ಅನುಷ್ಕಾ ಬರ್ತ್‌ಡೇಗೆ “ಭಾಗಮತಿ’ ಗಿಫ್ಟ್

Team Udayavani, Nov 7, 2017, 2:52 PM IST

anushka.jpg

ಖ್ಯಾತ ಬಹುಭಾಷಾ ನಟಿ “ಬಾಹುಬಲಿ’ಯ “ದೇವಸೇನಾ’ ಅನುಷ್ಕಾ ಶೆಟ್ಟಿಗೆ ಇಂದು 35ನೇ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರ ‘ಭಾಗಮತಿ’ಯ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಕರ್ನಾಟಕದ ಕರಾವಳಿ ಭಾಗದವರಾದ ಅನುಷ್ಕಾ ಶೆಟ್ಟಿ ಟಾಲಿವುಡ್ ಚಿತ್ರರಂಗಕ್ಕೆ 2005ರಲ್ಲಿ ಪ್ರವೇಶಿಸಿದ್ದರಲ್ಲದೇ ಅವರ ನಟನೆಯಿಂದಲೇ ಸಿನಿಪ್ರಿಯರ ಮನಸ್ಸನ್ನು ಗೆದ್ದಿದ್ದಾರೆ.

ಮುಖ್ಯವಾಗಿ “ಬಾಹುಬಲಿ 1 ಮತ್ತು 2′ ಚಿತ್ರಗಳ ಅಭಿನಯದಿಂದ ಪ್ರಖ್ಯಾತರಾಗಿದ್ದಾರೆ. ಇದೀಗ ಅವರ ನಟನೆಯ ಲೀಡ್‌ ರೋಲ್‌ನ ವಿಭಿನ್ನ ಕಾನ್ಸೆಪ್ಟ್‌ನ “ಭಾಗಮತಿ’ ಚಿತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಅನುಷ್ಕಾ ಜನ್ಮ ದಿನದ ಹಿನ್ನೆಲೆಯಲ್ಲೇ “ಭಾಗಮತಿ’ ಫಸ್ಟ್‌ಲುಕ್‌ನ್ನು ಸೋಮವಾರ ರಿಲೀಸ್‌ ಮಾಡಲಾಗಿದೆ. “ಭಾಗಮತಿ’ ಚಿತ್ರವನ್ನು ಜಿ.ಅಶೋಕ್‌ ನಿರ್ದೇಶಿಸಿದರೆ, ಯುವಿ ಕ್ರಿಯೇಷನ್‌ ಸಂಸ್ಥೆ ಚಿತ್ರವನ್ನು ನಿರ್ಮಿಸುತ್ತಿದೆ.

“ಭಾಗಮತಿ’ ಫಸ್ಟ್‌ಲುಕ್‌ ಗಮನಿಸಿದರೆ ಅನುಷ್ಕಾ ಒಂದು ಕೈಯಲ್ಲಿ ರಕ್ತದ ಕಲೆಗಳಿರುವ ಸುತ್ತಿಗೆ ಹಾಗೂ ಮತ್ತೊಂದು ಕೈಯಲ್ಲಿ ಗಾಯಗೊಂಡು ರಕ್ತ ಮೆತ್ತಿಕೊಂಡಿರುವುದನ್ನು ಕಾಣಬಹುದು. ತೆಲುಗು ಹಾಗು ತಮಿಳು ಭಾಷೆಯಲ್ಲಿ “ಭಾಗಮತಿ’ ಚಿತ್ರ ನಿರ್ಮಾಣವಾಗುತ್ತಿದ್ದು, ಡಿಸೆಂಬರ್‌ನಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಅಲ್ಲದೇ ಚಿತ್ರದಲ್ಲಿ ಆದಿ, ಉನ್ನಿ ಮುಕುಂದನ್‌, ಜಯರಾಮ್, ಆಶಾ ಶರತ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.