CONNECT WITH US  
echo "sudina logo";

ಉಡುಪಿ

 ಪ್ರಗತಿ ಬಂಧು ತಂಡಗಳಿಂದ ಕೃಷಿ ಕಾರ್ಯ.

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ  ಕೊರತೆಯಿಂದ ಅದೆಷ್ಟೋ ಎಕರೆಗಟ್ಟಲೆ ಕೃಷಿ ಭೂಮಿ ಹಡಿಲು ಬಿದ್ದಿವೆ . ಇದನ್ನು ಮನಗಂಡ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಡಿಲು ಬಿದ್ದ...

ತುಂಡು ಮಾಡಿಟ್ಟ ಹಲಸಿನ ಸೊಬಗು

ಉಡುಪಿ: ಇಲ್ಲಿನ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣಕ್ಕೆ ಕಾಲಿಟ್ಟರೆ ಎಲ್ಲೆಡೆ ಹಲಸಿನ ಘಮ ಘಮ. ಬಿಡಿಸಿಟ್ಟ ಹಲಸಿನ ಸೊಳೆಗಳು, ವಿವಿಧ...

ಉಡುಪಿ: ಇಲ್ಲಿನ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣಕ್ಕೆ ಕಾಲಿಟ್ಟರೆ ಎಲ್ಲೆಡೆ ಹಲಸಿನ ಘಮ ಘಮ. ಬಿಡಿಸಿಟ್ಟ ಹಲಸಿನ ಸೊಳೆಗಳು, ವಿವಿಧ...

ಬೆಳ್ಮಣ್‌: ಈಗಿನ ಯುವಕರು ಕೃಷಿಯಿಂದ ವಿಮುಖ ವಾಗುತ್ತಿರುವ ದಿನಗಳಲ್ಲಿ ರಂಗ ಕಲಾವಿದರೂ ಆಗಿರುವರೊಬ್ಬರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು, ಹಡಿಲು ಬಿದ್ದ ಸುಮಾರು 15 ಎಕರೆ ಹಸಿರು ಮಾಡಲು ಪಣ...

ಚರಂಡಿಯಲ್ಲಿ ಗಿಡಗಳು ಬೆಳೆದಿರುವುದು.

ಕುಂದಾಪುರ: ಪುರಸಭೆಯ ವಾರ್ಡ್‌ ಸಂಖ್ಯೆ 6 ರ ಮೀನು ಮಾರುಕಟ್ಟೆ ವಾರ್ಡ್‌ನ ಸಸಿಹಿತ್ಲು ವಠಾರದಲ್ಲಿರುವ ಕೆರೆಯ ಹೂಳನ್ನು ಹಲವು ವರ್ಷಗಳಿಂದ ಎತ್ತದೇ ಇರುವುದರಿಂದ ಈ ಪರಿಸರದಲ್ಲಿ ನೆರೆ ಭೀತಿ...

ಸಂಪೂರ್ಣ ಹದಗೆಟ್ಟು  ಹೋಗಿರುವ ಮೂಡುಬಗೆ - ಮಾರ್ಡಿ ರಸ್ತೆ.

ಅಂಪಾರು: ಮಾರ್ಡಿಯಿಂದ ಮೂಡುಬಗೆಗೆ ಸಂಚರಿಸುವ ಸುಮಾರು 1.5 ಕಿ.ಮೀ. ದೂರದ ಜಿ.ಪಂ. ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸಂಚರಿಸುವುದೇ ದುಸ್ತರ ವಾಗಿದೆ. ದುರಸ್ತಿ ಕಾಣದೇ 2 ವರುಷಗಳು...

ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ   ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ಚೀಲಗಳನ್ನು ವಶಕ್ಕೆ...

ಶಾಸಕ ರಘುಪತಿ ಭಟ್‌ ಅವರು ಹಲಸನ್ನು ತುಂಡು ಮಾಡಿ ಹಲಸಿನ ಮೇಳಕ್ಕೆ ಚಾಲನೆ ನೀಡಿದರು.

ಉಡುಪಿ: ಒಂದೊಮ್ಮೆ ನಿರ್ಲಕ್ಷ್ಯಕ್ಕೊಳಗಾಗಿದ್ದ ಹಲಸಿಗೆ ಮತ್ತೆ ಬೇಡಿಕೆ ಬರುತ್ತಿದೆ. ಹಲಸು ಮೇಳ, ಪ್ರದರ್ಶನಗಳ ಪರಿಣಾಮದಿಂದ ಹಲಸಿಗೆ ಮಾರುಕಟ್ಟೆ ದೊರೆಯುತ್ತಿದೆ. ಇತರ ದೇಶಗಳಂತೆ ನಮ್ಮಲ್ಲಿಯೂ...

ಕಾಪು: ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶುಕ್ರವಾರ ರಾತ್ರಿ ಮೂಳೂರು ಮಹಾಲಕ್ಷ್ಮೀ ನಗರ ಕಾಲನಿಯ 35 -40 ಮನೆಗಳ ಒಳಗೆ ಕೃತಕ ನೆರೆ ನೀರು ನುಗ್ಗಿದೆ.

ಕುಂದಾಪುರ: ಇನ್ನೂ ಪೂರ್ಣಗೊಳ್ಳದ ಫ್ಲೈ ಓವರ್‌ ಕಾಮಗಾರಿಯ ಸ್ಥಿತಿಗತಿ ಅಧ್ಯಯನ ಮಾಡಿ 10 ದಿನಗಳಲ್ಲಿ ಸಮಗ್ರ ವರದಿ ಕೊಡುವಂತೆ ಎನ್‌ಐಟಿಕೆ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗ...

ಉಡುಪಿ: ತೋಟಗಾರಿಕೆ ಇಲಾಖೆಯ ಆಯೋಜನೆಯಲ್ಲಿ ಜೂ. 23-24ರಂದು ತೋಟ ಗಾರಿಕೆ ಇಲಾಖೆಯ ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದಲ್ಲಿ ಹಲಸು ಮೇಳವನ್ನು ಆಯೋ ಜಿಸ ಲಾಗಿದೆ. ಜೂ. 23ರ ಬೆಳಗ್ಗೆ 11ಕ್ಕೆ...

ಸಾೖಬ್ರಕಟ್ಟೆ  ಪ್ರಾಥಮಿಕ ಆರೋಗ್ಯ ಕೇಂದ್ರ.

ಕೋಟ: ಕೋಟ ಹೋಬಳಿಯ ಸಾೖಬ್ರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಳೆಗಾಲದ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ಸಕಲ ಸಿದ್ಧತೆ ನಡೆದಿದೆ. ಔಷಧಗಳ ಸಂಗ್ರಹ,ರೋಗದ ಕುರಿತು ಮುಂಜಾಗ್ರತೆ...

ಹೊಂಡಗಳು ತುಂಬಿದ ಮಧುವನ ರೈಲ್ವೇ ಮೇಲ್ಸೇತುವೆ.

ಕೋಟ: ಮಧುವನ ರೈಲ್ವೇ ಮೇಲ್ಸೇತುವೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ಸಮಸ್ಯೆಯಾಗುತ್ತಿದೆ.ಈ ಬಾರಿ ಕೂಡ ಇದೇ ಪರಿಸ್ಥಿತಿ...

ಅಬಕಾರಿ ಭವನದ ಬಳಿ ರಸ್ತೆಯಲ್ಲೇ ನೀರು ನಿಂತಿರುವುದು.

ಉಡುಪಿ: ಮಳೆಯ ಅಬ್ಬರಕ್ಕೆ ನಗರದೊಳಗಿನ ರಸ್ತೆಗಳ ಡಾಮರು ಕಿತ್ತು ಹೋಗಿ ಅಪಾಯಕಾರಿ ಗುಂಡಿಗಳು ಸೃಷ್ಟಿಯಾಗಿವೆ.  

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಕಾಪು, ಪಾಂಗಾಳ, ಕಟಪಾಡಿ, ಉದ್ಯಾವರದಲ್ಲಿ ರಸ್ತೆ ಮಧ್ಯದಲ್ಲಿ ಬೃಹತ್‌ ಹೊಂಡಗಳು ಬಿದ್ದಿದ್ದು, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.  

ನಾಗರಿಕರಿಂದ ಪ್ರತಿಭಟನೆ.

ಶಿರ್ವ: ಕರಾವಳಿ ಭಾಗದಲ್ಲಿ ಕಡಲ್ಕೊರೆತ ತಪ್ಪಿಸಲು ಕಲ್ಲು ಹಾಕುವ ಕೆಲಸವೇನೋ ನಡೆಯುತ್ತಿದೆ. ಆದರೆ ಶಿರ್ವ ಪರಿಸರದಿಂದ ಇದಕ್ಕಾಗಿ ನಡೆಯುತ್ತಿರುವ ಕಲ್ಲು ಸಾಗಾಟ ಸ್ಥಳೀಯರ ನಿದ್ದೆಗೆಡಿಸಿದೆ. 

ಮಲೇರಿಯಾ ಮಾಸಾಚರಣೆಯನ್ನು ಶಾಸಕ ರಘುಪತಿ ಭಟ್‌ ಉದ್ಘಾಟಿಸಿದರು.

ಉಡುಪಿ: ಮಲೇರಿಯಾ ಸಹಿತ ಹಲವು ರೋಗಗಳು ಬರಲು ಪರಿಸರದ ಅಶುಚಿತ್ವವೇ ಕಾರಣ. ಮನೆಯಲ್ಲಿನ ತ್ಯಾಜ್ಯ ವಿಲೇ ಮಾಡುವುದು, ಮನೆ ಪರಿಸರವನ್ನು ಸ್ವತ್ಛವಾಗಿರಿಸುವಲ್ಲಿ ಜನರ ಪಾತ್ರ ಮುಖ್ಯವಾಗಿರುತ್ತದೆ....

ಕುಂದಾಪುರ: ವಾರ್ಡ್‌ಗಳ ಪೈಕಿ ಅತಿ ಹೆಚ್ಚು, ಅತಿ ದೊಡ್ಡ ತೋಡುಗಳಿರುವ ವಾರ್ಡು ಬಹುಶಃ ಚಿಕ್ಕನ್‌ಸಾಲ್‌ ಎಡಬದಿ ವಾರ್ಡ್‌ ಇರಬಹುದು ಎನಿಸುತ್ತಿದೆ. ಈ ವಾರ್ಡಿಗೆ ಭೇಟಿ ಕೊಟ್ಟಾಗ...

ವಿಶೇಷ ವರದಿ- ತೆಕ್ಕಟ್ಟೆ : ಮಹಾನಗರಗಳಿಗೆ ಸೀಮಿತವಾಗಿದ್ದ ಪ್ಲಾಸ್ಟಿಕ್‌ ಮಾಲಿನ್ಯಗಳು ಗ್ರಾಮೀಣ ಜನತೆಗೆ...

ಪ್ರಾಥಮಿಕ ಆರೋಗ್ಯ ಕೇಂದ್ರ ಕೆದೂರು.

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರವು ಸುತ್ತಮುತ್ತಲ ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಉತ್ತಮ ಸೇವೆ ನೀಡುತ್ತಾ ಬಂದಿದ್ದು  ಬೇಳೂರು,...

Back to Top