ರಾಧಿಕಾ ಪಂಡಿತ್ ಅಭಿಮಾನಿಗಳಿಗೆ ಸಿಹಿಸುದ್ದಿ !
Team Udayavani, Dec 1, 2017, 11:25 AM IST
ಬೆಂಗಳೂರು: ಸ್ಯಾಂಡಲ್ವುಡ್ನ ‘ಯಶ’ಸ್ಸಿನ ರಾಣಿ ರಾಧಿಕಾ ಪಂಡಿತ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚುತ್ತಿದ್ದಾರೆ.
ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಇನ್ನೂ ಹೆಸರಿಡದ ಚಿತ್ರದಲ್ಲಿ ರಾಧಿಕಾಗೆ ನಾಯಕನಾಗಿ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ಅವರು ಕಾಣಿಸಿಕೊಳ್ಳಲಿದ್ದಾರೆ.
ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಸಹಾಯಕ ನಿರ್ದೇಶಕಿ ಯಾಗಿ ಕೆಲಸ ಮಾಡಿರುವ ವಿ.ಪ್ರಿಯಾ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಚಿತ್ರಕ್ಕೆ ಇಂದು ಡಿಸೆಂಬರ್ 1 ಮಹೂರ್ತ ನೆರವೇರಲಿದ್ದು ಡಿಸೆಂಬರ್ 11 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ತಿಳಿದು ಬಂದಿದೆ.
‘ಚಿತ್ರದ ಕಥೆ ನನಗೆ ಬಹಳ ಇಷ್ಟವಾಯಿತು ಹೀಗಾಗಿ ಒಪ್ಪಿಕೊಂಡೆ’ ಎಂದು ನಟಿ ರಾಧಿಕಾ ಹೇಳಿದ್ದಾರೆ.
ಚಿತ್ರತಲ್ಲಿ ನಾಯಕ ಮತ್ತು ನಾಯಕಿಗೆ ಸಮಾನ ಅವಕಾಶ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ರಾಧಿಕಾ ವಿವಾಹವಾಗುವ ಮುನ್ನ ಪತಿ ಯಶ್ ಜೊತೆ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರದಲ್ಲಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್