ಹೊಂಬಾಳೆ – ಪುನೀತ್‌ ಬ್ಯಾನರ್‌ನಲ್ಲಿ ಅರ್ಧ ಸತ್ಯ


Team Udayavani, Mar 20, 2017, 3:45 PM IST

Ardhasatya.jpg

ಪುನೀತ್‌ರಾಜಕುಮಾರ್‌ ಹೊಸ ಬ್ಯಾನರ್‌ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಹಾಗೂ ಆ ಚಿತ್ರವನ್ನು “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ ಹೇಮಂತ್‌ ರಾವ್‌ ನಿರ್ದೇಶಿಸಲಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಓದಿದ್ದೀರಿ.

ಆದರೆ ಚಿತ್ರಕ್ಕೆ ಟೈಟಲ್‌ ಫೈನಲ್‌ ಆಗಿರಲಿಲ್ಲ. ಈಗ ಚಿತ್ರಕ್ಕೆ “ಅರ್ಧಸತ್ಯ’ ಎಂಬ ಶೀರ್ಷಿಕೆ ಇಡಲಾಗಿದೆ. ಹೊಂಬಾಳೆ ಫಿಲಂಸ್‌ ಹಾಗೂ ಪುನೀತ್ ರಾಜಕುಮಾರ್‌ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಹೊಂಬಾಳೆ ಫಿಲಂಸ್‌ ಪುನೀತ್‌ ಅವರ “ನಿನ್ನಿಂದಲೇ’ ಹಾಗೂ “ರಾಜ್‌ ಕುಮಾರ’ ಚಿತ್ರ ನಿರ್ಮಿಸಿದ್ದು, “ರಾಜ್‌ಕುಮಾರ’ ಈ  ವಾರ ತೆರೆಕಾಣುತ್ತಿದೆ. ಈಗ ಹೇಮಂತ್‌ ಸಿನಿಮಾವನ್ನು
ನಿರ್ಮಿಸುತ್ತಿದೆ.

“ಅರ್ಧಸತ್ಯ’ ಎಂಬ ಟೈಟಲ್‌ನಡಿ ಹೇಮಂತ್‌ ಏನು ಹೇಳಲು ಹೊರಟಿದ್ದಾರೆಂಬುದು ಸದ್ಯಕ್ಕೆ ಸಸ್ಪೆನ್ಸ್‌.
ಚಿತ್ರದಲ್ಲಿ ಒಂದಷ್ಟು ಹೊಸ ಮುಖಗಳಿಗೂ ಅವಕಾಶ ಸಿಗಲಿದೆಯಂತೆ. ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ,
ಅದ್ವೆ„ತ್‌ ಗುರುಮೂರ್ತಿ ಛಾಯಾಗ್ರಹಣವಿದೆ. ತಾರಾಬಳಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು,
ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.