CONNECT WITH US  

ಜೀವ ಬೆದರಿಕೆ: ಆರೋಪ

ಬ್ರಹ್ಮಾವರ: ಹೆಗ್ಗುಂಜೆ ಗ್ರಾಮದ ಮೈರ್‌ಕೊಮೆ ಬಳಿ ಬುಧವಾರ ಚಂದ್ರ ನಾಯ್ಕ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಸುನಿಲ ಆರೋಪಿಸಿದ್ದಾರೆ.

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ: ಆರೋಪ

ಬ್ರಹ್ಮಾವರ:
ಹಂದಾಡಿ ಗ್ರಾಮದ ಬೆಣ್ಣೆಕುದ್ರಿನಲ್ಲಿ ಜಯಂತಿ, ಶುಭವತಿ ಅವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಭಾರತಿ ಆರೋಪಿಸಿದ್ದಾರೆ.

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Trending videos

Back to Top