ತಾರಾ ಹಿಂಗ್‌ ಕಾಣ್ತಾರಾ


Team Udayavani, Nov 9, 2017, 5:16 PM IST

9.jpg

“ತಾರಾ ಮೇಡಮ್‌, ನೀವು ಅಂತ ಗೊತ್ತೇ ಆಗ್ಲಿಲ್ಲ …’ ಹಾಗಂತ ಎಷ್ಟೋ ಜನ ಹೇಳಿದರಂತೆ. ತಮ್ಮ ಬಗ್ಗೆ ಎಲ್ಲರೂ ಹೇಳುತ್ತಿರುವ ಈ ಕಾಂಪ್ಲಿಮೆಂಟ್‌ ಕೇಳಿ ತಾರಾ ಅವರಿಗೆ ಬಹಳ ಖುಷಿಯಾಗಿತ್ತು. ಅಂದಹಾಗೆ, ತಾರಾಗೆ ಈ ಕಾಂಪ್ಲಿಮೆಂಟ್‌ ಸಿಕ್ಕಿದ್ದು, “ನೀವು ಕರೆ ಮಾಡಿದ ಚಂದಾದಾರರು ಬ್ಯುಸಿಯಾಗಿದ್ದಾರೆ’ ಚಿತ್ರದ ಮುಹೂರ್ತ ಸಮಾರಂಭದಲ್ಲಿ. ದೇವರಾಜ್‌, ಶ್ರುತಿ ಮುಂತಾದವರು ನಟಿಸುತ್ತಿರುವ ಈ ಚಿತ್ರದಲ್ಲಿ ತಾರಾ ಅವರಿಗೆ ಒಂದು ವಿಭಿನ್ನ ಪಾತ್ರವಷ್ಟೇ ಅಲ್ಲ, ವಿಭಿನ್ನವಾದ ಗೆಟಪ್‌ ಸಹ ಇದೆ ಎನ್ನುವುದು ವಿಶೇಷ. ಈ ಚಿತ್ರಕ್ಕಾಗಿಯೇ ತಾರಾ ವಿಶೇಷ ವಿಗ್‌ ತೊಟ್ಟಿದ್ದಾರೆ. ಅಷ್ಟೇ ಅಲ್ಲ, ಅವರ ಕಾಸ್ಟೂéಮ್‌ಗಳು ಸಹ ವಿಭಿನ್ನವಾಗಿವೆ.

“ಇತ್ತೀಚೆಗೆ ಮೂರು ವಿಭಿನ್ನ ಪಾತ್ರಗಳು ಸಿಕ್ಕಿವೆ. ಒಂದು ಕಡೆ “ಸಾವಿತ್ರಿ ಬಾಯಿ ಫ‌ುಲೆ’ ಪಾತ್ರ ಸಿಕ್ಕಿತು. ಇನ್ನೊಂದು ಕಡೆ “ಹೆಬ್ಬೆಟ್‌ ರಾಮಕ್ಕ’ ಚಿತ್ರದಲ್ಲಿನ ರಾಮಕ್ಕ ಪಾತ್ರ ಸಿಕ್ಕಿತು. ಈಗ ಈ ಚಿತ್ರದಲ್ಲಿ ವಿಭಿನ್ನ ಪಾತ್ರವಿದೆ. ಕಥೆ ಕೇಳಿದಾಗ, ಈಗ ಈ ತರಹ ಕಾಸ್ಟೂéಮ್‌ಗಳು ಬೇಕಾ ಎಂದನಿಸಿತು. ಆದರೆ, ನಿರ್ದೇಶಕರ ಬದ್ಧತೆ ನೋಡಿ ಖುಷಿಯಾಯಿತು. ಅವರು ಬಹಳ ಹೋಂವರ್ಕ್‌ ಮಾಡಿದ್ದು, ಇದೇ ತರಹ ಬೇಕು ಎಂದು ತೀರ್ಮಾನಿಸಿದ್ದರು. ಜೊತೆಗೆ ಪಾತ್ರವೂ ಚೆನ್ನಾಗಿದೆ, ಚಿತ್ರದ ಕೊನೆಯ ತನಕವೂ ಪಾತ್ರವಿದೆ. ಅದೇ ಕಾರಣಕ್ಕೆ ಒಪ್ಪಿಕೊಂಡು ಈ ಚಿತ್ರ ಮಾಡುತ್ತಿದ್ದೇನೆ’ ಎನ್ನುತ್ತಾರೆ ಅವರು.

ಎಲ್ಲಾ ಸರಿ, ಮೇಕಪ್‌ಗೆ ಎಷ್ಟು ಸಮಯ ಬೇಕಾಯಿತು ಎಂದರೆ, ಕೇವಲ ಅರ್ಧ ಗಂಟೆ ಎಂಬ ಉತ್ತರ ಅವರಿಂದ ಬರುತ್ತದೆ. “ಮುಂಬೈನಿಂದ ಹೇರ್‌ ಡ್ರೆಸ್ಸರ್‌ ಎಲ್ಲಾ ಬಂದಿದ್ದಾರೆ. ನನ್ನ ಗೆಟಪ್‌ಗೆ ಎಷ್ಟು ಹೊತ್ತು ಬೇಕಾಗುತ್ತದೋ ಎಂಬ ಭಯ ನನಗೂ ಇತ್ತು. ವಿಗ್‌ ಎಲ್ಲಾ ರೆಡಿ ಮಾಡಿಕೊಂಡೇ ಬಂದಿದ್ದಾರೆ. ಕೇವಲ ಅರ್ಧ ಗಂಟೆಯಲ್ಲಿ ನನ್ನ ಮೇಕಪ್‌ ಮುಗಿಯಿತು’ ಎಂದರು ತಾರಾ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.