CONNECT WITH US  

ಯಾದಗಿರಿ

ಯಾದಗಿರಿ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಅರ್ಹತಾ ದಿನಾಂಕ 2019ರ ಜನವರಿ 1ರಂತೆ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರ ಇರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ...

ಸೈದಾಪುರ: ಉತ್ತಮ ಸೇವಾ ಮನೋಭಾವನೆಗೆ ಪ್ರೋತ್ಸಾಹ ಅತೀ ಮುಖ್ಯವಾಗಿದೆ. ಇದರಿಂದ ಅವರಲ್ಲಿ ಆತ್ಮ ವಿಶ್ವಾಸ ಹೆಚ್ಚಾಗುತ್ತದೆ ಎಂದು ವಿದ್ಯಾವರ್ಧಕ ಡಿಎಲ್‌ಎಡ್‌ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ...

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವೇತನದಲ್ಲಿ ಕಳೆದ 7 ವರ್ಷಗಳಿಂದ ಬಿಡಿಗಾಸು ಹೆಚ್ಚಳ ಮಾಡಿಲ್ಲ. ಇದೇ ಸ್ಕೀಂನಲ್ಲಿ ಬರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಿದ ಕೇಂದ್ರ...

ಯಾದಗಿರಿ: ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಕೆಲ ಯೋಜನೆಗಳು ವಿಫಲವಾಗಿರುವುದಕ್ಕೆ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಹಾಗೂ ಹೈದ್ರಾಬಾದ್‌...

ಯಾದಗಿರಿ: ಪುಷ್ಕರ ವೇಳೆ ನದಿಯಲ್ಲಿ ಪುಣ್ಯ ಸ್ನಾನದಿಂದ ಸಕಲ ಇಷ್ಟಾರ್ಥಗಳು ಈಡೇರುತ್ತವೆ ಎಂದು ಅಬ್ಬೆ ತುಮಕೂರಿನ ಸಿದ್ಧ ಸಂಸ್ಥಾನದ ಪೀಠಾಧಿಪತಿ ಡಾ| ಗಂಗಾಧರ ಸ್ವಾಮೀಜಿ ಹೇಳಿದರು.

ಯಾದಗಿರಿ: ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಸರ್ಕಾರ
ಮತ್ತು ಅಧಿ ಕಾರಿಗಳ ಮುಖ್ಯ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌...

ಯಾದಗಿರಿ: ತಾಲೂಕಿನ ನೀಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಉಮೇಶ ಕವಡಿ ಅಮಾಯಕ ರೈತರ ಹೆಸರಿನಲ್ಲಿ ವಂಚನೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು...

ಗುರುಮಠಕಲ್‌: ನಗರದ ಮುಖ್ಯ ರಸ್ತೆಯಲ್ಲಿ ಎರಡು ಶತಮಾನಗಳ ಹಿಂದೆ ನಿರ್ಮಿಸಲ್ಪಟ್ಟ ತಿಮ್ಮಣ್ಣ ಬಾವಿಯಲ್ಲಿ ಜಲಮೂಲ ಇದೆ. ಆದರೆ ತ್ಯಾಜ್ಯ ಬಾವಿಯಲ್ಲಿ ತುಂಬಿ ಚರಂಡಿಯಾಗಿ ಪರಿರ್ವನೆಗೊಂಡಿದೆ.

ಸುರಪುರ: ಕನ್ನಡ ಸಾಹಿತ್ಯ ಲೋಕಕ್ಕೆ ಜನಪದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕಲೆ, ಸಂಸ್ಕೃತಿಯಲ್ಲಿ ಭಾರತ ಮೇರು ಪರ್ವತವಾಗಿದೆ ಎಂದು ಲಕ್ಷ್ಮೀಪುರ ಶ್ರೀಗಿರಿ ಮಠದ ಬಸವಲಿಂಗ ದೇವರು ಹೇಳಿದರು.

ಯಾದಗಿರಿ: ಕೃಷ್ಣಾ ನದಿಯಲ್ಲಿನ ಮೊಸಳೆಯೊಂದು ಆಹಾರ ಅರಸಿ ಭಾನುವಾರ ರಾತ್ರಿ ರಸ್ತೆಗೆ ಬಂದು ಪ್ರಾಣ ಕಳೆದುಕೊಂಡಿದೆ.

ಸುರಪುರ: ಹಿರಿಯರು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು, ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದು ಜೆಎಂಎಫ್‌ ಕೋರ್ಟ್‌ನ ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ....

ಯಾದಗಿರಿ: ಕೇಂದ್ರ ಸರ್ಕಾರ ಸ್ಮಾರ್ಟ್‌ ಸಿಟಿ ಯೋಜನೆ ಜಾರಿಗೆ ತಂದು ಉಳ್ಳವರಿಗೆ ಸಕಲ ಸೌಕರ್ಯ ಕಲ್ಪಿಸಲು ಎಲ್ಲರಿಂದಲೂ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಸ್ಲಂ ಜನಾಂದೋಲದ ರಾಜ್ಯ ಸಂಚಾಲಕ ಎ....

ಗುರುಮಠಕಲ್‌: ಸಮೀಪದ ಕೇಶ್ವಾರ ಗ್ರಾಮದಲ್ಲಿ ಸ್ವತ್ಛತೆ ಮರೀಚಿಕೆಯಾಗಿದ್ದು, ಗ್ರಾಮದಲ್ಲಿ ಸಂಚರಿಸಲು ಕಷ್ಟದ ವಾತಾವರಣ ನಿರ್ಮಾಣವಾಗಿದ್ದರಿಂದ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಶಹಾಪುರ: ನಗರದಲ್ಲಿನ ಹಲವಾರು ಬಡಾವಣೆಗಳಲ್ಲಿ ಸಮರ್ಪಕವಾಗಿ ದುರಸ್ತಿ ಕಾಣದ ಚರಂಡಿಗಳು, ನಿರ್ಮಾಣವಾಗದ ರಸ್ತೆಗಳಿಂದ ಕೊಳಚೆ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುವ ತಗ್ಗು ಗುಂಡಿಗಳು ಸಾಕಷ್ಟು...

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಅಕ್ಟೋಬರ್‌ 24ರಂದು ಬೆಳಗ್ಗೆ 11:00 ಗಂಟೆಗೆ ಯಾದಗಿರಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ...

ಶಹಾಪುರ: ನಗರದ ಕುಂಬಾರ ಬಡಾವಣೆ ಹಿರೇಮಠದಲ್ಲಿ ನಡೆಯುವ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಉಜ್ಜಯನಿ ಪೀಠದ ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಸ್ವಾಮಿಗಳು ಕರೆ ನೀಡಿದರು. ನಗರದ...

ಯಾದಗಿರಿ: ಪರಿಶಿಷ್ಟ ಪಂಗಡಕ್ಕೆ ಒಳಪಡದ ಜನಾಂಗದವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ಸೌಕರ್ಯ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಪೂಜ್ಯ ವಾಲ್ಮೀಕಿ...

ಯಾದಗಿರಿ: ಜಿಲ್ಲೆಯ ಗಡಿ ಭಾಗದ ಸಾಕಷ್ಟು ಹಳ್ಳಿ ಹೆಸರಿನ ಕೊನೆಯಲ್ಲಿ ಪಲ್ಲಿ ಎಂಬುದಿದೆ. ಗ್ರಾಮದ ಹೆಸರಿನಲ್ಲಿಯೇ ತೆಲುಗು ಪ್ರಭಾವವಿದೆ ಎಂಬುದು ಗೊತ್ತಾಗುತ್ತದೆ. ಶೀಘ್ರವೇ ಪಲ್ಲಿಗಳನ್ನು...

ಗುರುಮಠಕಲ್‌: ಕಾಕಲವಾರ ಗ್ರಾಪಂ ವ್ಯಾಪ್ತಿಯ ಬೂದೂರು ಜನರು ಮೂಲ ಸೌಕರ್ಯಗಳಿಲ್ಲದೇ ತತ್ತರಿಸಿ ಹೋಗಿದ್ದಾರೆ. ಗ್ರಾಮದಲ್ಲಿ ಕುಡಿಯಲು ನೀರು, ನಡೆದಾಡಲು ರಸ್ತೆ, ಮಹಿಳಾ ಶೌಚಾಲಯ, ವಿದ್ಯುತ್‌ ಸೇರಿ...

ಸುರಪುರ: ಅಂಗವಿಕಲ ಮಕ್ಕಳನ್ನು ಅಪಮಾನಿಸದೆ ಸಾಮಾನ್ಯರಂತೆ ಗೌರವದಿಂದ ನೋಡಿಕೊಳ್ಳಬೇಕು ಎಂದು ಶಾಸಕ ನರಸಿಂಹ ನಾಯಕ ರಾಜೂಗೌಡ ಹೇಳಿದರು. ನಗರದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸರ್ವ...

Back to Top