CONNECT WITH US  

ದುರ್ಗಾ ದೇಗುಲಕ್ಕೆ ಎಚ್‌ಡಿಕೆ ಇಂದು ಭೇಟಿ

ಬೆಂಗಳೂರು: ಮುಖ್ಯಮಂತ್ರಿಯಾದ ಮೇಲೆ ಟೆಂಪಲ್‌ ರನ್‌ ಮುಂದುವರಿಸಿರುವ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ದುರ್ಗಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಸರ್ಕಾರ ರಚನೆಯಾಗಿ 100 ದಿನಗಳಲ್ಲಿ ಈಗಾಗಲೇ 50 ದೇವಸ್ಥಾನಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದು, ಶುಕ್ರವಾರದ ದೇವಾಲಯ ಭೇಟಿ 51ನೆಯದ್ದಾಗಿದೆ.

Trending videos

Back to Top