ಅಂಜನಿಪುತ್ರ ಆಡಿಯೋ ಬಂತು
Team Udayavani, Nov 29, 2017, 10:31 AM IST
ಪುನೀತ್ ರಾಜಕುಮಾರ್ ನಟನೆಯ “ಅಂಜನಿಪುತ್ರ’ ಚಿತ್ರದ ಆಡಿಯೋ ಬಿಡುಗಡೆಗೆ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕ ಭಗವಾನ್, ಹಿರಿಯ ಸಂಗೀತ ನಿರ್ದೇಶಕ ರಾಜನ್, ನಟರಾದ ಶಿವರಾಜಕುಮಾರ್ ಹಾಗೂ ಚಿತ್ರತಂಡ ಜೊತೆಯಾಗಿ ಆಡಿಯೋ ಬಿಡುಗಡೆ ಮಾಡಿತು.
ಡ್ರೋನ್ ಕ್ಯಾಮರಾಗೆ ಜೋಡಿಸಿದ್ದ ಆಂಜನೇಯನ ಪ್ರತಿಮೆಯಲ್ಲಿ ಆಡಿಯೋವನ್ನು ವೇದಿಕೆಗೆ ತಂದಿದ್ದು ಎಲ್ಲರ ಗಮನ ಸೆಳೆಯಿತು. ಅಂದಿನ ಕಾರ್ಯಕ್ರಮದ ವಿಶೇಷವೆಂದರೆ ಪಿಆರ್ಕೆ ಆಡಿಯೋ. ಪುನೀತ್ ರಾಜಕುಮಾರ್ ಪಿಆರ್ಕೆ ಆಡಿಯೋ ಎಂಬ ಸಂಸ್ಥೆ ಮೂಲಕ “ಅಂಜನಿಪುತ್ರ’ದ ಹಾಡುಗಳನ್ನು ಹೊರತಂದಿದ್ದಾರೆ.
ಈ ಮೂಲಕ ನಿರ್ಮಾಣದ ಜೊತೆಗೆ ಸಂಗೀತ ಕ್ಷೇತ್ರಕ್ಕೂ ಪುನೀತ್ ಕಾಲಿಟ್ಟಿದ್ದಾರೆ ಪುನೀತ್. ಈ ಚಿತ್ರವನ್ನು ಎಂ.ಎನ್.ಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದೆ. ಚಿತ್ರ ಡಿಸೆಂಬರ್ 22 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ