ರಾಜ್‌ ಶೆಟ್ಟಿ ಮಲಯಾಳಂ ಸಿನ್ಮಾ: ರೌಡಿ ಮೊಟ್ಟೆ

Team Udayavani, Dec 6, 2017, 4:42 PM IST

motte-raj.jpg

ರಾಜ್‌ ಬಿ ಶೆಟ್ಟಿ – ಈ ಹೆಸರು ಕನ್ನಡ ಚಿತ್ರರಂಗದ ಮಂದಿಗೆ ಗೊತ್ತಾಗುವಂತೆ ಮಾಡಿದ್ದು “ಒಂದು ಮೊಟ್ಟೆಯ ಕಥೆ’ ಸಿನಿಮಾ. ಕಡಿಮೆ ಬಜೆಟ್‌ನಲ್ಲಿ, ಹೊಸ ಕಾನ್ಸೆಪ್ಟ್ನೊಂದಿಗೆ ರಾಜ್‌ ಶೆಟ್ಟಿ ತಾವೇ ನಿರ್ದೇಶಿಸಿ, ನಾಯಕರಾಗಿಯೂ ನಟಿಸಿದರು. ಚಿತ್ರವನ್ನು ಜನ ಇಷ್ಟಪಟ್ಟರು. ರಾಜ್‌ ಶೆಟ್ಟಿಗೂ ಹೆಸರು ಬಂತು. ಇಂತಿಪ್ಪ ರಾಜ್‌ ಬಿ ಶೆಟ್ಟಿ ಈಗ ಮಲಯಾಳಂ ಸಿನಿಮಾವೊಂದರಲ್ಲಿ ನಟಿಸಲು ಹೊರಟಿದ್ದಾರೆ.

ಆ ಚಿತ್ರದ ಹೆಸರು “ಫಿಕ್ಷನ್‌’. ಈಗಾಗಲೇ ಸಿನಿಮಾದ ಟೀಸರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ರಾಜ್‌ ಶೆಟ್ಟಿ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೆ ಕಾರಣ ಅವರು ಆ ಚಿತ್ರದಲ್ಲಿ ಮಾಡುತ್ತಿರೋದು ಒಬ್ಬ ರೌಡಿಯ ಪಾತ್ರ. ಮಲಯಾಳಂನ “ಫಿಕ್ಷನ್‌’ ಚಿತ್ರದಲ್ಲಿ ರಾಜ್‌ ಶೆಟ್ಟಿ ರೌಡಿಯ ಪಾತ್ರ ಮಾಡುತ್ತಿದ್ದಾರೆ. ಹಾಗಂತ ಇದು ರೆಗ್ಯುಲರ್‌ ಪ್ಯಾಟರ್ನ್ ಸಿನಿಮಾವಲ್ಲ.

ಹಾಗಾಗಿ, ಇವರ ಪಾತ್ರ ಕೂಡಾ ವಿಭಿನ್ನವಾಗಿದೆ. ಊರು ಬಿಟ್ಟು ಬಂದ ರೌಡಿಯೊಬ್ಬ ಏನೋ ಬೇಕೆಂಬ ಬಯಕೆಯೊಂದಿಗೆ ಓಡಾಡುತ್ತಿರುತ್ತಾನೆ. ಆದರೆ, ಆತನಿಗೆ ತನಗೇನು ಬೇಕು ಎಂಬ ಬಗ್ಗೆ ಅರಿವಿರೋದಿಲ್ಲ. ಈ ತರಹದ ಒಂದು ವಿಭಿನ್ನ ರೌಡಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಮಣಿಪಾಲದ ಮಾಸ್‌ ಕಮ್ಯುನಿಕೇಶನ್‌ ಓದುತ್ತಿರುವ ಕೆಲವು ವಿದ್ಯಾರ್ಥಿಗಳು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಕೆಲವು ಶಾರ್ಟ್‌ಫಿಲಂ ಮಾಡಿರುವ ಆ ವಿದ್ಯಾರ್ಥಿಗಳು ಮೊದಲ ಬಾರಿಗೆ ಫೀಚರ್‌ ಫಿಲಂ ಮಾಡುತ್ತಿದ್ದಾರೆ. ಈಗಾಗಲೇ ಟೀಸರ್‌ ಬಿಡುಗಡೆಯಾಗಿದೆ. ಚಿತ್ರದ ಚಿತ್ರೀಕರಣ ಇನ್ನಷ್ಟೇ ಆರಂಭವಾಗಬೇಕಿದೆ. ರಾಜ್‌ ಶೆಟ್ಟಿ ಕಡಿಮೆ ಬಜೆಟ್‌ನಲ್ಲಿ “ಒಂದು ಮೊಟ್ಟೆಯ ಕಥೆ’ ಸಿನಿಮಾ ಮಾಡಿದ್ದನ್ನು ನೋಡಿ, ಅವರ ಬಳಿ ಆ ವಿದ್ಯಾರ್ಥಿಗಳು ಬಂದು ಸಿನಿಮಾ ಬಗ್ಗೆ ಟಿಪ್ಸ್‌ ಕೇಳಿದರಂತೆ.

ಜೊತೆಗೆ ರಾಜ್‌ ಶೆಟ್ಟಿ ಅವರಲ್ಲಿ ಒಂದು ಪಾತ್ರ ಮಾಡುವಂತೆಯೂ ಕೇಳಿಕೊಂಡರಂತೆ. ಅದರಂತೆ ನಟಿಸಲು ಒಪ್ಪಿದ್ದಾರೆ ರಾಜ್‌. ಇದು ಬಿಟ್ಟರೆ ಜನವರಿಯಲ್ಲಿ ಪುನೀತ್‌ ರಾಜಕುಮಾರ್‌ ಅವರ ಬ್ಯಾನರ್‌ನಲ್ಲಿ ಮತ್ತೂಂದು ಸಿನಿಮಾ ಆರಂಭವಾಗುತ್ತಿದ್ದು, ಆ ಚಿತ್ರದಲ್ಲೂ ರಾಜ್‌ ಶೆಟ್ಟಿಗೆ ಪ್ರಮುಖ ಪಾತ್ರವಿದೆ. ಇದರ ಹೊರತಾಗಿ ರಾಜ್‌ ಶೆಟ್ಟಿ ಮತ್ತೂಂದು ಸಿನಿಮಾದಲ್ಲಿ ಕ್ಯಾಬ್‌ ಡ್ರೈವರ್‌ ಆಗಿ ನಟಿಸಿದ್ದಾರೆ. 

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.