳ್ಳದೆ ದೂರವುಳಿದಿರುವ ಶಾಸಕ...

ಮೈಸೂರು: ಸಮ್ಮಿಶ್ರ ಸರಕಾರವನ್ನು ಕೆಡವಲು ಬಿಜೆಪಿಯವರು 'ಆಪರೇಷನ್ ಕಮಲ' ಮಾಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ನನ್ನ ಸರ್ಕಾರ ಸುಭದ್ರವಾಗಿದೆ' ಎಂದು ಮುಖ್ಯಮಂತ್ರಿ...

ಬೆಂಗಳೂರು: ಲೋಕಸಭೆ ಚುನಾವಣೆಗೆ ಮೈತ್ರಿ ಪಕ್ಷ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಇನ್ನೂ ಗೊಂದಲ ಮುಂದುವರಿದಿರುವ ನಡುವೆಯೇ ಈ ಬಾರಿ ಅಲ್ಪ ಸಂಖ್ಯಾತ ಸಮುದಾಯದವರ ಅಪೇಕ್ಷಿತ...

ಬಾಗಲಕೋಟೆ: ವೀರಶೈವ ಮತ್ತು ಲಿಂಗಾಯತ ಎಂಬುದು ಭೇದವಲ್ಲ. ಬಸವಣ್ಣ ನವರೇ ವೀರಶೈವ ಮತ ಸ್ವೀಕರಿಸಿದ್ದರು. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ...

ಬೆಳಗಾವಿ: ಬಿಜೆಪಿ ಸೇರ್ಪಡೆ ಬಗ್ಗೆ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಮೊಬೈಲ್‌ನಲ್ಲಿ ತಮಾಷೆಗಾಗಿ ಮಾತನಾಡಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅರಣ್ಯ ಹಾಗೂ ಪರಿಸರ ಸಚಿವ...

ಹುಬ್ಬಳ್ಳಿ: ಶಾಮನೂರು ಶಿವಶಂಕರಪ್ಪ ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆ ಅವರ ಬಣ್ಣ ಬಯಲು ಮಾಡುತ್ತೇನೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಕಾರವಾರ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನು ಕೇಂದ್ರ ಸರ್ಕಾರ ಕೈ ಬಿಡುವ ಸೂಚನೆ ಸಿಗುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಾಶೆಯ ಕಾರ್ಮೋಡ ಕವಿದಿದೆ. ಜೊತೆಗೆ...

ದಾವಣಗೆರೆ: 'ಸಚಿವ ಎಂ.ಬಿ.ಪಾಟೀಲ್‌ ಒಬ್ಬ ಮಂಗ, ಬಹಳ ಸಣ್ಣ ವಯಸ್ಸಿನವನು. ಆತನ ಬಗ್ಗೆ ನಾನು ಏನೂ ಹೇಳಲ್ಲ' ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌...

ಉಡುಪಿ/ಸುಬ್ರಹ್ಮಣ್ಯ/ಕೊಲ್ಲೂರು: ಸರಣಿ ರಜೆಯ ಹಿನ್ನೆಲೆಯಲ್ಲಿ ಕರಾವಳಿಯ ದೇವಸ್ಥಾನಗಳಲ್ಲಿ ಮತ್ತೆ ಜನಸಂದಣಿ ಅಧಿಕವಾಗುತ್ತಿದೆ. ಉಡುಪಿ ಶ್ರೀಕೃಷ್ಣ ಮಠಕ್ಕೆ ಭಾನುವಾರ ಅಧಿಕ ಸಂಖ್ಯೆಯಲ್ಲಿ...

ತುಮಕೂರು: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಕಾಂಗ್ರೆಸ್‌ ಸಂಸದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಕೊಪ್ಪಳ: ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವ ಉದ್ದೇಶವಿಲ್ಲ ಎಂದು ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್‌ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಖಾಸಗಿ ಕೋಚಿಂಗ್‌ ಸೆಂಟರ್‌ಗೆ ಭೇಟಿ ನೀಡಿದ...

ತುಮಕೂರು: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಕಾಂಗ್ರೆಸ್‌ ಸಂಸದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ತುಮಕೂರು: ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳನ್ನು ಸುತ್ತೂರು ಮಠದ ಶ್ರೀಗಳು ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿಯವರು 'ಸಿ.ಎಂ.ಕುಮಾರಸ್ವಾಮಿ ಕಾಂಗ್ರೆಸ್‌ ಪಕ್ಷದ ಗುಮಾಸ್ತ' ಎಂದು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ರಾಜ್ಯದ ಮತದಾರರಿಗೆ ಅವಮಾನ ಮಾಡಿ¨್ದಾರೆಂದು ಸಂಸದ ವಿ....

Back to Top