ಪ್ರಯೋಗಗಳಿಗೆ ಸಾಕ್ಷಿ ನೃತ್ಯಾಂತರಂಗ 


Team Udayavani, Jun 22, 2018, 9:14 PM IST

b-8.jpg

ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್‌ ಅಕಾಡೆಮಿಯವರು ಆಯೋಜಿಸುವ ನೃತ್ಯಾಂತರಂಗದ 51, 52ನೇ ಸರಣಿಗಳು ವಿಶಿಷ್ಟ ಅನುಭವಗಳನ್ನು ನೀಡಿದವು. ನೃತ್ಯಾಂತರಂಗ 51ನೇ ಸರಣಿಯಲ್ಲಿ ಅಕಾಡೆಮಿಯ ನಿರ್ದೇಶಕ ವಿ| ದೀಪಕ್‌ ಕುಮಾರ್‌ ಅವರ ಹಿರಿಯ ಶಿಷ್ಯೆಯಂದಿರಿಂದ ನೃತ್ಯ ನಡೆಯಿತು. ಚೇತನಾ ಶಶಿಕಾಂತ್‌ ಮಂಗಳೂರು, ಸುಸ್ಮಿತಾ ಶ್ರೀನಿವಾಸ ಪೂನಾ, ಸಹನಾ ಪ್ರವೀಣ್‌ ಮುಡಿಪು, ಸುಷ್ಮಾ ಮುರಳಿ ಮತ್ತು ಆಶಾ ರವಿ ಪುತ್ತೂರು ನೃತ್ಯ ಕಾರ್ಯಕ್ರಮ ನೀಡಿದ್ದಲ್ಲದೆ ಗುರುಗಳನ್ನು ಸಮ್ಮಾನಿಸಿದರು.  

ನೃತ್ಯಾಂತರಂಗ 52 ಮತ್ತೂಂದು ವಿಶೇಷ ಕಾರ್ಯಕ್ರಮವಾಗಿತ್ತು. ಸಂಸ್ಥೆಯ ಉದಯೋನ್ಮುಖ ಕಲಾವಿದೆಯರಾದ ಕು| ಅಕ್ಷಯಾ ಪಾರ್ವತಿ ಸರೋಳಿ, ಇಶಾ ಸುಲೋಚನಾ ಮುಳಿಯ, ವಿಂಧ್ಯಾ ಕಾರಂತ, ಪ್ರಾರ್ಥನಾ ಮತ್ತು ಆದ್ಯ ಸುಲೋಚನಾ ಮುಳಿಯ ಇವರೆಲ್ಲರು ದೀಪಕ್‌ ಕುಮಾರ್‌ ಅವರ ಪರಿಕಲ್ಪನೆಯಂತೆ ಶಾಸ್ತ್ರೀಯ ಸಂಗೀತ ಆಧಾರಿತ ಕನ್ನಡ ಚಿತ್ರರಂಗದ ಹಳೆಯ ಗೀತೆಗಳಿಗೆ ಹೆಜ್ಜೆ ಹಾಕಿದರು. ಕನ್ನಡ ಚಿತ್ರರಂಗದಲ್ಲಿ ಇಷ್ಟೊಂದು ಶಾಸ್ತ್ರೀಯ ಆಧಾರಿತ ಹಾಡುಗಳಿವೆಯೇ ಎನ್ನುವಂತೆ ವಿಸ್ಮಯ ಪಡುವಂತಾಯಿತು. ಕನ್ನಡ ಚಿತ್ರರಂಗ ಎಷ್ಟೊಂದು ಶ್ರೀಮಂತವಾಗಿತ್ತು, ಎಷ್ಟು ಶಾಸ್ತ್ರೀಯ ಸಂಗೀತಗಳನ್ನು ಪರಿಣಾಮಕಾರಿಯಾಗಿ ಬಳಸುತ್ತಿದ್ದರು ಎನ್ನುವುದನ್ನು ಮತ್ತೂಮ್ಮೆ ಅವಲೋಕಿಸುವಂತಾಯಿತು. ಭರತನಾಟ್ಯದ ಶಾಸ್ತ್ರೀಯ ಚೌಕಟ್ಟಿನೊಳಗೆ ಭದ್ರವಾಗಿ ಕೂರಿಸಿದಂತಿತ್ತು ನೃತ್ಯ ಸಂಯೋಜನೆ. ಮುಖ್ಯವಾಗಿ ಎಲ್ಲವೂ ದೇವತಾ ಸ್ತುತಿಯಾಗಿತ್ತು. 

 ಕಲಾಪ್ರಿಯ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.