ರಚಿತಾ ರಾಮ್‌ ಹೊಸ ಪದ್ಮಾವತಿ


Team Udayavani, Oct 16, 2017, 8:49 PM IST

17-STATE-16.jpg

ಈ ಹಿಂದೆ “ಜಾನಿ ಮೇರಾ ನಾಮ್‌’ ಚಿತ್ರದಲ್ಲಿ “ದುನಿಯಾ’ ವಿಜಯ್‌ ಎದುರು ರಮ್ಯಾ, ಪದ್ಮಾವತಿಯಾಗಿ ಹೆಜ್ಜೆ ಹಾಕಿದ್ದರು. ಇದೀಗ “ಜಾನಿ ಜಾನಿ ಎಸ್‌ ಪಾಪ್ಪ’ ಚಿತ್ರಕ್ಕೆ ವಿಜಯ್‌ ಎದುರು ರಚಿತಾ ರಾಮ್‌ ನಾಯಕಿಯಾಗಿ ಆಯ್ಕೆಯಾಗಿದ್ದು, “ಹೊಸ ಪದ್ಮಾವತಿ …’ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಹೌದು, “ಜಾನಿ ಜಾನಿ ಎಸ್‌ ಪಾಪ್ಪಾ’ ಚಿತ್ರದ ಚಿತ್ರೀಕರಣ ಸೋಮವಾಗ ನೆಲಮಂಗಲದ ಮೋಹನ್‌ ಬಿ. ಕೆರೆ ಸ್ಟುಡಿಯೋದಲ್ಲಿ ಪ್ರಾರಂಭವಾಗಿದೆ. “ದುನಿಯಾ’ ವಿಜಯ್‌ ಮತ್ತು ರಚಿತಾ ರಾಮ್‌ ಅಭಿನಯದಲ್ಲಿ “ಹೊಸ ಪದ್ಮಾವತಿ …’ ಎಂಬ ಹಾಡೊಂದನ್ನು ಚಿತ್ರೀಕರಿಸಿಕೊಳ್ಳಲಾಗುತ್ತಿದೆ. ಮುರಳಿ ನೃತ್ಯ ನಿರ್ದೇಶನದಲ್ಲಿ ಈ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಈ ಹಾಡಿನಲ್ಲಿ “ದುನಿಯಾ’ ವಿಜಯ್‌ ಸಿಕ್ಸ್‌ ಪ್ಯಾಕ್‌ ಪ್ರದರ್ಶಿಸಲಿದ್ದಾರೆ. ಈ ಹಿಂದೆ “ಶಂಕರ್‌ ಐಪಿಎಸ್‌’ ಚಿತ್ರದಲ್ಲಿ ವಿಜಯ್‌ ಸಿಕ್ಸ್‌ ಪ್ಯಾಕ್‌ನಲ್ಲಿ ಕಾಣಿಸಿಕೊಂಡಿದ್ದರು. ಅದಾಗಿ ಕೆಲವು ವರ್ಷಗಳ ನಂತರ ಮತ್ತೂಮ್ಮೆ ಸಿಕ್ಸ್‌ ಪ್ಯಾಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲೂ ಒಂದು ಹಾಡು ಮತ್ತು ಫೈಟ್‌ನಲ್ಲಿ ವಿಜಯ್‌ ಸಿಕ್ಸ್‌ ಪ್ಯಾಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ಜಾನಿ ಜಾನಿ ಎಸ್‌ ಪಾಪ್ಪ’ ಚಿತ್ರಕ್ಕಾಗಿ ಮೋಹನ್‌ ಬಿ. ಕೆರೆ ಸ್ಟುಡಿಯೋದಲ್ಲಿ ರೈನ್‌ಬೋ ಕಾಲೋನಿ ಎಂಬ ಕಾಲೋನಿಯ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ವಿಜಯ್‌ ಮತ್ತು ರಚಿತಾ ಜೊತೆಗೆ ರಂಗಾಯಣ ರಘು, ಸಾಧು ಕೋಕಿಲ, ಅಚ್ಯುತ್‌ ಕುಮಾರ್‌ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಪ್ರೀತಂ ಗುಬ್ಬಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದರೆ, “ದುನಿಯಾ’ ವಿಜಯ್‌ ಈ ಚಿತ್ರವನ್ನು ತಮ್ಮ ದುನಿಯಾ ಟಾಕೀಸ್‌ ಪ್ರೊಡಕ್ಷನ್ಸ್‌ನಡಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರ ಸಂಗೀತ ಮತ್ತು “ಹೆಬ್ಬುಲಿ’ ಕರುಣಾಕರ್‌ ಅವರ ಛಾಯಾಗ್ರಹಣವಿದೆ.

ಇದೊಂದು ಮಜಾ ಚಿತ್ರವಾಗಲಿದೆ ಎನ್ನುವ ಪ್ರೀತಂ ಗುಬ್ಬಿ, ಚಿತ್ರಕ್ಕೆ “ದಿ ಫ‌ನ್‌ ಸ್ಟಾಟ್ಸ’ ಎಂಬ ಅಡಿಬರಹ ಇಟ್ಟಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.