ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯ ತಂತಿ ಮೀಟಿದ ಭಾವಾಂತರಂಗ 


Team Udayavani, Aug 24, 2018, 5:40 PM IST

4.jpg

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಈ ವರ್ಷ ಮಕ್ಕಳ ಭಾವನೆಗಳಿಗೆ ಮೂರ್ತ ರೂಪ ನೀಡುವ, ಪ್ರತಿಭೆಗೆ ಸ್ಫೂರ್ತಿ ನೀಡುವ ಭಾವಾಂತರಂಗ-2018 ಎನ್ನುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. 

ಪೇಪರ್‌ ಆರ್ಟ್‌,ಗಾಳಿಪಟ ತಯಾರಿಕೆ, ಗ್ರೀಟಿಂಗ್‌ ಕಾರ್ಡ್‌ ತಯಾರಿಕೆ, ಮರದ ಕೆತ್ತನೆ, ಗೂಡುದೀಪ ತಯಾರಿಕೆ, ಗ್ಲಾಸ್‌ ಪೈಂಟಿಂಗ್‌ನಂತಹ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿಯನ್ನು ಹೆಚ್ಚಿಸುವ ವೇದಿಕೆಯಾಗಿತ್ತು ಅದು. ಶೈಕ್ಷಣಿಕ ಚಟುವಟಿಕೆಗಳ ಏಕತಾನತೆಯಿಂದ ಹೊರಗೆ ಮನಸ್ಸಿಗೆ ಮುದ ಕೊಡುವ ತರಕಾರಿ ಕಲೆ, ಕಸದಿಂದ ರಸ, ಆಭರಣ ತಯಾರಿಕೆ, ಆಫ್ರಿಕನ್‌ ಡಾಲ್‌ ನಿರ್ಮಾಣದಂತಹ ಪ್ರಾತ್ಯಕ್ಷಿಕೆಗಳು ಮಕ್ಕಳ ಮನಸೂರೆಗೊಂಡವು. ಹಿಂದೆಲ್ಲಾ ಮನೆ ಮನೆಗಳಲ್ಲಿ ರಾರಾಜಿಸುತ್ತಿದ್ದ ರಂಗೋಲಿ, ವಿಶೇಷ ಸಂದರ್ಭಗಳ ವೈಶಿಷ್ಟ್ಯಮಯ ಮೆಹಂದಿಯಂತಹ ನೇಪಥ್ಯಕ್ಕೆ ಸರಿಯುತ್ತಿರುವ ಕಲಾ ಪ್ರಕಾರಗಳನ್ನು ಪರಿಚಯಿಸುವ ಪ್ರಯತ್ನವೂ ನಡೆಯಿತು. ಆಯುರ್ವೇದದಲ್ಲಿ ಉಲ್ಲೇಖೀತ ಔಷಧೀಯ ಸಸ್ಯಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ, ಸಾವಯವ ಕೃಷಿಯ ಮಹತ್ವ ಬಣ್ಣಿಸುವ ಕಾರ್ಯಾಗಾರಗಳು ಒಂದೆಡೆಯಾದರೆ ಮಕ್ಕಳ ಆಸಕ್ತಿಗನುಗುಣವಾಗಿ ರಂಗಕಲೆ, ಬೆಂಕಿ ಬಳಸದೆ ಅಡುಗೆ, ಕಥೆ ಹೇಳುವ, ಭಾಷಣ, ಲೇಖನ ಕೌಶಲ್ಯಕ್ಕೆ ಪುಟವಿಡುವ ಬರೋಬ್ಬರಿ 22 ಕಾರ್ಯಾಗಾರಗಳ ಸಂಗಮವಾಗಿತ್ತು ಆ ಕಾರ್ಯಕ್ರಮ.

ಸ್ವದೇಶೀ ಪರಿಕಲ್ಪನೆಯ ಹೊಸ ಚಿಂತನೆಯನ್ನು ಹುಟ್ಟು ಹಾಕುವ ಅಚ್ಚುಕಟ್ಟಿನ ಹಾಗೂ ಶಿಸ್ತುಬದ್ದ ಕಾರ್ಯಾಗಾರ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಸನ್ನಗೊಳಿಸಿತು. ಕೌಶಲ್ಯ ವರ್ಧನೆ, ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಕಾರ್ಯಕ್ರಮದಲ್ಲಿ ಮಕ್ಕಳು ಆಸಕ್ತಿ, ಅತ್ಯುತ್ಸಾಹದಿಂದಪಾಲ್ಗೊಂಡರು. ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಒಟ್ಟುಗೂಡಿಸಿ ವಿದ್ಯಾರ್ಥಿಗಳಿಗೆ ಅವರ ಅನುಭವದ ರಸಾಮೃತ ನೀಡಿ ಪ್ರತಿಭೆಗೆ ಹೊಳಪು ನೀಡಬೇಕೆನ್ನುವ ಪ್ರಾಂಶುಪಾಲರ ಸಂಕಲ್ಪ, ಶಿಕ್ಷಕ ತಂಡದ ಸಹಕಾರ ಕಾರ್ಯಾಗಾರವನ್ನು ಯಶಸ್ಸಾಗಿಸಿತು.     

ಬೈಂದೂರು ಚಂದ್ರಶೇಖರ ನಾವಡ 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.