CONNECT WITH US  

ಮಕ್ಕಳಿಗೆ ದೇಶಿ ಕಲೆಯ ಮಹತ್ವ ತಿಳಿಸಿ

ರಾಮನಗರ: ಮಕ್ಕಳಲ್ಲಿ ದೇಶಿ ಕಲೆ ಮತ್ತು ಸಂಸ್ಕೃತಿಯ ಸೊಗಡನ್ನು ಬಿತ್ತಬೇಕು. ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ, ಪೋ›ತ್ಸಾಹ  ನೀಡುವಂತೆ ಬಿಡದಿ ರೋಟರಿ ಸೆಂಟ್ರಲ್‌ ಅಧ್ಯಕ್ಷ ಬಿ.ಆರ್‌.ಆನಂದ ಪೋಷಕರು ಮತ್ತು ಶಿಕ್ಷಕರಿಗೆ ಸಲಹೆ ನೀಡಿದರು. ಬಿಡದಿ ಹೋಬಳಿ ಅಣ್ಣಳ್ಳಿಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಮಶವಿಲ್ಲದ ಮಕ್ಕಳ ಮನಸ್ಸಿನಲ್ಲಿ ಉತ್ತಮ  ಮೌಲ್ಯಗಳನ್ನು ತುಂಬಿ, ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಾದುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಸಮಾಜ ಸೇವಕ ಚಿಕ್ಕಣ್ಣ , ಮಕ್ಕಳು ತಮ್ಮದೇ ಆದ ವೈಶಿಷ್ಟ್ಯತೆ ಹೊಂದಿರುತ್ತಾರೆ ಎಂದರು.  

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top