ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿ ಭರ್ಜರಿ ಹವಾ ಸೃಷ್ಟಿಸಿದ “ಅಂಜನಿಪುತ್ರ’ 


Team Udayavani, Nov 25, 2017, 2:46 PM IST

anjaniputra.jpg

ಪುನೀತ್‌ ರಾಜಕುಮಾರ್‌ ನಟನೆಯ “ಅಂಜನಿಪುತ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿ ಭರ್ಜರಿ ಹವಾ ಸೃಷ್ಟಿಸಿದೆ. ಬಿಡುಗಡೆಯಾದ ಒಂದೇ ದಿನದಲ್ಲಿ ಟ್ರೈಲರ್ ಅನ್ನು ಮೂರು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅಲ್ಲದೇ ಆಕ್ಷನ್‌ ಪ್ರಿಯರಲ್ಲಿ ಟ್ರೈಲರ್ ಕುತೂಹಲ ಹುಟ್ಟುಹಾಕಿದೆ.

ಇನ್ನು ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕ ಭಗವಾನ್‌, ಹಿರಿಯ ಸಂಗೀತ ನಿರ್ದೇಶಕ ರಾಜನ್‌, ನಟರಾದ ಶಿವರಾಜಕುಮಾರ್‌ ಹಾಗೂ ಚಿತ್ರತಂಡ ಜೊತೆಯಾಗಿ ಆಡಿಯೋ ಬಿಡುಗಡೆ ಮಾಡಿತು.

ಅಂದಿನ ಕಾರ್ಯಕ್ರಮದ ವಿಶೇಷವೆಂದರೆ ಪಿಆರ್‌ಕೆ ಆಡಿಯೋ. ಪುನೀತ್‌ರಾಜಕುಮಾರ್‌ ಪಿಆರ್‌ಕೆ ಆಡಿಯೋ ಎಂಬ ಸಂಸ್ಥೆ ಮೂಲಕ “ಅಂಜನಿಪುತ್ರ’ದ ಹಾಡುಗಳನ್ನು ಹೊರತಂದಿದ್ದಾರೆ. ಈ ಮೂಲಕ ನಿರ್ಮಾಣದ ಜೊತೆಗೆ ಸಂಗೀತ ಕ್ಷೇತ್ರಕ್ಕೂ ಪುನೀತ್‌ ಕಾಲಿಟ್ಟಿದ್ದಾರೆ ಪುನೀತ್‌.

ಈ ಚಿತ್ರವನ್ನು ಎಂ.ಎನ್‌.ಕುಮಾರ್‌ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ತಮಿಳಿನ ಪೂಜೈ ಚಿತ್ರದ ರಿಮೇಕ್‌ ಆಗಿರುವ ಚಿತ್ರದಲ್ಲಿ ಪುನೀತ್‌ಗೆ ತಾಯಿಯಾಗಿ ರಮ್ಯಾ ಕೃಷ್ಣ, ನಾಯಕಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ರವಿಶಂಕರ್‌ ಸೇರಿ ಹಲವು ಕಲಾವಿದರ ಅಭಿನಯವಿದೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದೆ. 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.