ತಾಯಿಗೆ ತಕ್ಕ ಮಗನಿಗೆ ಆಶಿಕಾ ನಾಯಕಿ


Team Udayavani, Nov 14, 2017, 11:14 AM IST

Ashika-(1).jpg

ನಿರ್ದೇಶಕ ಶಶಾಂಕ್‌ ಅವರಿಗೆ ಮಂಗಳವಾರ ಶುಭದಿನದಂತೆ ಕಾಣುತ್ತಿದೆ. ಆ ದಿನದಂದು ಅವರ ಸಿನಿಮಾದ ಒಂದೊಂದೇ ಸುದ್ದಿ ಹೊರಬರುತ್ತಲೇ ಇವೆ. ಕಳೆದ ಮಂಗಳವಾರ “ತಾಯಿಗೆ ತಕ್ಕ ಮಗ’ ಚಿತ್ರದಲ್ಲಿ ಸುಮಲತಾ ಅಂಬರೀಶ್‌ ತಾಯಿಯಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಈ ಮಂಗಳವಾರ ಅದೇ ಸಿನಿಮಾದ ಮತ್ತೂಂದು ಸುದ್ದಿ ಬಂದಿದೆ. ಅದು ನಾಯಕಿ.

ಹೌದು, “ತಾಯಿಗೆ ತಕ್ಕ ಮಗ’ ಚಿತ್ರಕ್ಕೆ ಆಶಿಕಾ ರಂಗನಾಥ್‌ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಅಜೇಯ್‌ ರಾವ್‌ ಹಾಗೂ ಆಶಿಕಾ ಜೋಡಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ನಾಯಕಿಯಾಗಿ ಶಶಾಂಕ್‌  ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಶಶಾಂಕ್‌ ಆಡಿಷನ್‌ ಮಾಡಿದ್ದು, ಯಾರೂ ಆಯ್ಕೆಯಾಗಿರಲಿಲ್ಲ. ಹಾಗಾಗಿ, ಚಿತ್ರರಂಗದಲ್ಲಿ ಬಿಝಿಯಾಗಿರುವ ನಟಿಯನ್ನೇ ನಾಯಕಿಯನ್ನಾಗಿಸಲು ನಿರ್ಧರಿಸಿದ್ದರು.

ಅದರಂತೆ ಈಗ ಆಶಿಕಾ ರಂಗನಾಥ್‌ ನಾಯಕಿಯಾಗಿದ್ದಾರೆ. “ಕ್ರೇಜಿಬಾಯ್‌’ ಚಿತ್ರದ ಮೂಲಕ ಎಂಟ್ರಿಕೊಟ್ಟ ಆಶಿಕಾ “ಮಾಸ್‌ ಲೀಡರ್‌’, “ರಾಜು ಕನ್ನಡ ಮೀಡಿಯಂ’, “ರ್‍ಯಾಂಬೋ-2′ ಚಿತ್ರಗಳಲ್ಲಿ ನಟಿಸಿದ್ದಾರೆ. ಶಶಾಂಕ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು ವೇದಗುರು ನಿರ್ದೇಶಿಸುತ್ತಿದ್ದಾರೆ. ಇದು ನಾಯಕ ಅಜೇಯ್‌ ರಾವ್‌ ಅವರ 25ನೇ ಸಿನಿಮಾ. ಡಿಸೆಂಬರ್‌ 8 ರಿಂದ ಚಿತ್ರೀಕರಣ ಆರಂಭವಾಗಲಿದೆ. 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.