CONNECT WITH US  

ಧನಿಯಾ ಕಷಾಯ

ತಲಾ 5 ಗ್ರಾಂ ಧನಿಯಾ, ಜೀರಿಗೆ, ಶುಂಠಿ, ಹಿಪ್ಪಲಿ, ಕಾಳುಮೆಣಸುಗಳನ್ನು ಪುಡಿಮಾಡಿ ಅರಿಶಿಣ 2 ಚಮಚ, ತುಳಸಿ ಎಲೆಗಳನ್ನು ಸೇರಿಸಿ ಒಂದು ಲೋಟ ನೀರಿನೊಂದಿಗೆ ಕುದಿಸಿ ಶೋಧಿಸಿ. ರುಚಿಗೆ ತಕ್ಕಷ್ಟು ಬೆಲ್ಲ ಹಾಗೂ ಹಾಲನ್ನು ಸೇವಿಸಿ. ಈ ಕಷಾಯವನ್ನು ದಿನಕ್ಕೆರಡು ಬಾರಿ ಊಟಕ್ಕಿಂತ ಮುಂಚೆ, ಅರ್ಧ ಲೋಟ ಸೇವಿಸಿದರೆ ಶೀತ, ನೆಗಡಿ ಮಾಯವಾಗುತ್ತದೆ.
 

Trending videos

Back to Top