ಇರುವುದೆಲ್ಲವ ಬಿಟ್ಟು ಫ‌ಸ್ಟ್‌ ಲುಕ್‌

Team Udayavani, Jan 14, 2018, 10:47 AM IST

iruvudelava-bittu.jpg

ಮೇಘನಾ ರಾಜ್‌, ತಿಲಕ್‌ ಮತ್ತು ಶ್ರೀ ಅಭಿನಯದ “ಇರುವುದೆಲ್ಲವ ಬಿಟ್ಟು’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಮುಗಿದಿದ್ದು, ಸಂಕ್ರಾಂತಿ ಹಬ್ಬದ ವಿಶೇಷವಾಗಿ ಜ.14 (ಇಂದು) ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಲಾಗುತ್ತಿದೆ. ವಿಶೇಷವೆಂದರೆ, ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಅನ್ನು ನಟಿ ಮೇಘನಾ ರಾಜ್‌ ಅವರು ತಮ್ಮ ಫೇಸ್‌ಬುಕ್‌ ಲೈವ್‌ನಲ್ಲಿ ಮಧ್ಯಾಹ್ನ 12.30ಕ್ಕೆ ಬಿಡುಗಡೆ ಮಾಡಲಿದ್ದಾರೆ.

ಅದಕ್ಕೆ ಕಾರಣವೂ ಇದೆ. ಮೇಘನಾ ರಾಜ್‌ ಅವರ ಮುಖಪುಟದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಫಾಲೋ ಮಾಡುತ್ತಿದ್ದಾರೆ. ಆ ಖುಷಿಗೆ ಅವರು ಸಂಕ್ರಾಂತಿ ಸ್ಪೆಷಲ್‌ ಆಗಿ ಭಾನುವಾರ (ಇಂದು) ಲೈವ್‌ ಮಾಡುವ ಮೂಲಕ ಚಿತ್ರದ ಫ‌ಸ್ಟ್‌ಲುಕ್‌ ರಿಲೀಸ್‌ ಮಾಡುತ್ತಿದ್ದಾರೆ. ಕಾಂತ ಕನ್ನಳ್ಳಿ ನಿರ್ದೇಶನದ “ಇರುವುದೆಲ್ಲವ ಬಿಟ್ಟು’ ಚಿತ್ರವನ್ನು ದೇವರಾಜ್‌ ದಾವಣಗೆರೆ ನಿರ್ಮಿಸುತ್ತಿದ್ದಾರೆ.

“ಇರುವುದೆಲ್ಲವ ಬಿಟ್ಟು’ ಈ ಶೀರ್ಷಿಕೆಗೆ “ಇರುವೆ ಬಿಟ್ಟುಕೊಳ್ಳುವುದೇ ಜೀವನ’ ಎಂಬ ಅಡಿಬರಹವಿದೆ. ಇಷ್ಟರಲ್ಲೇ ಮಂಗಳೂರಿನಲ್ಲಿ ಅಚ್ಯುತರಾವ್‌, ಅರುಣ ಬಾಲರಾಜ್‌ ಅವರ ಭಾಗದ ಚಿತ್ರೀಕರಣ ಶುರುವಾಗಲಿದ್ದು, ನಂತರ ಊಟಿಯಲ್ಲಿ ಹಾಡಿನ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ವಿಲಿಯಮ್‌ ಡೇವಿಡ್‌ ಕ್ಯಾಮೆರಾ ಹಿಡಿದರೆ, ಶ್ರೀಧರ್‌ ವಿ. ಸಂಭ್ರಮ್‌ ಸಂಗೀತವಿದೆ. 

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.