ಇಂದು ಚಮಕ್ ಫಸ್ಟ್ ಟೀಸರ್ ರಿಲೀಸ್


Team Udayavani, Nov 27, 2017, 11:58 AM IST

chamak11.jpg

ಸುನಿ ನಿರ್ದೇಶನದ, ಗಣೇಶ್‌ ನಾಯಕರಾಗಿ ನಟಿಸುತ್ತಿರುವ “ಚಮಕ್‌’ ಚಿತ್ರ ಚಿತ್ರೀಕರಣ ಮುಗಿಸಿದ್ದು, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ಚಿತ್ರದ ಟೀಸರ್‌ ಬಿಡುಗಡೆ ಮಾಡುತ್ತಿದೆ. ಹೌದು, “ಚಮಕ್‌’ ಚಿತ್ರದ ಟೀಸರ್‌ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಶುರುವಾಗಿ ವರ್ಷವಾಗುತ್ತಾ ಬಂದರೂ ಚಿತ್ರತಂಡ ಟೀಸರ್‌ ಆಗಲೀ, ಟ್ರೇಲರ್‌ ಆಗಲೀ ಬಿಟ್ಟಿರಲಿಲ್ಲ. ಈಗ ಟೀಸರ್‌ ಬಿಡುಗಡೆ ಮಾಡುತ್ತಿದ್ದು, ಈ ಮೂಲಕ ಚಿತ್ರತಂಡ ಪ್ರಚಾರ ಶುರುವಿಟ್ಟುಕೊಂಡಿದೆ. 

ಈ ಚಿತ್ರವನ್ನು ಟಿ.ಆರ್‌.ಚಂದ್ರಶೇಖರ್‌ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. 

ಈ ಚಿತ್ರದಲ್ಲಿ ಗಣೇಶ್‌ ಡಾಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇದುವರೆಗೂ ಹೆಚ್ಚಾಗಿ ಲವ್ವರ್‌ ಬಾಯ್‌ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ ಗಣೇಶ್‌, ಇದೇ ಮೊದಲ ಬಾರಿಗೆ ಡಾಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಂಡಿರೋದು ವಿಶೇಷ. 

ಇನ್ನು,  “ಚಮಕ್‌’ನಲ್ಲಿ ಗಣೇಶ್‌ ಜೊತೆಗೆ ಮಗಳು ಚಾರಿತ್ರ್ಯ ಕೂಡಾ ನಟಿಸಿದ್ದಾರೆ. ಚಾರಿತ್ರ್ಯ ಇಲ್ಲೂ ಗಣೇಶ್‌ ಮಗಳಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಅಪ್ಪ-ಮಗಳ ಭಾವನಾತ್ಮಕ ಸನ್ನಿವೇಶಗಳಿದ್ದು, ಆ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ, ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.