ಬಾಕಿ ಬಿಲ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ

Team Udayavani, Nov 1, 2018, 3:59 PM IST

1-november-16.gif

ಮುಧೋಳ: ಕಬ್ಬಿನ ಬಾಕಿ ಬಿಲ್ಲ ಹಾಗೂ ಪ್ರಸಕ್ತ ಸಾಲಿನ ದರ ಘೋಷಣೆಗೆ ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರೈತ ಪ್ರಮುಖರಾದ ಕೆ.ಟಿ. ಪಾಟೀಲ ಮಾತನಾಡಿ, ಕಬ್ಬು ಪೂರೈಸಿ 14 ದಿನದೊಳಗಾಗಿ ಹಣ ನೀಡಬೇಕೆಂದು ನಿಯಮವಿದ್ದರೂ ಕಾರ್ಖಾನೆಯವರು ಇದನ್ನು ಪಾಲಿಸುತ್ತಿಲ್ಲ. ಇದು ರೈತರ ಮೇಲೆ ನಡೆಯುತ್ತಿರುವ ಶೋಷಣೆಯಾಗಿದೆ ಎಂದು ಅವರು ಆರೋಪಿಸಿದರು.

2018-19ನೇ ಸಾಲಿಗೆ ಕಬ್ಬು ಪೂರೈಸುವ ರೈತರಿಗೆ ಮೊದಲ ಕಂತಾಗಿ 2500 ರೂ. ಬೆಲೆ ಘೋಷಣೆ ಮಾಡಿ ಕಾರ್ಖಾನೆ ಆರಂಭಿಸಬೇಕು. ಬೆಳಗಾವಿ ಜಿಲ್ಲೆಯ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿರುವ ಕಾರ್ಖಾನೆಗಳು ನೀಡುವ ಬೆಲೆಯನ್ನು ಬಾಗಲಕೋಟೆ-ವಿಜಯಪುರ ಜಿಲ್ಲೆಯ ರೈತರಿಗೂ ನೀಡಬೇಕು. ಎಫ್‌ಆರ್‌ಪಿ ಅಂದರೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಯಾಗಿದ್ದು, ಇದೆ ಅಂತಿಮವಲ್ಲ. ಆದರೆ ಕಾರ್ಖಾನೆಯವರು ಎಫ್‌ಆರ್‌ಪಿ ಬೆಲೆಯೇ ಅಂತಿಮ ಎಂದು ತಿಳಿದು ಅಷ್ಟೇ ಹಣ ನೀಡುತ್ತಿದ್ದಾರೆ. ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದರು.

ಗುರುವಾರ ಸಂಜೆ ಒಳಗೆ ಸಮಸ್ಯೆ ಬಗೆಹರಿಸುವ ಭರವಸೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ರೈತ ಸಂಘದ ಜಿಲ್ಲಾಧ್ಯಕ್ಷ ಹಣಮಂತ ಕಾಂಬಳೆ, ಸುಭಾಸ ಶಿರಬೂರ, ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ, ಉದಯ ಸಾರವಾಡ, ವಿಶ್ವನಾಥ ಉದಗಟ್ಟಿ ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.