ಅವ್ಯವಸ್ಥೆ ಆಗರ ಪ್ರಾಥಮಿಕ ಆರೋಗ್ಯ ಕೇಂದ್ರ

Team Udayavani, Oct 29, 2018, 4:19 PM IST

29-october-17.gif

ಕಲಾದಗಿ: ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಸ್ಥೆ ಆಗರವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿಯೇ ದೊಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಹೆಚ್ಚು ಗ್ರಾಮಗಳ ಜನರ ಆರೋಗ್ಯ ಕಾಪಾಡುವ, ಕಾಳಜಿ ವಹಿಸುತ್ತಿರುವ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳ ವಸತಿಗೃಹಗಳು ತುರ್ತು ಚಿಕಿತ್ಸೆಗಾಗಿ ಕಾಯುತ್ತಿವೆ.

ಆರೋಗ್ಯ ಕೇಂದ್ರದಲ್ಲಿ ಆರೋಗ್ಯಾಧಿಕಾರಿಗಳ, ಸಹಾಯಕ ಸಿಬ್ಬಂದಿ ವಾಸಕ್ಕಾಗಿ 8 ವಸತಿಗೃಹಗಳಿವೆ. ಇವುಗಳಲ್ಲಿ ಕೆಲವು ವಸತಿ ಗೃಹಗಳು ವಾಸವಿರಲು ಯೋಗ್ಯವಿಲ್ಲ. ಮಹಿಳಾ ವೈದ್ಯಾಧಿಕಾರಿ ಕೊಠಡಿ ಮೇಲ್ಛಾವಣಿ ಕಿತ್ತು ಉದುರುತ್ತಿದೆ. ವಿದ್ಯುತ್‌ ತಂತಿಗಳು ಕಿತ್ತು ಜೋತು ಬಿದ್ದಿವೆ. ಮೇಲ್ಛಾವಣಿ ಸಿಮೆಂಟ್‌ ಪದರ ಉದುರಿ ಕಬ್ಬಿಣ ಸರಳುಗಳು ಅಸ್ಥಿ ಪಂಜರದಂತೆ ಕಾಣುತ್ತಿವೆ, ಪಾರ್ಮೆಸ್ಟ್ರಿ ಕ್ವಾಟರ್ಸ್‌ನಲ್ಲಿ ಎಲ್ಲವೂ ಅವ್ಯವಸ್ಥೆಯಿಂದ ಕೂಡಿದೆ. ಎಸ್‌ ಡಿಸಿ ಮತ್ತು ಎಫ್‌ಡಿಸಿ ಕ್ವಾಟರ್ಸ್ ಗಳ ಛಾವಣಿ ಉದುರುತ್ತಿದ್ದು, ಅಂತಹದರಲ್ಲಿಯೇ ಅನಿವಾರ್ಯವಾಗಿ ಸಿಬ್ಬಂದಿ ವಾಸವಾಗಿದ್ದಾರೆ.

ಮಹಿಳಾ ವೈದ್ಯಾಧಿ ಕಾರಿಯೇ ಇಲ್ಲ: ಈ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಯೇ ಇಲ್ಲ, 20 ವರ್ಷದಿಂದ ಇಲ್ಲಿನ ಸಾರ್ವಜನಿಕರು ಮಹಿಳಾ ವೈದ್ಯಾಧಿಕಾರಿಯನ್ನು ನೇಮಿಸಿ ಎಂದು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ, ಆರೋಗ್ಯ ಚಿಕಿತ್ಸೆಗಾಗಿ ಬರುವ ಮಹಿಳೆಯರು ದೂರದ ಬಾಗಲಕೋಟೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವಂತಾಗಿದೆ.

ಕಳೆದ ಒಂದು ವರ್ಷದಿಂದ ಹಲವು ಬಾರಿ ಜಿಪಂ ಸಭೆಯಲ್ಲಿ ಆರೋಗ್ಯ ಕೇಂದ್ರದ ಅವ್ಯವಸ್ಥೆ ಕುರಿತು ಮಾತನಾಡಿದ್ದೇನೆ. ಮುಂದಿನ ಜಿಪಂ ಸಭೆಯಲ್ಲಿ ಕಲಾದಗಿ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿ ನೇಮಿಸಲು ಡಿಎಚ್‌ಒ, ಸಿಇಒ ಅವರಿಗೆ ಒತ್ತಾಯ ಮಾಡುವೆ.
. ಶೋಭಾ ಬಿರಾದಾರಪಾಟೀಲ,
  ಜಿಪಂ ಸದಸ್ಯೆ

ಕಲಾದಗಿ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳ ವಸತಿ ನಿಲಯಗಳು ವಾಸವಿರಲು ಯೋಗ್ಯವಾಗಿಲ್ಲ. ಈ ಕುರಿತು ಜಿಪಂ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ.
. ಬಸುರಾಜ ಕರಿಗೌಡರ,
  ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ
  ಕೇಂದ್ರ ಕಲಾದಗಿ

ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.