ನೋಡ ನೋಡುತಾ ವಿಸ್ಮಯ

Team Udayavani, May 17, 2017, 11:09 AM IST

arjun-sarja.jpg

ಅರ್ಜುನ್‌ ಸರ್ಜಾ ಬಹುಭಾಷಾ ನಟ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ವರ್ಗ ಹೊಂದಿದ್ದಾರೆ. ಇಂತಿಪ್ಪ ಅರ್ಜುನ್‌ ಸರ್ಜಾ ನೋಡ ನೋಡುತ್ತಿದ್ದಂತೆ 150 ಸಿನಿಮಾಗಳನ್ನು ಪೂರೈಸಿದ್ದಾರೆ. ಹಾಗಾದರೆ ಅರ್ಜುನ್‌ ಸರ್ಜಾ ಅವರ 150ನೇ ಸಿನಿಮಾ ಯಾವುದು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಪ್ರಶ್ನೆಗೆ ಉತ್ತರ “ವಿಸ್ಮಯ’.

ಹೌದು, ಈಗಾಗಲೇ ಬಹುತೇಕ ಚಿತ್ರೀಕರಣ “ವಿಸ್ಮಯ’ ಅರ್ಜುನ್‌ ಸರ್ಜಾ ಅವರ 150ನೇ ಸಿನಿಮಾ ಎಂಬುದು ವಿಶೇಷ. ಈ ಚಿತ್ರ ತಮಿಳು ಹಾಗೂ ಕನ್ನಡದಲ್ಲಿ ತಯಾರಾಗುತ್ತಿದ್ದು, ತಮಿಳಿನಲ್ಲಿ “ನಿಬುನನ್‌’ ಎಂಬ ಶೀರ್ಷಿಕೆ ಇಡಲಾಗಿದೆ. ಅರುಣ್‌ ವೈದ್ಯನಾಥನ್‌ ಈ ಚಿತ್ರದ ನಿರ್ದೇಶಕರು.

ಈ ಹಿಂದೆ ಮಲಯಾಳಂನಲ್ಲಿ ಮೋಹನ್‌ ಲಾಲ್‌ ನಾಯಕರಾಗಿದ್ದ “ಪೆರುಚಾಯಿ’ಎಂಬ ಸಿನಿಮಾ ಮಾಡಿದ್ದ ಅರುಣ್‌, ಈಗ ಅರ್ಜುನ್‌ ಸರ್ಜಾ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಪಕ್ಕಾ ಆ್ಯಕ್ಷನ್‌ ಚಿತ್ರವಾದ “ವಿಸ್ಮಯ’ ಕಳೆದ ವರ್ಷದ ನವೆಂಬರ್‌ನಲ್ಲಿ ಆರಂಭವಾಗಿತ್ತು.  ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ.

ಚಿತ್ರೀಕರಣವನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೇ ನಡೆಸಲಾಗಿದೆ. ಚಿತ್ರದಲ್ಲಿ ಶ್ರುತಿ ಹರಿಹರನ್‌ ನಾಯಕಿಯಾಗಿ ನಟಿಸುತ್ತಿದ್ದು, ತಮಿಳಿನ ವರಲಕ್ಷ್ಮೀ ಕೂಡಾ ನಟಿಸುತ್ತಿದ್ದಾರೆ. ಉಳಿದಂತೆ ಸುಧಾರಾಣಿ, ಸುಹಾಸಿನಿ, ಸುಮನ್‌ ಮುಂತಾದ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ. ತಮಿಳಿನ ಖ್ಯಾತ ನಟ ಪ್ರಸನ್ನ ಮುಖ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. 

ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, ಅವರಿಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಆ ನಟ ಯಾರು ಎಂಬುದನ್ನು ಚಿತ್ರತಂಡ ಗೌಪ್ಯವಾಗಿಟ್ಟಿದೆ. ಈ ನಡುವೆಯೇ ಅರ್ಜುನ್‌ ಸರ್ಜಾ ನಿರ್ದೇಶನದ “ಪ್ರೇಮ ಬರಹ’ ಚಿತ್ರ ಕೂಡಾ ಚಿತ್ರೀಕರಣದಲ್ಲಿದೆ. ಈ ಚಿತ್ರದ ಮೂಲಕ ಅರ್ಜುನ್‌ ಪುತ್ರಿ ಐಶ್ವರ್ಯಾ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿಕೊಡುತ್ತಿದ್ದಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.