ಮತ್ತೆ ಬಂದ ನೈರಾ

Team Udayavani, Jun 16, 2017, 12:50 PM IST

SUCHITRA-8.jpg

ಪರಭಾಷೆಯಿಂದ ಬಂದ ಕೆಲವು ನಟಿಯರು ಕನ್ನಡದಲ್ಲಿ ಸಿನಿಮಾ ಮಾಡುತ್ತಾ, ಗ್ಯಾಪ್‌ನಲ್ಲಿ ಬೇರೆ ಭಾಷೆಯಲ್ಲೂ ಸಿನಿಮಾ ಮಾಡುತ್ತಿರುತ್ತಾರೆ. ಹಾಗೆ ಆಗಾಗ ಕಾಣಿಸಿಕೊಳ್ಳುತ್ತಿರುವ ನಟಿ ಮಧುರಿಮಾ, ಅಲ್ಲಲ್ಲ ನೈರಾ ಬ್ಯಾನರ್ಜಿ. ನೈರಾ ಕನ್ನಡಕ್ಕೆ ತೀರಾ ಹೊಸಬರೇನಲ್ಲ. ಆಗಾಗ ಬಂದು ಹೋಗುವ ನಟಿ. ಯಾರು ಈ ನೈರಾ ಬ್ಯಾನರ್ಜಿ ಎಂದರೆ ಜೇಕಬ್‌ ವರ್ಗಿಸ್‌ ನಿರ್ದೇಶನದ “ಸವಾರಿ-2′ ಸಿನಿಮಾ ತೋರಿಸಬೇಕು. ಆ ಸಿನಿಮಾದಲ್ಲಿ ನಾಯಕಿಯಾಗಿದ್ದವರು ಇದೇ ನೈರಾ. ಆದರೆ ಆಗ ಅವರ ಹೆಸರು ಬೇರೆ ಇತ್ತು. ಅದು ಮಧುರಿಮಾ. ಆದರೆ ಇವರ ಮೂಲ ಹೆಸರು ನೈರಾ ಬ್ಯಾನರ್ಜಿ. ಈಗ ನೈರಾ ಮತ್ತೂಂದು ಸಿನಿಮಾದಲ್ಲಿ ನಟಿಸಿದ್ದಾರೆ. ಅದು “ಟೈಗರ್‌’. ಪ್ರದೀಪ್‌ ನಾಯಕರಾಗಿರುವ “ಟೈಗರ್‌’ ಚಿತ್ರದಲ್ಲಿ ನೈರಾ ನಟಿಸಿದ್ದು, ಇಂದು ಆ ಚಿತ್ರ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿರುವ ನೈರಾಗೆ ಇಲ್ಲಿ ಗ್ಲಾಮರಸ್‌ ಲುಕ್‌ ಕೊಡಲಾಗಿದೆ. ಈ ಸಿನಿಮಾ ಅವರ ಕೆರಿಯರ್‌ಗೆ ಪ್ಲಸ್‌ ಆಗುತ್ತದೆ ಎಂಬ ವಿಶ್ವಾಸವಿದೆ. ಅದಕ್ಕೆ ಕಾರಣ, ನಾಯಕ ಪ್ರದೀಪ್‌ ಅವರ ರೀಎಂಟ್ರಿ ಸಿನಿಮಾವಾದರೆ, ಹಿಟ್‌ ಸಿನಿಮಾಗಳನ್ನು ಕೊಟ್ಟಿರುವ ನಂದಕಿಶೋರ್‌ ಈ ಚಿತ್ರದ ನಿರ್ದೇಶಕ. ಈ ಎಲ್ಲಾ ಕಾರಣಗಳಿಂದ ನೈರಾ “ಟೈಗರ್‌’ ಬಗ್ಗೆ ಎಕ್ಸೆ„ಟ್‌ ಆಗಿದ್ದಾರೆ. 

ನೈರಾಗೆ ಕನ್ನಡದಲ್ಲಿ ಇದು ಮೂರನೇ ಸಿನಿಮಾ. “ಸವಾರಿ-2′, “ಸುಪಾರಿ ಸೂರ್ಯ’ ಹಾಗೂ ಈಗ “ಟೈಗರ್‌’. ಆದರೆ ನೈರಾ ಹಿಂದಿ, ತೆಲುಗು, ತಮಿಳಿನಲ್ಲಿ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಅಂದಹಾಗೆ, ನೈರಾಗೆ ನಿರ್ದೇಶನದಲ್ಲೂ ಆಸಕ್ತಿ ಇರುವುದರಿಂದ ಅಸಿಸ್ಟೆಂಟ್‌ ಡೈರೆಕ್ಟರ್‌ ಆಗಿಯೂ ಕೆಲಸ ಕಲಿಯುತ್ತಿದ್ದಾರಂತೆ. ಅದಕ್ಕೆ ಕಾರಣ ಚಿತ್ರರಂಗದಲ್ಲಿ ತಾಂತ್ರಿಕವಾಗಿಯೂ ಗೊತ್ತಿರಬೇಕೆಂಬ ಅವರ ಬಯಕೆ. ಸದ್ಯ ನೈರಾಗೆ ಕನ್ನಡದಿಂದಲೂ ಸಾಕಷ್ಟು ಅವಕಾಶಗಳು ಬರುತ್ತಿದ್ದು, ಸದ್ಯದಲ್ಲೇ ಹೊಸ ಸಿನಿಮಾ ಒಪ್ಪಿಕೊಳ್ಳಲಿದ್ದಾರಂತೆ.

ರವಿ ರೈ
 
ಟಾಪ್ ನ್ಯೂಸ್

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.