ಬಾಬ್ಬಿ ಡಿಯೋಲ್‌ಗೆ ಕೃತಿ ಖರಬಂದ ನಾಯಕಿ


Team Udayavani, Dec 2, 2017, 6:34 PM IST

Kriti-Kharabanda-(1).jpg



ಕೃತಿ ಖರಬಂದ ಬಾಲಿವುಡ್‌ನ‌ಲ್ಲೇ ನೆಲೆಗೊಳ್ಳುವ ಸಾಧ್ಯತೆ ಕಾಣುತ್ತಿದೆ. ಏಕೆಂದರೆ, ಕೃತಿ ಮತ್ತೂಂದು ಹಿಂದಿ ಚಿತ್ರದಲ್ಲಿ ಸದ್ದಿಲ್ಲದೆ ನಟಿಸುತ್ತಿದ್ದಾರೆ. ಈ ಬಾರಿ ಅವರು ನಾಯಕಿಯಾಗಿರುವುದು ಯಾರಿಗೆ ಗೊತ್ತಾ? ಬಾಬ್ಬಿ ಡಿಯೋಲ್‌ಗೆ. ಧರ್ಮೇಂದ್ರ ತಮ್ಮ ಮಕ್ಕಳಾದ ಸನ್ನಿ ಡಿಯೋಲ್‌ ಮತ್ತು ಬಾಬ್ಬಿ ಡಿಯೋಲ್‌ ಜೊತೆಗೆ ನಟಿಸುತ್ತಿರುವ “ಯಮ್ಲಾ ಪಗ್ಲ ದಿವಾನಾ ಫಿರ್‌ ಸೇ’ ಚಿತ್ರದಲ್ಲಿ ಬಾಬ್ಬಿ ಡಿಯೋಲ್‌ಗೆ ಕೃತಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕೃತಿ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, “ರಾಝ್ – ರೀಬೂಟ್‌’ ಎಂಬ ಚಿತ್ರದಿಂದ. ಆ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿತ್ತು. ಚಿತ್ರ ದೊಡ್ಡ ಹಿಟ್‌ ಅಲ್ಲದಿದ್ದರೂ, ಕೃತಿಗೆ ಬಾಲಿವುಡ್‌ನ‌ಲ್ಲೇನೂ ಅವಕಾಶಗಳ ಕೊರತೆಯಾಗಲಿಲ್ಲ. “ರಾಝ್ – ರೀಬೂಟ್‌’ ಚಿತ್ರದ ನಂತರ ಅವರು “ಅತಿಥಿ ಇನ್‌ ಲಂಡನ್‌’ ಎಂಬ ಚಿತ್ರದಲ್ಲಿ ನಟಿಸಿದರು. ಅದಾದ ಮೇಲೆ “ಶಾದಿ ಮೇ ಜರೂರ್‌ ಆನಾ’ ಎಂಬ ಇನ್ನೊಂದು ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು.

ನಿಜ ಹೇಳಬೇಕೆಂದರೆ, ಕೃತಿ ಅಭಿನಯದ ಮೂರೂ ಚಿತ್ರಗಳು ದೊಡ್ಡ ಹಿಟ್‌ ಏನೂ ಅಲ್ಲ. ಆದರೆ, ಅದರಿಂದ ಅವರೇನೂ ಅವಕಾಶ ವಂಚಿತರಾಗಿಲ್ಲ ಮತ್ತು ಒಂದಲ್ಲ ಒಂದು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಲೇ ಇದೆ. ಆ ಪಟ್ಟಿಗೆ ಹೊಸ ಸೇರ್ಪಡೆ “ಯಮ್ಲಾ ಪಗ್ಲ ದಿವಾನಾ ಫಿರ್‌ ಸೇ’. “ಯಮ್ಲಾ ಪಗ್ಲ ದಿವಾನಾ ಫಿರ್‌ ಸೇ’ ಚಿತ್ರವನ್ನು ಧರ್ಮೇಂದ್ರ ಅವರ ವಿಜೇತಾ ಫಿಲಮ್ಸ್‌ ಸಂಸ್ಥೆಯು ನಿರ್ಮಿಸಿದರೆ, ನವನಿಯಾತ್‌ ಸಿಂಗ್‌ ಎನ್ನುವವರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಧರ್ಮೇಂದ್ರ ತಮ್ಮ ಮಕ್ಕಳಾದ ಸನ್ನಿ ಡಿಯೋಲ್‌ ಮತ್ತು ಬಾಬ್ಬಿ ಡಿಯೋಲ್‌ ಜೊತೆಗೆ ನಟಿಸುತ್ತಿದ್ದಾರೆ ಎನ್ನುವುದು ಬಿಟ್ಟರೆ, ಮಿಕ್ಕಂತೆ ಮೊದಲ ಭಾಗಕ್ಕೂ, ಈ ಭಾಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಚಿತ್ರದಲ್ಲಿ ಬಾಬ್ಬಿ ಡಿಯೋಲ್‌ಗೆ ಕೃತಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಜೊತೆಗೆ ಕಾಜಲ್‌ ಅಗರವಾಲ್‌, ಬಿನ್ನು ಧಿಲ್ಲೋನ್‌ ಮುಂತಾದವರು ನಟಿಸುತ್ತಿದ್ದಾರೆ. ಈಗಾಗಲೇ ಆಗಸ್ಟ್‌ನಿಂದಲೇ ಚಿತ್ರದ ಚಿತ್ರೀಕರಣ ಶುರುವಾಗಿದ್ದು, 2018ರ ಏಪ್ರಿಲ್‌ ಹೊತ್ತಿಗೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.