ಮಗನನ್ನು ಲಾಂಚ್‌ ಮಾಡಲು ವಿಜಯ್‌ ಸಿದ್ಧತೆ

Team Udayavani, Nov 1, 2017, 4:20 PM IST

vijay-son.jpg

“ದುನಿಯಾ’ ವಿಜಯ್‌ ಅವರ “ಕನಕ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯ ಅವರದ್ದೇ ನಿರ್ಮಾಣದ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರೀಕರಣವಾಗುತ್ತಿದೆ. ಈ ನಡುವೆಯೇ ವಿಜಿ “ಕುಸ್ತಿ’ ಕನಸು ಕಾಣುತ್ತಿದ್ದಾರೆ. ಹೌದು, ವಿಜಯ್‌ ಅವರಿಗೆ ಕುಸ್ತಿಯನ್ನಿಟ್ಟುಕೊಂಡು ಸಿನಿಮಾ ಮಾಡಬೇಕೆಂಬ ಆಸೆ ಇದೆ. ಆ ಆಸೆಯನ್ನು ಅವರು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ ಕೂಡಾ. ಹಾಗಾಗಿಯೇ ಅವರ ಮುಂದಿನ ಸಿನಿಮಾ ಕುಸ್ತಿ ಕುರಿತಾಗಿದ್ದು, ಚಿತ್ರಕ್ಕೆ “ಕುಸ್ತಿ’ ಎಂದೇ ಟೈಟಲ್‌ ಇಡಲಿದ್ದಾರೆ.

ಈ ಚಿತ್ರದ ನಿರ್ದೇಶಕ ಸೇರಿದಂತೆ ಇತರ ಅಂಶಗಳು ಇನ್ನಷ್ಟೇ ಅಂತಿಮವಾಗಬೇಕಿದೆ. ಚಿತ್ರವನ್ನು ತಮ್ಮದೇ ಬ್ಯಾನರ್‌ನಲ್ಲಿ ನಿರ್ಮಿಸುವ ಯೋಚನೆ ವಿಜಯ್‌ಗಿದೆ. “ನನಗೆ ಕುಸ್ತಿ ಕುರಿತು ಸಿನಿಮಾ ಮಾಡಬೇಕೆಂಬ ಆಸೆ ತುಂಬಾ ದಿನಗಳಿಂದ ಇದೆ. ಈಗ ಆ ಆಸೆ ಈಡೇರುವ ಸಮಯ ಬಂದಿದೆ. ಕುಸ್ತಿ ಬಗ್ಗೆ ಸಿನಿಮಾ ಮಾಡುತ್ತಿದ್ದೇನೆ. ಈಗಾಗಲೇ ಕಥೆ ಸಿದ್ಧವಾಗುತ್ತಿದೆ.

“ಕುಸ್ತಿ’ ಅಂದಾಕ್ಷಣ ಕೇವಲ ಕುಸ್ತಿಯನ್ನಷ್ಟೇ ತೋರಿಸುತ್ತಿಲ್ಲ. ಇಂದಿನ ಟ್ರೆಂಡ್‌ಗೆ ತಕ್ಕಂತೆ, ಕಮರ್ಷಿಯಲ್‌ ಆಗಿ ಮಾಡುತ್ತಿದ್ದೇವೆ’ ಎನ್ನುತ್ತಾರೆ ವಿಜಯ್‌. ಈ ಚಿತ್ರದ ಮತ್ತೂಂದು ವಿಶೇಷವೆಂದರೆ “ಕುಸ್ತಿ’ ಮೂಲಕ ವಿಜಯ್‌ ಅವರ ಮಗ ಸಾಮ್ರಾಟ್‌ ಕೂಡಾ ಲಾಂಚ್‌ ಆಗುತ್ತಿದ್ದಾರೆ. ಈ ಚಿತ್ರದಲ್ಲಿ ಸಾಮ್ರಾಟ್‌ ಬಾಲನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟಕ್ಕೂ ಯಾವ ಪಾತ್ರ ಎಂದರೆ ವಿಜಯ್‌ ಅವರ ಬಾಲ್ಯದ ದಿನಗಳ ಪಾತ್ರ.

ಹೌದು, “ಕುಸ್ತಿ’ ಚಿತ್ರದಲ್ಲಿ ವಿಜಯ್‌ ಅವರ ಬಾಲ್ಯದ ಪಾತ್ರ, ಬಾಲ್ಯದಿಂದಲೇ ಕುಸ್ತಿ ತರಬೇತಿ ಪಡೆಯುವ ಅಂಶಗಳನ್ನು ಸಾಮ್ರಾಟ್‌ ಮೂಲಕ ಚಿತ್ರೀಕರಿಸುವ ಉದ್ದೇಶ ವಿಜಯ್‌ ಅವರಿಗಿದೆ. ಈಗಾಗಲೇ ವಿಜಯ್‌ ಪುತ್ರ ಕೂಡಾ ಎಲ್ಲಾ ರೀತಿಯ ತರಬೇತಿ ಪಡೆಯುತ್ತಿದ್ದು, ಸಖತ್‌ ಆ್ಯಕ್ಟೀವ್‌ ಆಗಿದ್ದಾರೆ. “ಕುಸ್ತಿ ಮೂಲಕ ಮಗನನ್ನು ಲಾಂಚ್‌ ಮಾಡುವ ಉದ್ದೇಶವಿದೆ. ಅವನಿಗೂ ಆ್ಯಕ್ಷನ್‌ನಲ್ಲೇ ಆಸಕ್ತಿ. ಈಗಾಗಲೇ ಒಂದಷ್ಟು ಪೂರ್ವತಯಾರಿ ಕೂಡಾ ಮಾಡಿಕೊಳ್ಳುತ್ತಿದ್ದಾನೆ’ ಎನ್ನುವುದು ವಿಜಯ್‌ ಮಾತು. 

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.