CONNECT WITH US  
echo "sudina logo";

ಉತ್ತರಕನ್ನಡ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ಕೈಗಾ ಅಣುಸ್ಥಾವರ...

ಕಾರವಾರ: ಕೈಗಾ ಅಣುಸ್ಥಾವರದ ಸುತ್ತ ಮುತ್ತಲ ಹಳ್ಳಿಗಳಲ್ಲಿ ಕ್ಯಾನ್ಸರ್‌ ಹೆಚ್ಚಿದೆ ಎಂಬ ಆಘಾತಕಾರಿ ವರದಿ ಬಹಿರಂಗವಾಗಿದೆ. ಮುಂಬೈನ ಟಾಟಾ ಮೆಮೂರಿಯಲ್‌ ಕ್ಯಾನ್ಸರ್‌ ಆಸ್ಪತ್ರೆ ಅಧೀನದ ನುರಿತ...

ಕಾರವಾರ: ಕೈಗಾದಲ್ಲಿ 766 ದಿನ ಸತತವಾಗಿ ಅಣುವಿದ್ಯುತ್‌ ಉತ್ಪಾದಿಸಿ ದಾಖಲೆ ಮಾಡಲಾಗಿದೆ. ಯುನಿಟ್‌ 1ರಿಂದ 220 ಮೆಗಾವ್ಯಾಟ್‌ ವಿದ್ಯುತ್‌ ಸತತವಾಗಿ 766 ದಿನ ಉತ್ಪಾದಿಸಿದ್ದು ದಾಖಲೆಯಾಗಿದೆ.

ಕಾರವಾರ: ಜೂ.14ನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. ರಕ್ತದಾನ ಎಲ್ಲ ದಾನಗಳಿಗಿಂತಲೂ ಶ್ರೇಷ್ಠ ಎಂಬ ಮಾತು ರೂಢಿಯಲ್ಲಿದೆ. ಇದಕ್ಕೆ ಅನ್ವರ್ಥಕವಾಗಿ ಕಾರವಾರದಲ್ಲಿ...

ಸಾಗರ: ನೀರನ್ನು ಅರಸುತ್ತ ಕಾಡಿನಿಂದ ಬಂದ ಕಾಡುಕೋಣವೊಂದು ತೋಟದಲ್ಲಿದ್ದ ತೆರೆದ ಬಾವಿಯಲ್ಲಿ ಬಿದ್ದಿದ್ದು, ಗ್ರಾಮಸ್ಥರು ಇದನ್ನು ರಕ್ಷಿಸಿದ್ದಾರೆ.

ಕುಮಟಾ: ತಾಲೂಕಿನ ಬಾಡ ಸಮೀಪದ ಗುಡೇ ಅಂಗಡಿಯಲ್ಲಿ  ವಿಜಯಾಬ್ಯಾಂಕ್‌ ಎಟಿಎಂ ನ್ನು ಶನಿವಾರ ರಾತ್ರಿ ದರೋಡೆಕೋರರು ಧ್ವಂಸಗೈದು ಹಣ ದೋಚಲು ವಿಫ‌ಲ ಯತ್ನ ನಡೆಸಿದ್ದಾರೆ. 

ಕುಮಟಾ: ಒಂದು ಕಾಲದಲ್ಲಿ ಜನರು ತಮ್ಮ ಹೃದಯದಲ್ಲಿಟ್ಟು ಪೂಜಿಸುತ್ತಿದ್ದ ಕಾಂಗ್ರೆಸ್‌ ಈಗ ಸೋತು,ಸಣ್ಣ ಪುಟಗೋಸಿ ಪಕ್ಷದೆದುರು ಮಂಡಿಯೂರಿ ದೇಹಿ ಎನ್ನುವ ದೈನೇಸಿ ಸ್ಥಿತಿಗೆ ಬಂದಿದೆ. ಇದಕ್ಕೆ ಕಾರಣ...

ಹೊನ್ನಾವರ:ಯಕ್ಷಗಾನ ಕಲಾಲೋಕದ ಪ್ರಸಿದ್ಧ  ಕರ್ಕಿ ಹಾಸ್ಯಗಾರ ಪರಂಪರೆಯ ಹಿರಿಯ ಕಲಾವಿದ ಕೃಷ್ಣ ಪರಮಯ್ಯ ಹಾಸ್ಯಗಾರ (94) ಮಹಾರಾಷ್ಟ್ರದ ಬಲ್ಲಾರಪುರದಲ್ಲಿರುವ ಮಗನ ಮನೆಯಲ್ಲಿ ನಿಧನಹೊಂದಿದರು.

ಉತ್ತರ ಕನ್ನಡ: ಉತ್ತಮ ಕಾರ್ಯಗಳನ್ನು ಸರ್ಕಾರ ಮಾಡಬೇಕು, ಬೇರೆ ಯಾರೋ ಮಾಡಬೇಕೆಂದು ಕಾಯುತ್ತಾ ಕೂರುವುದಲ್ಲ. ಉತ್ತಮವಾದ ಹಾಗೂ ಆಗಬೇಕಾದ ಕಾರ್ಯಗಳನ್ನು ನಾವೇ ಮಾಡಬೇಕು. ಹಾಗಾಗಿಯೇ ಈ ಕಾರ್ಯಕ್ಕೆ...

ಕಾರವಾರ: ಕಳೆದ ವಾರದಿಂದ ಜಿಲ್ಲೆಯ ಎಲ್ಲೆಡೆ ಮಳೆಯಾಗುತ್ತಿದ್ದು, ಹದ ಮಳೆ ಬಿದ್ದಿದೆ. ಕೃಷಿಕರು ಹೊಲಗಳನ್ನು ಹಸನು ಮಾಡಿಕೊಳ್ಳುತ್ತಿದ್ದಾರೆ.

ಶಿರಸಿ: ಸ್ವಾರ್ಥ ರಹಿತ ಸೇವೆಯ ಮೂಲಕ ಸಹಕಾರಿ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರಗಳಲ್ಲಿ ಜನಪರ ಕಾರ್ಯದಲ್ಲಿ ತೊಡಗಿರುವ ಇಲ್ಲಿನ ಟಿಎಸ್‌ಎಸ್‌ ಅಧ್ಯಕ್ಷ, ಹಿರಿಯ ಸಹಕಾರಿ, ಚಿಂತಕ...

ಹಳಿಯಾಳ: ಹಳಿಯಾಳದಲ್ಲಿ ಯಾವುದೇ ಗೋ ವಧಾಲಯ ಇಲ್ಲ, ಇಲ್ಲಿಯ ಚಿಕನ್‌ ಅಂಗಡಿದಾರರಿಗೆ ನಾವು ತೊಂದರೆ ಕೊಡಲ್ಲ.

ಭಟ್ಕಳದಲ್ಲಿ ಬಿಜೆಪಿ , ಹಿಂದು ಪರ ಸಂಘಟನೆಗಳ ವಿಜಯೋತ್ಸವ

ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ಹವಾ, ಸಚಿವ ಅನಂತಕುಮಾರ ಹೆಗಡೆ ಹಿಂದುತ್ವ,ಪರೇಶ್‌ ಮೇಸ್ತ ಹೆಸರು ಕರಾವಳಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದು ಹವ್ಯಕರ ಒಕ್ಕಟ್ಟು ಘಟ್ಟದ ಮೇಲಿನ...

ಶಿರಸಿ: ಮತ್ತೆ ಶಿರಸಿ ಸಿದ್ದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಕಮಲ ಅರಳಿದೆ. ಐದು ಬಾರಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತೆ ಮುಂದುವರಿದಿದ್ದಾರೆ. ಕಳೆದ ಸಲಕ್ಕಿಂತ 15 ಸಾವಿರಕ್ಕೂ...

ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ 2018 ರ ಚುನಾವಣೆಯಲ್ಲಿ ಅರಬೈಲ್‌ ಶಿವರಾಮ ಹೆಬ್ಬಾರ್‌ ಎರಡನೇ ಬಾರಿಯೂ ಗೆಲ್ಲುವ ಮೂಲಕ ಬಿಜೆಪಿ ಗಂಡುಮೆಟ್ಟಿನ ನೆಲದಲ್ಲಿ ಪುನಃ ಝೇಂಡಾ ಊರಿದರು. ಮಾಜಿ...

ಹಳಿಯಾಳ: ರಾಜಕೀಯ ಹೈವೋಲ್ಟೇಜ್‌ ಕ್ಷೇತ್ರ ಹಳಿಯಾಳದ ರಾಜಕೀಯ ಬಗ್ಗೆ ಕ್ಷೇತ್ರ, ಜಿಲ್ಲೆಯಷ್ಟೇ ಅಲ್ಲದೇ ರಾಜ್ಯದಲ್ಲೂ ಚರ್ಚೆಗೊಳಗಾಗಿ ಈ ಬಾರಿ ಹೆಚ್ಚಿನ ಗಮನ ಸೆಳೆದಿದ್ದ ಹಳಿಯಾಳ ಕ್ಷೇತ್ರದಲ್ಲಿ...

ಕುಮಟಾ: ಕ್ಷೇತ್ರದಲ್ಲಿ ಹತ್ತು ವರ್ಷದ ಹಿಂದೆ ಕಾಂಗ್ರೆಸ್‌ನಿಂದ ಕೇವಲ 20 ಮತಗಳ ಅಂತರದಿಂದ ಜೆಡಿಎಸ್‌ನಿಂದ ಆರಿಸಿ ಬಂದಿದ್ದ ದಿನಕರ ಶೆಟ್ಟಿ ಈ ಬಾರಿ ಪಕ್ಷ ಬದಲಿಸಿ ಬಿಜೆಪಿಯಿಂದ ಕಾಂಗ್ರೆಸ್‌...

ಭಟ್ಕಳ: ಕಳೆದ ಹತ್ತು ವರ್ಷಗಳಿಂದ ಭಟ್ಕಳ ವಿಧಾನ ಸಭಾ ಕ್ಷೇತ್ರವನ್ನು ಕಳೆದುಕೊಂಡಿದ್ದ ಬಿಜೆಪಿ ಮತ್ತೆ ಗೆಲುವು ಸಾಧಿಸುವ ಮೂಲಕ ತನ್ನದಾಗಿಸಿಕೊಂಡಿದೆ.

ಕಾರವಾರ: ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ರೂಪಾಲಿ ನಾಯ್ಕ ಗೆಲುವು ಸಾಧಿ ಸಿದರು. ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ ಅಭ್ಯರ್ಥಿ, ಮಾಜಿ ಸಚಿವ ಆನಂದ...

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕರಾವಳಿಯ ಮೂರು ಕ್ಷೇತ್ರಗಳನ್ನು ಬಿಜೆಪಿ ತನ್ನ ಮಡಿಲಿಗೆ ಹಾಕಿಕೊಂಡಿದೆ. ಭಟ್ಕಳ ಮತ್ತು ಕುಮಟಾ, ಕಾರವಾರ ಕ್ಷೇತ್ರಗಳಲ್ಲಿ...

ಭಟ್ಕಳ: ಭಟ್ಕಳದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರ ರ‍್ಯಾಲಿಯಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಲಾಗಿದೆ ಎನ್ನುವ ಸಾಮಾಜಿಕ ಜಾಲ ತಾಣದ ಸುಳ್ಳು ವಿಡಿಯೋ ವಿರುದ್ಧ ಇಲ್ಲಿನ ನಗರ ಠಾಣೆಯಲ್ಲಿ...

Back to Top