ಮನಸೂರೆಗೊಂಡ ಪೆರ್ಲ ಸಹೋದರಿಯರ ಭರತನಾಟ್ಯ 

Team Udayavani, Aug 17, 2018, 6:00 AM IST

c-3.jpg

ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿಯವರ ಚಾರ್ತುಮಾಸ ವ್ರತಾಚರಣೆಯ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ನೃತ್ಯ ವಿದುಷಿಯರಾದ ಅರ್ಥಾ ಪೆರ್ಲ ಹಾಗೂ ಆಯನಾ ಪೆರ್ಲ ಇವರಿಂದ ಭರತನಾಟ್ಯ ಪ್ರದರ್ಶಿಸಲ್ಪಟ್ಟಿತು. ಮೊದಲಿಗೆ “ಅಲರಿಪು’ ಭರತನಾಟ್ಯ ಮೊದಲ ನೃತ್ತಬಂಧ ಇಲ್ಲಿ ಪ್ರಸ್ತುತ ಪಡಿಸಿದುದು ಪಂಚಭೂತ ಅಲರಿಪು ಇದರಲ್ಲಿ ಪಂಚಭೂತ ಶಿವನನ್ನು ವರ್ಣಿಸಲಾಗಿದೆ. ಎಡನೆಯದಾಗಿ ಜತಿಸ್ವರ, ವಿವಿಧ ಸ್ವರಗಳ ಜೋಡಣೆ ಇರುವ ಸಂಗೀತದ ಜತಿಸ್ವರವನ್ನೇ ಇಲ್ಲಿ ಅಳವಡಿಸಲಾಗಿದೆ. ಇದನ್ನು ಪೆರ್ಲ ಸಹೋದರಿಯರು ಬಹಳ ಮಾರ್ಮಿಕವಾಗಿ ಸಾದರಪಡಿಸಿದರು. ನಂತರ ಶಿವಪಂಚಾಕ್ಷರಿ ನೃತ್ಯ, ಮುಂದೆ ಪದವರ್ಣ ಇದರಲ್ಲಿ ನಂದಗೋಪಾಲನನ್ನು ಹೊಗಳುವ ಸಾಧ್ಯತೆ ಹೊಂದಿದೆ. ನೃತ್ತ ಹಾಗೂ ಸಾಹಿತ್ಯ ಎರಡಕ್ಕೂ ಸಮಾನ ಪ್ರಧಾನ್ಯವನ್ನು ಇಲ್ಲಿ ಕಾಣಬಹುದಾಗಿತ್ತು. ಮುಂದೆ ಮೊಮುಚುಪುರಾ ಎಂಬ ತೆಲುಗು ದೇವರ ನಾಮವನ್ನು ಪ್ರಸ್ತುತಪಡಿಸಿದರು. ಮುದ್ದು ಕೃಷ್ಣನ ತುಂಟಾಟದ ಚಿತ್ರಣ ಸೊಗಸಾಗಿ ಮೂಡಿಬಂತು. ಕೊನೆಯ ಪ್ರಸ್ತುತಿ ದಿಕ್ಕು ತೆರಿಯಾದ ಕಾಟಿಲ್‌ ನಾಟ್ಯಾಭಿನಯ ಆಮೋಘವಾಗಿತ್ತು. 

 ಪ್ರಸಾದ್‌ ಮೈರ್ಕಳ 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.