ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪುರಸ್ಕಾರ


Team Udayavani, Jan 29, 2018, 11:39 AM IST

RC-Awards_(234).jpg

ಕನ್ನಡ ಚಿತ್ರರಂಗದ ಪ್ರಚಾರಕರ್ತರಾಗಿದ್ದ ದಿವಂಗತ ಡಿ.ವಿ ಸುಧೀಂದ್ರ ಅವರು ಆರಂಭಿಸಿರುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 41ನೇ ವಾರ್ಷಿಕೋತ್ಸವದಲ್ಲಿ 17ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಅಂದು ಅತಿಥಿಗಳಾಗಿದ್ದ ನಟ ಉಪೇಂದ್ರ, ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಪತ್ರಕರ್ತ, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದರು.

ಹಿರಿಯ ನಿರ್ಮಾಪಕ ಕೆ.ಸಿ.ಎನ್‌ ವೇಣುಗೋಪಾಲ್‌, ಹಿರಿಯ ಪತ್ರಕರ್ತ ಕೃಷ್ಣರಾವ್‌, ಹಿನ್ನೆಲೆ ಗಾಯಕಿ ನಂದಿತ, ಹಿರಿಯ ನಿರ್ದೇಶಕ ಎಸ್‌. ನಾರಾಯಣ್‌, ಕಲಾವಿದೆ ಸುಂದರಶ್ರೀ, ಬಾಪು ಪದ್ಮನಾಭ, ಸಂತೋಷ್‌ ಆನಂದರಾಮ್‌, ರಾಜೇಶ್‌ ಬಿ. ಶೆಟ್ಟಿ , ನರ್ತನ್‌, ವಿ. ನಾಗೇಂದ್ರಪ್ರಸಾದ್‌ ಮತ್ತು ಮನದೀಪರಾಯ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

ಎಲ್ಲರೂ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಕುರಿತು ಗುಣಗಾನ ಮಾಡಿದರು. ಪ್ರಶಸ್ತಿ ವಿತರಿಸಿದ ಉಪೇಂದ್ರ, “ಮುಂದಿನ ವರ್ಷದಿಂದ ನನ್ನ ಗುರು ಕಾಶಿನಾಥ್‌ ಅವರ ಹೆಸರಲ್ಲಿ ಚಿತ್ರರಂಗದ ಅರ್ಹರಿಗೆ ಒಂದು ಪ್ರಶಸ್ತಿಯನ್ನು ಕೊಡಿ. ಅದರ ಸಂಪೂರ್ಣ ವೆಚ್ಚವನ್ನು ನಾನು ಭರಿಸುತ್ತೇನೆ’ ಎಂದರು. ಪತ್ರಕರ್ತ ಇಂದ್ರಜಿತ್‌ ಲಂಕೇಶ್‌ ಅವರು, ಪ್ರಚಾರಕರ್ತರಿಗೆ ಯಾವುದೇ ಪ್ರಶಸ್ತಿಗಳು ಇಲ್ಲ.

ಹಾಗಾಗಿ, ನಾನು ಈ ವರ್ಷದಿಂದಲೇ ನನ್ನ ಅಕ್ಕ ಗೌರಿ ಲಂಕೇಶ್‌ ಹೆಸರಲ್ಲಿ ಪ್ರಚಾರಕರ್ತರಿಗೆ ಹತ್ತು ಸಾವಿರ ನಗದು ಕೊಡುತ್ತೇನೆ ಎಂದು ಹೇಳುವ ಮೂಲಕ ಸುಧೀಂದ್ರ ವೆಂಕಟೇಶ್‌ ಅವರಿಗೆ ಚೆಕ್‌ ಕೊಡುವುದರ ಮೂಲಕ ಹೊಸ ಪ್ರಶಸ್ತಿ ಪ್ರಕಟಿಸಿದರು. ವಿಷ್ಣುವರ್ಧನ್‌ ಅಭಿಮಾನಿ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಅವರು ಸಹ ವಿಷ್ಣುವರ್ಧನ್‌ ಅವರ ಹೆಸರಲ್ಲಿ ಮುಂದಿನ ವರ್ಷದಿಂದ ನೀಡಲಿದ್ದಾರೆ ಎಂದು ವೇದಿಕೆಯಲ್ಲಿ ಘೋಷಿಸಲಾಯಿತು.

ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ವಿಷ್ಣುವರ್ಧನ್‌ ಹೆಸರಿನ ಪ್ರಶಸ್ತಿಯನ್ನು, ಕಾರ್ಮಿಕ ಒಕ್ಕೂಟಕ್ಕೆ ಮೀಸಲಿಡಿ ಎಂದು ಮನವಿ ಮಾಡಿಕೊಂಡರು. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರವೆಂಕಟೇಶ್‌, ಸುನೀಲ್‌, ವಾಸುದೇವ ಸೇರಿದಂತೆ ಅವರ ಕುಟುಂಬ ವರ್ಗದವರು ಮತ್ತು ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.