ಮುಂಬಯಿಯಲ್ಲಿ ಮಿಂಚಿದ ಧೀಶಕ್ತಿ ಯಕ್ಷ ಬಳಗದ ವನಿತೆಯರು

Team Udayavani, Aug 31, 2018, 6:00 AM IST

vanitheyaru.jpg

ಮುಂಬಯಿಯ ಕಲಾ ಪ್ರಕಾಶ ಪ್ರತಿಷ್ಠಾನ ಏರ್ಪಡಿಸಿದ ನಾಲ್ಕು ದಿನಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪದ್ಮಾ ಕೆ. ಆರ್‌. ಆಚಾರ್ಯ ಸಾರಥ್ಯದ ಪುತ್ತೂರಿನ ಧೀಶಕ್ತಿ ಮಹಿಳಾ ಯಕ್ಷಬಳಗದ ಕಲಾವಿದೆಯರು ತಮ್ಮ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ವಾಕ್ಚಾತುರ್ಯದ ಮೂಲಕ ಮುಂಬಯಿ ಪ್ರೇಕ್ಷಕರ ಮನಸೂರೆಗೊಂಡಿದ್ದಾರೆ. 

 ಭಾಗವತರಾಗಿ ಕು| ಅಮೃತಾ ಅಡಿಗ, ಚೆಂಡೆಯಲ್ಲಿ ಕು| ಅಪೂರ್ವಾ ಸುರತ್ಕಲ್, ಮದ್ದಳೆಯಲ್ಲಿ, ಸತ್ಯನಾರಾಯಣ ಅಡಿಗ ಹಿಮ್ಮೇಳಕ್ಕೆ ಧ್ವನಿಯಾದರು. ಪ್ರತಿದಿನವೂ ಕಿಕ್ಕಿರಿದ ಪ್ರೇಕ್ಷಕರಿಂದ ತುಂಬಿದ ಸಭಾಗೃಹ ಕಲಾವಿದೆಯರಿಗೆ ಸ್ಫೂರ್ತಿದಾಯಕವಾಗಿತ್ತು.

ಮೊದಲನೆಯ ದಿನ ಸಾಂತಾಕ್ರೂಸ್‌ ಪೂರ್ವದಲ್ಲಿರುವ ಪೇಜಾವರ ಮಠದಲ್ಲಿ ಶ್ರೀಕೃಷ್ಣ ರಾಯಭಾರ ಕಥಾಭಾಗದ ತಾಳಮದ್ದಳೆಯನ್ನು ನಡೆಸಿಕೊಟ್ಟರು. ಶ್ರೀಕೃಷ್ಣನಾಗಿ, ಪದ್ಮಾ ಆಚಾರ್ಯ, ವಿದುರನಾಗಿ ವೀಣಾ ತಂತ್ರಿ, ಕೌರವನಾಗಿ ಸುಮಂಗಲಾ ರತ್ನಾಕರ್‌, ದ್ರೌಪದಿಯಾಗಿ ಆಶಾಲತಾ ಕಲ್ಲೂ ರಾಯ ಕುಂತಿಯಾಗಿ ಅಶ್ವಿ‌ನಿ ನಿಡ್ವಣ್ಣಾಯ ಮಿಂಚಿದರು.

ಎರಡನೆಯ ದಿನ ಅಸಲ್ಫಾದ ಗೀತಾಂಬಿಕಾ ದೇವಾಲಯದಲ್ಲಿ ಕರ್ಣ ಪರ್ವ ನಡೆಯಿತು. ಕರ್ಣನಾಗಿ ಪದ್ಮಾ ಆಚಾರ್ಯ, ಅರ್ಜುನನಾಗಿ, ವೀಣಾ ತಂತ್ರಿ, ಶಲ್ಯನಾಗಿ ಸುಮಂಗಲಾ ರತ್ನಾಕರ್‌, ಶ್ರೀಕೃಷ್ಣ ನಾಗಿ ಅಶ್ವಿ‌ನಿ ನಿಡ್ವಣ್ಣಾಯ, ಸರ್ಪಾಸ್ತ್ರ ಮತ್ತು ವೃದ್ಧ ವಿಪ್ರನಾಗಿ ಆಶಾಲತಾ ಕಲ್ಲೂರಾಯ ಮೆಚ್ಚುಗೆ ಪಡೆದರು.

ಮೂರನೇ ದಿನ ಮೀರಾ- ಡಹಾಣು ಬಂಟ್ಸ್‌ ಭಾಯಂದರ್‌ ವಲಯ ಮೀರಾ ರೋಡಿನ ಪಲಿಮಾರು ಮಠದಲ್ಲಿ ಸಮರ ಸೌಗಂಧಿಕಾ ತಾಳಮದ್ದಳೆ ಆಯೋಜಿಸಿತು. ಭೀಮಸೇನನಾಗಿ ಪದ್ಮಾ ಆಚಾರ್ಯ, ದ್ರೌಪದಿಯಾಗಿ ಸುಮಂಗಲಾ ರತ್ನಾಕರ್‌, ಹನುಮಂತನಾಗಿ ವೀಣಾ ತಂತ್ರಿ, ಕುಬೇರನಾಗಿ ಆಶಾಲತಾ ಕಲ್ಲೂರಾಯ, ವನಪಾಲಕನಾಗಿ ಅಶ್ವಿ‌ನಿ ನಿಡ್ವಣ್ಣಾಯ ಮನಸೂರೆಗೊಂಡರು. 

ಕೊನೆಯ ದಿನ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮತ್ತು ಐಕಳ ವಿಶ್ವನಾಥ ಶೆಟ್ಟಿ ಸಹಯೋಗದಲ್ಲಿ ಸಯನ್‌ನ ನಿತ್ಯಾನಂದ ಹಾಲ್‌ನಲ್ಲಿ ವೀರಮಣಿ ಕಾಳಗ ತಾಳಮದ್ದಳೆ ನಡೆಯಿತು. ಹನುಮಂತನಾಗಿ ಪದ್ಮಾ ಆಚಾರ್ಯ, ವೀರಮಣಿಯಾಗಿ ಸುಮಂಗಲಾ ರತ್ನಾಕರ್‌, ಶತ್ರುಘ್ನ ನಾಗಿ ವೀಣಾ ತಂತ್ರಿ, ಈಶ್ವರನಾಗಿ ಆಶಾಲತಾ ಕಲ್ಲೂರಾಯ, ಶ್ರೀರಾಮನಾಗಿ, ಅಶ್ವಿ‌ನಿ ನಿಡ್ವಣ್ಣಾಯ ನಿರರ್ಗಳ ಮಾತುಗಾರಿಕೆ ಮೂಲಕ ಮನಗೆದ್ದರು.

 ಕಲಾಪ್ರೇಮಿ
 
ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.