2016ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ವಿವರ


Team Udayavani, Apr 12, 2017, 11:45 AM IST

awards2.jpg

2016ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ವಿವರ ಹೀಗಿದೆ:-

ಪ್ರಥಮ ಅತ್ಯುತ್ತಮ ಚಿತ್ರ: ಅಮರಾವತಿ
ನಿರ್ಮಾಪಕ (ಕೆ.ಸಿ.ಎನ್‌. ಗೌಡ ಪ್ರಶಸ್ತಿ) – ಮಾಧವ ರೆಡ್ಡಿ – ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂನ ಚಿನ್ನದ ಪದಕ
ನಿರ್ದೇಶಕ (ಎಚ್‌.ಎಲ್‌.ಎನ್‌. ಸಿಂಹ ಪ್ರಶಸ್ತಿ) – ಬಿ.ಎಂ. ಗಿರಿರಾಜ್‌  – ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂನ ಚಿನ್ನದ ಪದಕ

ದ್ವಿತೀಯ ಅತ್ಯುತ್ತಮ ಚಿತ್ರ: ರೈಲ್ವೆ ಚಿಲ್ಡ್ರನ್‌
ನಿರ್ಮಾಪಕ – ಪೃಥ್ವಿ ಕೊಣನೂರ್‌ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಪೃಥ್ವಿ ಕೊಣನೂರ್‌ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ತೃತೀಯ ಅತ್ಯುತ್ತಮ ಚಿತ್ರ: ಅಂತರ್ಜಲ
ನಿರ್ಮಾಪಕ – ಬಿ. ನಂದಕುಮಾರ್‌ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಹರೀಶ್‌ ಕುಮಾರ್‌ ಎಲ್‌  – ವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಮೂಡ್ಲ ಸೀಮೆಯಲಿ
ನಿರ್ಮಾಪಕ – ಅನಿಲ್‌ ನಾಯ್ಡು, ಅರುಂಧತಿ ಎಂ, ಅಮರಾವತಿ ಎಂ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಶಿವರುದ್ರಯ್ಯ ಕೆ  – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ಅತ್ಯುತ್ತಮ ಜನಪ್ರಿಯ ಮನರಂಜನ ಚಿತ್ರ: ಕಿರಿಕ್‌ ಪಾರ್ಟಿ
ನಿರ್ಮಾಪಕ (ನರಸಿಂಹರಾಜು ಪ್ರಶಸ್ತಿ) – ರಕ್ಷಿತ್‌ ಶೆಟ್ಟಿ  – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ರಿಷಭ್‌ ಶೆಟ್ಟಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ಅತ್ಯುತ್ತಮ ಮಕ್ಕಳ ಚಿತ್ರ: ಜೀರ್‌ ಜಿಂಬೆ
ನಿರ್ಮಾಪಕ – ಕಾರ್ತಿಕ್‌ ಸರಗೂರು  – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಕಾರ್ತಿಕ್‌ ಸರಗೂರು  – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ಮದಿಪು (ತುಳು)
ನಿರ್ಮಾಪಕ – ಸಂದೀಪ್‌ ಕುಮಾರ್‌ ನಂದಲಿಕೆ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಚೇತನ್‌ ಮುಂಡಾಡಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ರಾಮ ರಾಮಾ ರೇ
ನಿರ್ಮಾಪಕ – ಡಿ. ಸತ್ಯಪ್ರಕಾಶ್‌ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಡಿ. ಸತ್ಯಪ್ರಕಾಶ್‌ -ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

* ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಅಚ್ಯುತ್‌ ಕುಮಾರ್‌ (ಅಮರಾವತಿ)  20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ನಟಿ ಶ್ರುತಿ ಹರಿಹರನ್‌ (ಬ್ಯೂಟಿಫ‌ುಲ್‌ ಮನಸುಗಳು)20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಪೋಷಕ ನಟ (ಕೆ.ಎಸ್‌.ಅಶ್ವತ್ಥ್ ಪ್ರಶಸ್ತಿ) ನವೀನ್‌ ಡಿ ಪಡೀಲ್‌ (ಕುಡ್ಲ ಕೆಫೆ – ತುಳು ಚಿತ್ರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಪೋಷಕ ನಟಿ ಅಕ್ಷತಾ ಪಾಂಡವಪುರ (ಪಲ್ಲಟ)  20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಕಥೆ ನಂದಿತಾ ಯಾದವ್‌ (ರಾಜು ಎದೆಗೆ ಬಿದ್ದ ಅಕ್ಷರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಚಿತ್ರಕಥೆ ಅರವಿಂದ ಶಾಸಿŒ (ಕಹಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಸಂಭಾಷಣೆ ಬಿ.ಎಂ. ಗಿರಿರಾಜ್‌ (ಅಮರಾವತಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಛಾಯಾಗ್ರಹಣ ಶೇಖರ್‌ ಚಂದ್ರ (ಮುಂಗಾರು ಮಳೆ 2) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಸಂಗೀತ ನಿರ್ದೇಶನ ಎಂ.ಆರ್‌. ಚರಣ್‌ ರಾಜ್‌ (ಜೀರ್‌ ಜಿಂಬೆ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಸಂಕಲನ ಸಿ. ರವಿಚಂದ್ರನ್‌ (ಮಮ್ಮಿ ಸೇವ್‌ ಮೀ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಬಾಲ ನಟ ಮಾಸ್ಟರ್‌ ಮನೋಹರ್‌ ಕೆ (ರೈಲ್ವೇ ಚಿಲ್ಡ್ರನ್‌) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಬಾಲ ನಟಿ ಬೇಬಿ ಸಿರಿ ವಾನಳ್ಳಿ (ಜೀರ್‌ ಜಿಂಬೆ) ಮತ್ತು ಬೇಬಿ ರೇವತಿ (ಬೇಟಿ)  ತಲಾ ಹತ್ತು ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಕಲಾ ನಿರ್ದೇಶನ ಶಶಿಧರ ಅಡಪ (ಉಪ್ಪಿನ ಕಾಗದ)  20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಗೀತ ರಚನೆ ಕಾರ್ತಿಕ್‌ ಸರಗೂರು (ಜೀರ್‌ ಜಿಂಬೆ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಹಿನ್ನೆಲೆ ಗಾಯಕ ವಿಜಯ್‌ ಪ್ರಕಾಶ್‌ (ಬ್ಯೂಟಿಫ‌ುಲ್‌ ಮನಸುಗಳು) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಹಿನ್ನೆಲೆ ಗಾಯಕಿಸಂಗೀತಾ ರವೀಂದ್ರನಾಥ್‌ (ಜಲ್ಸ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

ತೀರ್ಪುಗಾರರ ವಿಶೇಷ ಪ್ರಶಸ್ತಿ 
* ವಸ್ತ್ರಾಲಂಕಾರ – ಚಿನ್ಮಯ್‌ (ಸಂತೆಯಲ್ಲಿ ನಿಂತ ಕಬೀರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ನಿರ್ಮಾಣ ನಿರ್ವಾಹಕ- ಕೆ.ವಿ. ಮಂಜಯ್ಯ (ಮುಂಗಾರು ಮಳೆ 2) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.