ಕೃಷ್ಣವೇಣಿ, ಸೀತಾಕೋಟೆಗೆ ಸುಂದರ-ಮುರಳಿ ಪ್ರಶಸ್ತಿ 


Team Udayavani, Aug 17, 2018, 6:00 AM IST

c-9.jpg

ಸನಾತನ ನಾಟ್ಯಾಲಯದ ಈ ಸಾಲಿನ ಸುಂದರ-ಮುರಳಿ ಪ್ರಶಸ್ತಿಗೆ ಹಿರಿಯ ಸಂಗೀತ ಗುರು ಮತ್ತು ಸಂಘಟಕಿ ಕೃಷ್ಣವೇಣಿ ಹೆಬ್ಟಾರ್‌ ಕಂರ್ಬಿತ್ತಿಲ್‌ ಹಾಗೂ ಭರತನಾಟ್ಯ ಕಲಾವಿದೆ ಡಾ| ಸೀತಾ ಕೋಟೆ ಆಯ್ಕೆಯಾಗಿದ್ದಾರೆ. 

ಸಂಗೀತ ವಿದ್ವಾನ್‌ ದಿ| ಎನ್‌.ಕೆ.ಸುಂದರಾಚಾರ್ಯ ಮತ್ತು ನಾಟ್ಯಾಚಾರ್ಯ ದಿ| ಕೆ.ಮುರಳೀಧರ ರಾವ್‌ ಅವರ ಸ್ಮರಣಾರ್ಥವಾಗಿ ಚಂದ್ರಶೇಖರ ಕೆ. ಶೆಟ್ಟಿ ನೇತೃತ್ವದ ಸನಾತನ ನಾಟ್ಯಾಲಯ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ಆ.17ರಂದು ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ಈ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದ್ಯಾರ್ಥಿನಿಯರಾದ ಶಾಶ್ವತಿ ಸಚಿನ್‌ ಜೈನ್‌, ಧನಲಕ್ಷ್ಮೀ ದೀಪಕ್‌ ಕುಮಾರ್‌, ಭಾಗ್ಯಶ್ರೀ ಶೆಟ್ಟಿ, ಅಂಜನಾ ಟಿ.ವಿ., ಕೌಸಲ್ಯ ಕೆ. ನಾಯ್ಕ, ವಾಣಿಶ್ರೀ ಬಿ. ವರ್ಷಾ ಕಾಕತ್ಕರ್‌, ಸ್ಫೂರ್ತಿ ಎಸ್‌. ಭಟ್‌, ವಿಶಾಖಾ ಎ. ಮತ್ತು ಪ್ರಜ್ಞಾ ಇವರ ಭರತನಾಟ್ಯ ಪ್ರದರ್ಶನವಿದೆ. 

ಕೃಷ್ಣವೇಣಿ 
ಕೃಷ್ಣವೇಣಿ ಹೆಬ್ಟಾರ್‌ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಹೆಸರು. ಕಳೆದ ಕೆಲವಾರು ವರ್ಷಗಳಿಂದ ನಿಡ್ಲೆ ಬಳಿಯ ಕಂರ್ಬಿತ್ತಿಲ್‌ನಲ್ಲಿ ಸಂಗೀತ ಶಿಬಿರಗಳನ್ನು ನಡೆಸುತ್ತಿರುವ ಇವರು ಅನೇಕ ಶಿಷ್ಯರನ್ನು ತಯಾರು ಮಾಡಿ ಸಂಗೀತ ಕ್ಷೇತ್ರಕ್ಕೆ ನೀಡಿದ್ದಾರೆ. ಕೃಷ್ಣವೇಣಿಯವರ ಇಡೀ ಕುಟುಂಬ ಸಂಗೀತದ ದೀಕ್ಷೆ ತೊಟ್ಟಿದೆ. ಅವರ ಮಕ್ಕಳು, ಮೊಮ್ಮಕ್ಕಳು ಶಾಸ್ತ್ರೀಯ ಸಂಗೀತ ಕಲಾವಿದರಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ. 

ಸೀತಾ ಕೋಟೆ 
ಡಾ| ಸೀತಾ ಕೋಟೆ ಪ್ರಸಿದ್ಧ ಭರತನಾಟ್ಯ ಕಲಾವಿದೆ, ಸಂಶೋಧಕಿ, ಚಿತ್ರ ಮತ್ತು ಕಿರುತೆರೆ ನಟಿ. ದೇಶ ವಿದೇಶಗಳಲ್ಲಿ ಭರತನಾಟ್ಯ ಪ್ರದರ್ಶನಗಳನ್ನು ನೀಡಿ ಕಲೆಯ ಕಂಪನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದ್ದಾರೆ.

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.