‘ಭರ್ಜರಿ’Facebook Live:ಹುಬ್ಬಳ್ಳಿಯಲ್ಲಿ ಪ್ರಮುಖ ದೃಶ್ಯ ಲೀಕ್
Team Udayavani, Sep 15, 2017, 3:20 PM IST
ಹುಬ್ಬಳ್ಳಿ : ಧ್ರುವಾ ಸರ್ಜಾ ಅಭಿನಯದ ‘ಭರ್ಜರಿ’ ಚಿತ್ರದ ಪ್ರಮುಖ ದೃಶ್ಯವನ್ನು ಪ್ರದರ್ಶನದ ಮೊದಲ ದಿನವೇ ಭೂಪನೊಬ್ಬ ಫೇಸ್ಬುಕ್ನಲ್ಲಿ ಲೈವ್ ಮಾಡಿದ ಘಟನೆ ನಗರದ ಚಿತ್ರಮಂದಿರವೊಂದರಲ್ಲಿ ಶುಕ್ರವಾರ ನಡೆದಿದೆ.
ವರದಿಯಾದಂತೆ ಸಂತೋಷ್ ಜಕ್ಕರ್ಸಾನಿ ಎಂಬಾತ ಫೇಸ್ಬುಕ್ನಲ್ಲಿ ಚಿತ್ರದ ಪ್ರಮುಖ ದೃಶ್ಯವನ್ನು ಸುಮಾರು 12 ನಿಮಿಷಗಳ ಕಾಲ ಫೇಸ್ಬುಕ್ ಲೈವ್ ಮಾಡಿದ್ದು, ಆ ದೃಶ್ಯವನ್ನು ಸುಮಾರು 160 ಜನರು ವೀಕ್ಷಿಸಿದ್ದಾರೆ.
ಲೈವ್ ಮಾಡಿರುವುದು ಕಂಡು ಬಂದ ತಕ್ಷಣ ಆತಂಕಗೊಂಡ ಚಿತ್ರತಂಡ ಫೇಸ್ಬುಕ್ ಕಚೇರಿಯನ್ನು ಸಂಪರ್ಕಿಸಿ ವಿಡಿಯೋವನ್ನು ಅಳಿಸಿ ಹಾಕುವಂತೆ ಮಾಡಿದೆ.
ಭರ್ಜರಿ ಧ್ರುವಾ ಸರ್ಜಾ ಅಭಿನಯದ ಮೂರನೇ ಚಿತ್ರವಾಗಿದ್ದು ಭಾರೀ ನಿರೀಕ್ಷೆ ಹುಟ್ಟು ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ