ಜಂತರ್ ಮಂತರ್ ನಲ್ಲಿ ತಮಿಳು ರೈತರ ಪರ ಪ್ರಕಾಶ್ ರೈ ಧ್ವನಿ

Team Udayavani, Mar 25, 2017, 3:50 AM IST

prakash.jpg

ಹೊಸದಿಲ್ಲಿ: ಕಳೆದ 11 ದಿನಗಳಿಂದ ಇಲ್ಲಿನ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸುತ್ತಿರುವ ತಮಿಳುನಾಡು ರೈತರಿಗೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್‌ ರಾಜ್‌ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ತೆರಳಿ ಪ್ರತಿಭಟನಾನಿರತ ಕೃಷಿಕರನ್ನು ಭೇಟಿಯಾದ ಪ್ರಕಾಶ್‌ ರಾಜ್‌, “”ದೇಶಕ್ಕೆ ಅನ್ನ ನೀಡಲು ಇಡೀ ಬದುಕನ್ನು ಕಷ್ಟದಲ್ಲೇ ಕಳೆಯುವ ಕೃಷಿಕರ ನೋವನ್ನು ಯಾರೂ ಕೇಳುತ್ತಿಲ್ಲ. ಅವರ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಹೀಗಾದರೆ ಅವರು ಬದುಕುವುದಾದರೂ ಹೇಗೆ?,” ಎಂದು ಪ್ರಶ್ನಿಸಿದ್ದಾರೆ.

ತಮಿಳು ನಟ ವಿಶಾಲ್‌ ಹಾಗೂ ನಿರ್ದೇಶಕ ಪಾಂಡಿರಾಜ್‌ ಕೂಡ ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ. ಬರದಿಂದ ತತ್ತರಿಸಿರುವ ರಾಜ್ಯದ ಕೃಷಿಕರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಮಿಳುನಾಡು ರೈತರು ದಿಲ್ಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಕೇಂದ್ರ ಸರಕಾರ ಈಗಾಗಲೇ 1500 ಕೋಟಿ ರೂ. ಬರಪರಿಹಾರ ಘೋಷಿಸಿದ್ದರೂ ಅದು ಸಾಲುವುದಿಲ್ಲ ಎಂಬುದು ರೈತರ ವಾದ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.