ದೇವರ ಉತ್ಸವಕ್ಕೆ ವೀಣಾ ವಾದನದ ಮೆರಗು 

Team Udayavani, Feb 9, 2018, 8:15 AM IST

1.jpg

ಬಾರಕೂರು ಧರ್ಮಶಾಲೆ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದ ಉತ್ಸವದಲ್ಲಿ ವಿದುಷಿ ಶುಭಶ್ರೀ ಅಡಿಗ ಮೂಡುಕೇರಿ ಮತ್ತು ಬಳಗದವರಿಂದ ವೀಣಾ ವಾದನ ಕಛೇರಿ ಜರುಗಿತು. ಆದಿತಾಳ ನವರಾಗ ಮಾಲಿಕ ವರ್ಣದಲ್ಲಿ ಪ್ರಾರಂಭವಾದ ಕಛೇರಿಯು ನಾಟ ರಾಗದಲ್ಲಿ ಮಹಾಗಣಪತಿಂ, ಹಂಸನಾದ ರಾಗದಲ್ಲಿ ಉಂಟುರೀತಿಕೋಲು, ಶ್ರೀ ರಾಗದಲ್ಲಿ ಎಂದರೋ ಮಹಾನುಭಾವಲೂ, ಹಿಂದೋಳ ರಾಗದಲ್ಲಿ ನೀರಜಾಕ್ಷಿ ಕಾಮಾಕ್ಷಿ, ಕಲ್ಯಾಣಿ ರಾಗ ಆದಿತಾಳದಲ್ಲಿ ಫ‌ುಶನ್‌ ಮನಸೂರೆಗೊಂಡಿತು. ಅಭೇರಿ ರಾಗದಲ್ಲಿ ಅಂಬಿಗಾ ನಾ ನಿನ್ನ ನಂಬಿದೆ, ಸಿಂಧು ಭೈರವಿ ರಾಗದಲ್ಲಿ ತಂಬೂರಿ ಮೀಟಿದವ, ಹಾಗೂ ಕೊನೆಯಲ್ಲಿ ಅಯಿಗಿರಿ ನಂದಿನಿ ಸ್ತೋತ್ರ, ಗಣೇಶ ಸ್ತುತಿ, ಭಾಗ್ಯದ ಲಕ್ಷ್ಮಿಬಾರಮ್ಮ ಪದ್ಯದೊಂದಿಗೆ ಮಂಗಲವನ್ನು ನುಡಿಸಿ ಕಛೇರಿಯನ್ನು ಮುಗಿಸಲಾಯಿತು. ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಬಾಲಚಂದ್ರ ಭಾಗವತ್‌ ಉಡುಪಿ, ತಬಲವಾದನದಲ್ಲಿ ಗುರುದತ್‌ ನಾಯಕ್‌ ಉಡುಪಿ, ರಿದಂ ಪ್ಯಾಡ್‌ ವಾದನದಲ್ಲಿ ಕಾರ್ತಿಕ್‌ ಇನ್ನಂಜೆ ಹಾಗೂ ತಾಳದಲ್ಲಿ ಕೃಪಾಸುದೇಶ್‌ ಮಣಿಪಾಲ ಸಹಕರಿಸಿದರು. ದೇವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಎರಡು ತಾಸಿಗೂ ಅಧಿಕ ಹೊತ್ತು ವೀಣಾ ವಾದನ ಕಛೇರಿ ಜರಗಿದ್ದು ಒಂದು ದಾಖಲೆ. 

ಅನಂತಪದ್ಮನಾಭ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.