ಹೃದಯ ತಟ್ಟಿದ ವೀಣಾವಾದನ 

Team Udayavani, Aug 17, 2018, 6:00 AM IST

c-11.jpg

ಪವನ ಆಚಾರ್‌ ಅವರ ಶಿಷ್ಯ ಡಾ| ರಾಮಕೃಷ್ಣ  “ರಾಗಧನ’ದ ವತಿಯಿಂದ ವಸಂತಿ ರಾಮ ಭಟ್‌ ಅವರು ಪ್ರಾಯೋಜಿಸುತ್ತಿರುವ ಗೃಹ ಸಂಗೀತ
ಮಾಲಿಕೆಯಲ್ಲಿ ಏಳನೆಯ ಪ್ರಸ್ತುತಿಯಾಗಿ ರಾಮಕೃಷ್ಣ ವೀಣಾವಾದನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 

ಪಿಸಿರಿಲ್ಲದ ನುಡಿತ, ದೀರ್ಘ‌ವಾದ ಮೀಟುಗಳು, ಸುಶ್ಯಾವ್ಯವಾದ ಸೌಖ್ಯ ಸಂಗೀತ, ಎಲ್ಲಕ್ಕಿಂತ ಮಿಗಿಲಾಗಿ ಕಲಾವಿದರ ಸಂಗೀತ ಪ್ರೀತಿ ಮತ್ತು ಆತ್ಮವಿಶ್ವಾಸ. ನಾಟಕುರುಂಜಿ ವರ್ಣದ ಚುರುಕಾದ ಆರಂಭ. ನಾಟ (ಶ್ರೀ ಮಹಾಗಣಪತಿಂ) ಸರಸ್ವತಿ (ಸರಸ್ವತಿ ನಮೋಸ್ತುತೆ) ಅಭೋಗಿ (ನೆಕ್ಕುರಂಗಿ) ಸಾರಮತಿ (ಮೋಕ್ಷಮಗಲದಾ) ರಸಾಳಿ (ಅಪರಾಧಮುಲನು) ರಾಗಗಳ ದೋಷರಹಿತವಾದ ನಿರೂಪಣೆ ಮನಸ್ಸಿಗೆ ಹಿತ ನೀಡಿತು. ಸುರಟಿ (ಶ್ರೀ ವೆಂಕಟಗಿರೀಶಂ) ರಾಗದ ಆಲಾಪನೆ ಚಿಕ್ಕದಾದರೂ ಚೊಕ್ಕವೆನಿಸಿತು. “ಭೈರವಿ’ಯ ರಾಗವಿಸ್ತಾರ, “ತಾನಂ’ ನಂತರ ಸ್ವರಜತಿಯನ್ನು (ಕಾಮಾಕ್ಷಿ) ನುಡಿಸಿದ ವೈಣಿಕರು ಅದರಲ್ಲಿ ಉತ್ತಮವಾದ ಸ್ವರ ವಿನಿಕೆಗಳನ್ನು ಪೋಣಿಸಿ ರಾಗಕ್ಕೆ ನ್ಯಾಯ ಒದಗಿಸಿದರು.

ಹನ್ನೆರಡು ರಾಗಗಳ ರಾಗಮಾಲಿಕೆ (ಆರಭಿಮಾನಂ) ಕಾಪಿ ರಾಗದ ತಿಲ್ಲಾನಾ ಮತ್ತು ದೇವರ ನಾಮ (ಬಾರೋ ಕೃಷ್ಣಯ್ಯ) ದೊಂದಿಗೆ ಕಛೇರಿ ಸಮಾಪನಗೊಂಡಿತು. ಮೃದಂಗದಲ್ಲಿ ಬಾಲಚಂದ್ರ ಆಚಾರ್‌ ಮತ್ತು ತಾಳದಲ್ಲಿ ವೈಭವ ಪೈ ಅವರು ಸಹಕರಿಸಿದ್ದಾರೆ.

 ಸರೋಜಾ ಆರ್‌. ಆಚಾರ್ಯ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.