CONNECT WITH US  

ಉಡುಪಿ

ಕುಂದಾಪುರ: ಇಲ್ಲಿನ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಸೇವೆ ರವಿವಾರ ಬೆಳಗಿನ ಜಾವ ನೆರವೇರಿತು.

ಕೋಟ: ಯಕ್ಷಗಾನ ಜಾಗೃತಿ ಬಳಗ ಸಾಲಿಗ್ರಾಮ ಇದರ ಸದಸ್ಯರ ಸಭೆ ನ.18ರಂದು ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.

ಶಿರ್ವ: ಕಾಶೀಮಠ ಶಿರ್ವ ಶ್ರೀ ಮಹಾಲಸಾ ನಾರಾಯಣೀ ದೇವೀ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ನಡೆಯುವ ವಿಶ್ವರೂಪ ದರ್ಶನ ಸೇವೆಯ ಸಹಸ್ರ ಹಣತೆಗಳ ದೀಪಾಲಂಕಾರ ವೈಭವವು ರವಿವಾರ ಬೆಳಗಿನ...

ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ.

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ದಿನದಿಂದ ದಿನಕ್ಕೆ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ರಸ್ತೆ ಅಗಲಗೊಳಿಸುವ ಭರದಲ್ಲಿ ಸ್ಥಳೀಯ ವ್ಯವಸ್ಥೆಗಳ ಸರಿಯಾದ ಮಾಹಿತಿ ಪಡೆಯದ...

ಕೋಟ : ಶ್ರೀ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕೋಟ ಇದರ ಪ್ರಥಮ ದೇವರ ಸೇವೆ ಹಾಗೂ ಯಕ್ಷ ಕಿನ್ನರ ಕೋಟ ವೈಕುಂಠ ಪ್ರಶಸ್ತಿ ಮತ್ತು ಪ್ರಾಚಾರ್ಯ ದಿ|ನಾರಾಯಣಪ್ಪ ಉಪ್ಪೂರು ಪ್ರಶಸ್ತಿ ಪ್ರದಾನ...

ಉಡುಪಿ: ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ರವಿವಾರ ಮುಂಜಾನೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ, ಕಾಕಡ ಆರತಿ, ಸಾವಿರಾರು ಹಣತೆಗಳ ದೀಪಗಳಿಂದ...

ಶಿರ್ವ: ಲೋ ಫ್ಲೋರ್‌ ಬಸ್‌ಗಳಾಗಿ ಹಿರಿಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಾಗಿದ್ದು ವಿಧಾನ ಸಭೆ ಚುನಾವಣೆ ಬಳಿಕ ಮರೆಯಾಗಿದ್ದ ಉಡುಪಿ-ಶಿರ್ವ ನರ್ಮ್ ಬಸ್‌ ಸೇವೆಯು...

ಮಾಹೆ ವಿ.ವಿ.ಯ ಪ್ರಥಮ ದಿನದ ಘಟಿಕೋತ್ಸವದಲ್ಲಿ  ಡಾ| ಎಚ್‌. ಸುದರ್ಶನ ಬಲ್ಲಾಳ್‌ ಮಾತನಾಡಿದರು.

ಉಡುಪಿ: ಇಂದು ಸಮಾಜದಲ್ಲಿ ಕೊರತೆ ಕಾಣುತ್ತಿರುವ ಸಹನೆ, ಲಿಂಗ ಸೂಕ್ಷ್ಮ, ಇತರರ ಹಕ್ಕುಗಳಿಗೆ ಗೌರವ ಕೊಡುವುದು, ಮೌಲ್ಯ, ನಾಗರಿಕ ಪ್ರಜ್ಞೆಯಂತಹ ವಿಚಾರಗಳನ್ನು ಶಿಕ್ಷಣದ ಪಠ್ಯಕ್ರಮದಲ್ಲಿ...

ಉಡುಪಿ: ಮರಳು ಸಮಸ್ಯೆಯ ಬಗ್ಗೆ ಶೀಘ್ರ ನಿರ್ಧಾರ ಕೈಗೊಂಡು ಮರಳುಗಾರಿಕೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮಾತುಕತೆ ನಡೆಸಿದ್ದೇನೆ. ಸರಕಾರ ಮತ್ತು ಜಿಲ್ಲಾಧಿಕಾರಿಗಳ ವಿಳಂಬ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಉಡುಪಿ: ಕಡಿಯಾಳಿ- ಮಣಿಪಾಲ ರಾ.ಹೆ.ಯಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಸಂಚಾರ ವ್ಯವಸ್ಥೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಯವರು ಅಧಿಸೂಚನೆ ಹೊರಡಿಸಿದ್ದಾರೆ.

ಎಸ್‌ಪಿ ಲಕ್ಷ್ಮಣ ನಿಂಬರಗಿ ಸಾರ್ವಜನಿಕರ ದೂರು-ಸಲಹೆ ಆಲಿಸಿದರು.

ಉಡುಪಿ: ಕರ್ಕಶ ಹಾರನ್‌ ಬಳಕೆ, ಟಿಂಟೆಡ್‌ ಗ್ಲಾಸ್‌ ಅಳವಡಿಕೆ ಸೇರಿದಂತೆ ಮೋಟಾರು ವಾಹನ ಕಾಯಿದೆಯನ್ನು ಉಲ್ಲಂಘಿಸುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು...

ಕುಂದಾಪುರ: ವಿನಾಯಕ ಥಿಯೇಟರ್‌ ಬಳಿ ರಿಕ್ಷಾ ನಿಲ್ದಾಣ ಇಲ್ಲದೇ ರಿಕ್ಷಾಗಳು ರಸ್ತೆಯಲ್ಲಿ ನಿಲ್ಲಿಸಿರುವಂತೆಯೇ ಗುರುವಾರ ತಡರಾತ್ರಿ ರಿಕ್ಷಾಗಳನ್ನು ನಿಲ್ಲಿಸುವ ಜಾಗಕ್ಕೆ ಮಣ್ಣು ತಂದು...

ಕೋಟೇಶ್ವರ: ಸಳ್ವಾಡಿಯ ಕಕ್ಕೇರಿ ಬಳಿ ಕಾಡಿನಲ್ಲಿ ಇರಿಸಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ನ. 16ರ ಬೆಳಗಿನ ಜಾವ ಚಿರತೆ ಬಿದ್ದು  ಸೆರೆಯಾಗಿದೆ. ಕಳೆದ 4 ದಿವಸಗಳ ಹಿಂದೆ  ಅಲ್ಲಿನ ನಿವಾಸಿ...

ವಿಶೇಷ ವರದಿ : ಬೆಳ್ಮಣ್‌: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಯ ಕಲೆ ಕಲಿಸಿಕೊಡುವ ಉದ್ದೇಶದಿಂದ ಜಾರಿಗೊಳಿಸಿದ್ದ ಸ್ವರಕ್ಷಣಾ ಕೌಶಲ ತರಬೇತಿ ಯೋಜನೆ ಅನುದಾನ ಬಿಡುಗಡೆಯಾಗದ್ದರಿಂದ ಈ...

ಜನೌಷಧ ಕೇಂದ್ರಕ್ಕೆ ಇಸಿಜಿ ಯಂತ್ರವನ್ನು ಹಸ್ತಾಂತರಿಸಲಾಯಿತು.

ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ರೆಡ್‌ಕ್ರಾಸ್‌ ಸಂಸ್ಥೆ ಮೂಲಕ ಕೇಂದ್ರ ಸರಕಾರದ ವತಿಯಿಂದ ನಡೆಸಲ್ಪಡುತ್ತಿರುವ ಜನರಿಕ್‌ ಔಷಧ ಕೇಂದ್ರಕ್ಕೆ ಕೆಎಂಸಿ ಆಸ್ಪತ್ರೆಯ ಹೃದ್ರೋಗ ಚಿಕಿತ್ಸೆ...

ಕುಂದಾಪುರ ಕೆಎಸ್‌ಆರ್‌ಟಿಸಿ ಘಟಕಕ್ಕೆ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭೇಟಿ ನೀಡಿದರು.

ಕುಂದಾಪುರ: ಇಲ್ಲಿನ ಕೆಎಸ್‌ಆರ್‌ಟಿಸಿ ಘಟಕವನ್ನು 4.5 ಕೋ.ರೂ. ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಈಗಾಗಲೇ ಯೋಜನೆ ಸಿದ್ಧಪಡಿಸಲಾಗಿದೆ ಎಂದು ರಾಜ್ಯ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು.

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಉಡುಪಿ: ಕರಾವಳಿ ಜಿಲ್ಲೆಗಳು ಬರಕ್ಕೆ ತುತ್ತಾಗಬಾರದು ಎಂದರೆ ಆಗಸ್ಟ್‌ನಲ್ಲಿ ಸುರಿಯುವ ಮಳೆಯ ಪ್ರತಿ ಹನಿ ಹಿಡಿದಿಡಬೇಕಾದ್ದು ಅಗತ್ಯ. ಈ ಸಂದರ್ಭ ಜಲಪೂರಣ ಮಾಡದೇ ಹೋದಲ್ಲಿ ಬೇಸಗೆಯಲ್ಲಿ ಪರಿಸ್ಥಿತಿ...

ಉಡುಪಿ: ನಾಲ್ಕೈದು ದಶಕಗಳ ಹಿಂದೆ ಮದುವೆ ದಿಬ್ಬಣ ಎತ್ತಿನ ಗಾಡಿಯಲ್ಲಿ ಬರುತ್ತಿತ್ತು. ಈ ಕಾಲದಲ್ಲಿ ಇದನ್ನು ನಿರೀಕ್ಷಿಸುವುದು ಕಷ್ಟ. ಆದರೂ ಅಪರೂಪದ ಇಂತಹ ದಿಬ್ಬಣ ಇಂದ್ರಾಳಿ ದೇವಸ್ಥಾನದ...

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಸಹ ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್ ಟ್ರಸ್ಟ್ ನವಂಬರ್ 18, 19 ಮತ್ತು 20ರಂದು ಸ್ಮಾರಕ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ.

ಉಡುಪಿ:'ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಮರ್ಥಿಸಿಕೊಂಡಿಲ್ಲ ಮತ್ತು ಸಮರ್ಥಿಸಿಕೊಳ್ಳಬೇಕಾದ ಅಗತ್ಯವೂ ಇಲ್ಲ'  ಎಂದು ಸಂಸದೆ ಶೋಭಾ ಕರಂದ್ಲಾಜೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. 

Back to Top