ದಶರಥನ ಜೋಡಿಯಾದ ಸೋನಿಯಾ

Team Udayavani, Apr 20, 2017, 12:16 PM IST

Dasharatha-(10).jpg

ಫೆಬ್ರವರಿಯಲ್ಲಿ ರವಿಚಂದ್ರನ್‌ ಅವರ ಮೂರು ಸಿನಿಮಾಗಳಿಗೆ ಒಂದೇ ದಿನ ಮುಹೂರ್ತವಾಗಿತ್ತು. “ರಾಜೇಂದ್ರ ಪೊನ್ನಪ್ಪ’, “ದಶರಥ’ ಹಾಗೂ “ಬಕಾಸುರ’ ಚಿತ್ರಗಳು ಆರಂಭವಾಗಿದ್ದವು. ಆ ಚಿತ್ರಗಳು ಯಾವ ಹಂತದಲ್ಲಿವೆ, ಯಾರ್ಯಾರು ಆಯ್ಕೆಯಾದರು ಎಂಬ ಪ್ರಶ್ನೆ ಅನೇಕರಲ್ಲಿತ್ತು. ಮೂರು ಚಿತ್ರಗಳಲ್ಲಿ ಎಂ.ಎಸ್‌.ರಮೇಶ್‌ ನಿರ್ದೇಶನದ “ದಶರಥ’ ಚಿತ್ರದ ಚಿತ್ರೀಕರಣ ಆರಂಭಾಗಿದೆ. ಈಗಾಗಲೇ ಸತತ 15 ದಿನಗಳ ಕಾಲ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆದಿದೆ.

“ದಶರಥ’ ಚಿತ್ರದ ಮೂಲಕ ಸೋನಿಯಾ ಅಗರ್‌ವಾಲ್‌ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಯಾವ ಸೋನಿಯಾ ಅಗರ್‌ವಾಲ್‌ ಎಂದರೆ ನಿಮಗೆ ಸುದೀಪ್‌ ಅವರ “ಚಂದು’ ಚಿತ್ರವನ್ನು ತೋರಿಸಬೇಕು. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು ಇದೇ ಸೋನಿಯಾ ಅಗರ್‌ವಾಲ್‌. ಆ ಚಿತ್ರ 2002ರಲ್ಲಿ ತೆರೆಕಂಡಿತ್ತು. ಆ ನಂತರ ಸೋನಿಯಾ ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸಿರಲಿಲ್ಲ. ಈಗ ಸುಮಾರು 15 ವರ್ಷಗಳ ನಂತರ ಮತ್ತೆ ಸೋನಿಯಾ “ದಶರಥ’ ಮೂಲಕ ಕನ್ನಡಕ್ಕೆ ಬಂದಿದ್ದಾರೆ.

ಈ ಚಿತ್ರದಲ್ಲಿ ರವಿಚಂದ್ರನ್‌ ಜೋಡಿಯಾಗಿ ನಟಿಸುತ್ತಿರುವ ಸೋನಿಯಾ ಅಗರ್‌ವಾಲ್‌ಗೆ ಒಳ್ಳೆಯ ಪಾತ್ರವಿದೆಯಂತೆ. ಒಂದು ಕಡೆ ಒಳ್ಳೆಯ ಪಾತ್ರ, ಇನ್ನೊಂದು ಕಡೆ ರವಿಚಂದ್ರನ್‌ ಎಂಬ ಕಾರಣಕ್ಕೆ ಸೋನಿಯಾ ಈಗ “ದಶರಥ’ ತಂಡ ಸೇರಿಕೊಂಡಿದ್ದಾರೆ. 

ಹಾಗಂತ “ದಶರಥ’ನ ಜೊತೆ ಕೇವಲ ಸೋನಿಯಾ ಅಷ್ಟೇ ಇಲ್ಲ, ಪ್ರಿಯಾಮಣಿ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಹಿಂದೆ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿದ್ದ ರವಿಚಂದ್ರನ್‌ ಹಾಗೂ ಪ್ರಿಯಾಮಣಿ ಈ ಚಿತ್ರದಲ್ಲಿ ಒಂದಾಗಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಭಾಗವಹಿಸಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್‌ ಲಾಯರ್‌ ಪಾತ್ರ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.