ಜನವರಿಯಲ್ಲಿ ಬೃಹಸ್ಪತಿ
Team Udayavani, Dec 26, 2017, 11:51 AM IST
ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ “ಬೃಹಸ್ಪತಿ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾ ಪತ್ರವನ್ನು ನೀಡಿದೆ. ಚಿತ್ರ ಜನವರಿ ಮೊದಲ ವಾರದಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ನಂದಕಿಶೋರ್ ನಿರ್ದೇಶನದ ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ ನೃತ್ಯ ನಿರ್ದೇಶನ, ರವಿವರ್ಮ, ಥ್ರಿಲ್ಲರ್ ಮಂಜು ಸಾಹಸ ನಿರ್ದೆಶಕ ಹಾಗೂ ಇಸ್ಮಾಯಿಲ್ ಕಲಾನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ.
ಕವಿರಾಜ್, ನಾಗೇಂದ್ರಪ್ರಸಾದ್, ಯೋಗಾನಂದ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಮನೋರಂಜನ್ ರವಿಚಂದ್ರನ್ ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಕನ್ನಿಕಾ, ಸಿತಾರ, ಸಾಯಿಕುಮಾರ್, ಅವಿನಾಶ್, ಸಾಧುಕೋಕಿಲ, ವೀಣಾಸುಂದರ್ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!