ಯಕ್ಷಗಾನ ಪ್ರಸಾಧನ ತಜ್ಞ ಬಾಲಕೃಷ್ಣ ನಾಯಕ್‌


Team Udayavani, Jul 27, 2018, 6:00 AM IST

5.jpg

ಯಕ್ಷಗಾನ ಕ್ಷೇತ್ರದ ಚಿರಪರಿಚಿತ ಹೆಸರು ಬಾಲಣ್ಣ. ಇವರನ್ನು ಜು.29ರಂದು ಅಜಪ‌ುರ ಯಕ್ಷಗಾನ ಸಂಘ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಾವರದಲ್ಲಿ ಆಯೋಜಿಸುತ್ತಿರುವ ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಗುವುದು. 

ಎಳೆಯ ವಯಸ್ಸಿನಲ್ಲಿ ಯಕ್ಷಗಾನದ ಹೆಜ್ಜೆಗಳನ್ನು ಹಂದಾಡಿಯ ಸುಬ್ಬಣ್ಣ ಭಟ್‌ ಅವರಲ್ಲಿ ಕಲಿತರು. ಪ್ರೌಢ ಶಾಲೆ ಮುಗಿಯುತ್ತಿದ್ದಂತೆ ಅಜಪುರ ಯಕ್ಷಗಾನ ಸಂಘ, ಬ್ರಹ್ಮಾವರ ಮತ್ತು ಅಜ್ಜ ಚಂದು ನಾಯಕರ ಪ್ರೋತ್ಸಾಹದಿಂದ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಾ ಬೆಳೆದರು. ಆದರೆ ಇವರನ್ನು ಸೆಳೆದದ್ದು ಪ್ರಸಾಧನ ಕಲೆ. ಮುಂದೆ ವೇಷ ಕಟ್ಟುವ ಮತ್ತು ಬಣ್ಣಗಾರಿಕೆಯನ್ನು ಕಲಿತು ಅದರಲ್ಲಿ ತೊಡಗಿಸಿಕೊಂಡರು. ಮಾವ ಉಪೇಂದ್ರ ನಾಯಕರಲ್ಲಿ ವೇಷಭೂಷಣ ತಯಾರಿಕೆಯ ಕಲೆಯನ್ನು ಕರಗತ ಮಾಡಿಕೊಂಡರು. ಹಿಂದಿನ ದಿನಗಳಲ್ಲಿ ಬಳಸುತ್ತಿದ್ದ ಅಟ್ಟೆ ಮುಂಡಾಸು ಮತ್ತು ಅಟ್ಟೆ ಕೇದಲೆ ಮುಂದಲೆಗಳನ್ನು ಕಟ್ಟಿ ಪಾತ್ರಗಳನ್ನು ಸಜ್ಜುಗೊಳಿಸುವಲ್ಲಿ ಇವರು ನಿಷ್ಣಾತರಾಗಿದ್ದರು. ಪ್ರಸಾಧನ ಕಲೆ ಕಲಿಯಲು ಬಯಸುವವರಿಗೆ ಪ್ರತಿಫ‌ಲಾಪೇಕ್ಷೆ ಇಲ್ಲದೆ ಕಲಿಸುತ್ತಿರುವ ಬಾಲಣ್ಣ ಬಹಳಷ್ಟು ಮಂದಿಗೆ ದಾರಿದೀಪವಾಗಿದ್ದರೆ. ನಲುತ್ತೈದು ವರ್ಷಗಳಿಂದ ಪ್ರಸಾಧನ ಕಲೆಗೆ ತನ್ನನ್ನು ಅರ್ಪಿಸಿಕೊಂಡಿರುವ ಇವರು ದೇಶ-ವಿದೇಶಗಲ್ಲಿ ಅನೇಕ ಯಕ್ಷಗಾನ ಕಾರ್ಯಕ್ರಮಗಳಿಗೆ ವೇಷಭೂಷಣಗಳನ್ನು ಒದಗಿಸಿದ್ದಾರೆ. 

 ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.