CONNECT WITH US  

ನಿಮ್ಮ ಊರು-ನಿಮ್ಮ ಧ್ವನಿ

ಉರ್ವಸ್ಟೋರ್‌ ಸಮೀಪ ಕೆಲವು ವಾರಗಳ ಹಿಂದೆ ತ್ಯಾಜ್ಯ ಎಸೆದವರನ್ನೊಬ್ಬರು ತ್ಯಾಜ್ಯ ತೆಗೆಯುವಂತೆ ಇನ್ನೊಬ್ಬರು ಪರಿಪರಿಯಾಗಿ ಕೇಳಿಕೊಂಡರೂ ತೆಗೆಯದೆ ಹೊರಟೇ ಬಿಟ್ಟರು. ಇಂಥ ಅನುಭವ ಎಲ್ಲರ ಗಮನಕ್ಕೂ ಬಂದಿರಬಹುದು.

ನಿತ್ಯವೂ ಟ್ರಾಫಿಕ್‌ ಕಿರಿಕಿರಿ, ರಸ್ತೆ ದಾಟಲು ಸಮಸ್ಯೆ, ಮಿತಿ ಮೀರಿದ ಧೂಳು... ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಬೇಕೆಂದಾದರೆ ಎಲ್ಲರೂ ಬಯಸುವುದು ಪರಿಸರ ಸ್ನೇಹಿ ಫ್ಲೈಓವರ್‌. ನಮ್ಮ ದೇಶದಲ್ಲಿ ಇಂದು ಬಹುತೇಕ...

ಕೋಟ್ಯಂತರ ರೂ. ಖರ್ಚು ಮಾಡಿ ನಿರ್ಮಾಣಗೊಂಡ ರಸ್ತೆಯನ್ನು ಕೆಲವೇ ದಿನಗಳಲ್ಲಿ ಅಗೆಯುತ್ತಾರೆ, ಮತ್ತೆ ತೇಪೆ ಹಾಕುತ್ತಾರೆ. ಇಂಥ ಕಾಮಗಾರಿ ಅಲ್ಲಲ್ಲಿ ನಡೆಯುತ್ತಿರುವುದರಿಂದ ಸುಂದರವಾದ ರಸ್ತೆಗಳೂ ತೇಪೆಯಿಂದ ತುಂಬಿ...

ಮಳೆ ನಿಂತು ಹಲವು ವಾರಗಳೇ ಕಳೆದಿವೆ. ಆದರೆ ನಗರದ ಕೆಲವು ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಇನ್ನೂ ನಿಂತಿದ್ದು, ವಾಹನ ಸವಾರರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಮಳೆ ನೀರು ಹರಿಯಲು ಸೂಕ್ತ...

ಮಂಗಳೂರಿಗೆ ಬರುವ ಹೆಚ್ಚಿನ ಪ್ರವಾಸಿಗರನ್ನು ಮೊದಲು ಆಕರ್ಷಿಸುವುದು ಸಮುದ್ರ ತೀರಗಳು. ಆದರೆ ಸಮುದ್ರ ವೀಕ್ಷಣೆಗಾಗಿ ಪ್ರವಾಸಿಗರು ಉಳ್ಳಾಲ, ತಣ್ಣೀರು ಬಾವಿ ಅಥವಾ ಪಣಂಬೂರಿಗೆ ಹೋಗುವ ಅನಿವಾರ್ಯತೆಯಿದೆ.

ಪ್ಲಾಸ್ಟಿಕ್‌ ಬಳಕೆ ಕಾನೂನಾತ್ಮಕವಾಗಿ ನಿಷೇಧಿಸಲ್ಪಟ್ಟಿದ್ದರೂ ಒಂದಲ್ಲ ಒಂದು ರೂಪದಲ್ಲಿ ಪ್ಲಾಸ್ಟಿಕ್‌ ಮನೆ ಸೇರುತ್ತವೆ. ಮನೆ ಸೇರಿದ್ದು ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಒಟ್ಟಿನಲ್ಲಿ ಪ್ಲಾಸ್ಟಿಕ್‌ ಇಲ್ಲದೆ...

ಒಂದು ಯೋಜನೆ ಪರಿಷ್ಕರಣೆ ವೇಳೆ ನೂರಾರು ಅವಕಾಶಗಳನ್ನು ನೋಡಿಕೊಂಡು ಬದಲಾಯಿಸಬೇಕಿದೆ. ಮೂಡಾ ಕೂಡ ಮಹಾ ಯೋಜನೆಯ ಪರಿಷ್ಕರಣೆ ನಡೆಸುತ್ತಿದ್ದು ಇದರಕ್ಕೆ ವರ್ತಮಾನಕ್ಕಿಂತ ಭವಿಷ್ಯತ್ತಿಗೆ ಪೂರಕವಾದ ಯೋಜನೆಗಳು...

ಕರಂಗಲ್ಪಾಡಿ ಸಮೀಪದ ಅರೈಸ್‌ ಅವೇಕ್‌ ಮಿನಿ ಪಾರ್ಕ್‌

ಉದ್ಯಾನಗಳು ಪ್ರಸ್ತುತ ನಗರ ಜೀವನದ ಮೂಲ ಆವಶ್ಯಕತೆಗಳಲ್ಲೊಂದಾಗಿವೆ. ಇವು ನಗರವಾಸಿಗಳಿಗೆ ಒಂದಷ್ಟು ಹೊತ್ತು ಆರಾಮದಾಯಕವಾಗಿ ಕಳೆಯಲು ಆಹ್ಲಾದಕರ ವಾತಾವರಣ ಒದಗಿಸುತ್ತವೆ ಮಾತ್ರವಲ್ಲದೆ ನಗರದ ಸೌಂದರ್ಯ ಹಾಗೂ...

ನಗರದ ಪ್ರಮುಖ ವ್ಯವಹಾರ ಕೇಂದ್ರಗಳ ಪೈಕಿ ಹಂಪನಕಟ್ಟೆ ಬಳಿ ಇರುವ ಸೆಂಟ್ರಲ್‌ ಮಾರ್ಕೆಟ್‌ ಕೂಡ ಒಂದಾಗಿದೆ. ನಿತ್ಯವೂ ಇಲ್ಲಿ ತರಕಾರಿ, ಹಣ್ಣು ಮತ್ತಿತರ ದೈನಂದಿನ ಬಳಕೆಯ ವಸ್ತುಗಳ ಖರೀದಿಗಾಗಿ ಜನ ಜಂಗುಳಿಯೇ ಉಂಟಾ ...

ಮಹಾನಗರ: ಜಪ್ಪು-ಬಪ್ಪಾಲ್‌-ಕುಡ್ಪಾಡಿ ಪ್ರದೇಶದ ಒಳಚರಂಡಿಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಾನಗರ ಪಾಲಿಕೆಯು ಈ ಬಗ್ಗೆ ಕೂಡಲೇ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಎಂದು 59-ಜಪ್ಪು ವಾರ್ಡ್...

ಮಂಗಳೂರು ನಗರದಲ್ಲಿ ಉಪ್ಪು ನೀರು ಶುದ್ಧೀಕರಿಸುವ ಘಟಕ ಸ್ಥಾಪಿಸುವ ಮೂಲಕ ಸಮುದ್ರದ ನೀರನ್ನು ಕುಡಿಯಲು ಹಾಗೂ ವಾಣಿಜ್ಯ ಉದ್ದೇಶಗಳಿಗೆ ಸದ್ಬಳಕೆ ಮಾಡಿಕೊಳ್ಳುವ ಯೋಜನೆಗೆ ಈಗ ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌...

ಪಂಪ್‌ ವೆಲ್‌ ನಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣ ಯೋಜನೆ ಪ್ರಸ್ತಾವವಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕಾಗಿ 7.23 ಎಕ್ರೆ ಜಾಗವನ್ನೂ ಸ್ವಾಧೀನಪಡಿಸಲಾಗಿದೆ. ಆದರೆ ಕಾಮಗಾರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ. ...

ಮಂಗಳೂರು ನಗರದಲ್ಲಿ ಅಲ್ಲಲ್ಲಿ ಕೆಲವು ಸಣ್ಣ- ಪುಟ್ಟ ಉದ್ಯಾನಗಳಿವೆ. ಆದರೆ ಅಲ್ಲಿ ಮಕ್ಕಳಿಗೆ ಆಟವಾಡಲು ಬೇಕಾದ ಸೌಕರ್ಯ, ಸಲಕರಣೆಗಳಿಲ್ಲ. ಹಾಗಾಗಿ ಹೆಚ್ಚಿನ ಮಕ್ಕಳು ತಮ್ಮ ಪೋಷಕರೊಂದಿಗೆ ಕದ್ರಿ ಉದ್ಯಾನವನಕ್ಕೆ...

ಪುತ್ತೂರು: ಜಿಲ್ಲಾ ಕೇಂದ್ರದ ಸನಿಹಕ್ಕೆ ಬೆಳೆಯುತ್ತಿರುವ ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ವಾರದ ಏಳು ದಿನಗಳ ಟ್ರಾಫಿಕ್‌ ಸಮಸ್ಯೆ ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಮಿತಿ ಮೀರಿದ ಆಟೋ ರಿಕ್ಷಾ...

ಬಜಪೆ: ದ.ಕ.ಜಿಲ್ಲೆಯಲ್ಲಿರುವ ತೆರೆದ ಕೊಳವೆ ಬಾವಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಆದರೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಕೊಳವೆ...

ಸಿದ್ಧಗೊಂಡಿರುವ ಬಾಲಮಂಗಳ ಎಕ್ಸ್‌ಪ್ರಸ್‌ ರೈಲು.

ಕದ್ರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳಾಂತ್ಯಕ್ಕೆ ಕದ್ರಿ ಪಾರ್ಕ್‌ನಲ್ಲಿ 'ಬಾಲ ಮಂಗಳ ಎಕ್ಸ್‌ಪ್ರೆಸ್‌' ಓಡಾಟ ಆರಂಭಿಸಬೇಕಿತ್ತು. ಆದರೆ ಪುಟಾಣಿ ರೈಲಿನ ನಿರ್ಮಾಣ ಕಾರ್ಯ ಬಹುತೇಕ...

ಮಹಾನಗರ: ಮಂಗಳೂರಿಗೆ ಸಮರ್ಪಕ ನೀರು ಸರಬರಾಜು ಮಾಡುವಲ್ಲಿ ಪಾಲಿಕೆ ಎಷ್ಟು ಪ್ರಯತ್ನಿಸಿದರೂ, ಪ್ರತೀದಿನ 20 ಎಂ.ಎಲ್‌.ಡಿ.(ಮಿಲಿಯನ್‌ ಲೀಟರ್‌ )ನೀರು ಸೋರಿಕೆಯಾಗುತ್ತಿರುವುದನ್ನು ತಡೆಗಟ್ಟಲು...

ಮಹಾನಗರ: ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲ ಸುಮಾರು 6 ಜಿಲ್ಲೆಗಳ ಬಡ ರೋಗಿಗಳ ಪಾಲಿಗೆ ಆಶಾಕಿರಣವಾದ ಲೇಡಿಗೋಶನ್‌ ಆಸ್ಪತ್ರೆಯನ್ನು 500 ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಗೆ...

ಭರದಿಂದ ನಡೆಯುತ್ತಿರುವ ಪಡೀಲ್‌ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿ.

ಪಡೀಲ್‌: ಕೆಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾ.ಹೆ. 75ರ ಪಡೀಲ್‌ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೊನೆಗೂ ಮುಗಿಯುತ್ತಿದ್ದು, ತಿಂಗಳಾಂತ್ಯಕ್ಕೆ ಇಲ್ಲಿನ ನೂತನ ರಸ್ತೆ...

ವಿದ್ಯುತ್‌ ರೈಲು ಸಂಚಾರ ಸಂಬಂಧಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಮಹಾನಗರ: ಕರಾವಳಿ ಭಾಗದ ಮೊದಲ ಹಾಗೂ ಬಹುನಿರೀಕ್ಷಿತ ಕಾಸರಗೋಡಿನ ಚೆರ್ವತ್ತೂರು - ಮಂಗಳೂರು ವಿದ್ಯುತ್‌ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ರೈಲು ಸಂಚಾರಕ್ಕೆ ಈಗಾಗಲೇ ಅನುಮತಿ ದೊರಕಿದ್ದು...

Back to Top