ಚತುರನ ಜೊತೆ ಪೂಜಾ


Team Udayavani, Jan 30, 2018, 11:09 AM IST

Pooja-Lokesh-(2).jpg

ದೊಡ್ಡ ಗ್ಯಾಪ್‌ನ ನಂತರ ಪೂಜಾ ಲೋಕೇಶ್‌ ಅವರು “ಟೈಗರ್‌ ಗಲ್ಲಿ’ ಚಿತ್ರದ ಮೂಲಕ ಎಂಟ್ರಿಯಾಗಿದ್ದು ಎಲ್ಲರಿಗೂ ಗೊತ್ತಿದೆ. ಆ ಚಿತ್ರದಲ್ಲಿ ಅವರು ಜಡ್ಜ್ ಆಗಿ ನಟಿಸಿದ್ದರು. ಮುಂದೆ ಚಿತ್ರರಂಗದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವುದಾಗಿ ಹೇಳಿದ್ದ ಪೂಜಾ ಈಗ ಸದ್ದಿಲ್ಲದೇ “ಚತುರ’ ಎಂಬ ಸಿನಿಮಾ ಒಪ್ಪಿಕೊಂಡಿದ್ದಾರೆ. 

ಹೌದು, ಪೂಜಾ ಲೋಕೇಶ್‌ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿಶೇಷವೆಂದರೆ, ಅವರು ಈ ಚಿತ್ರದಲ್ಲಿ ಸಣ್ಣಪುಟ್ಟ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಪೂಜಾಗೆ ಜೋಡಿಯಾಗಿ ಮುನಿ ನಟಿಸುತ್ತಿದ್ದಾರೆ. ಹೆಚ್ಚಾಗಿ ಖಳನಟನಾಗಿ  ಕಾಣಿಸಿಕೊಳ್ಳುತ್ತಿದ್ದ ಮುನಿ ಈ ಚಿತ್ರದಲ್ಲಿ ನಾಯಕ. ಬಹುತೇಕ ಸಿನಿಮಾ ಪೂಜಾ ಹಾಗೂ ಮುನಿ ಸುತ್ತ ಸಾಗಲಿದೆಯಂತೆ.

ಈ ಚಿತ್ರವನ್ನು ಸಾಮ್ರಾಟ್‌ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಗಾಯತ್ರಿ’ ಎಂಬ ಹಾರರ್‌ ಸಿನಿಮಾ ಮಾಡಿದ್ದ ಸಾಮ್ರಾಟ್‌ ಈಗ “ಚತುರ’ ಮಾಡುತ್ತಿದ್ದಾರೆ. ಹಳ್ಳಿಯಿಂದ ಪಟ್ಟಣಕ್ಕೆ ಬಂದ ಹುಡುಗಿಯನ್ನು ಜನ ಹೇಗೆಲ್ಲ ಕಾಣುತ್ತಾರೆ ಎಂಬ ಅಂಶದ ಮೇಲೆ ಈ ಕಥೆ ಸಾಗಲಿದೆ. ಫೆಬ್ರವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. 

ಮಂಜು.ಎಸ್‌. ಪಟೇಲ್‌ ಸುಮತಿ ಶ್ರೀನಿವಾಸ್‌ ನಿರ್ಮಿಸುತ್ತಿರುವ ಚಿತ್ರಕ್ಕೆ ವಿನೋದ್‌ ಭಾರತಿ ಛಾಯಾಗ್ರಹಣ, ಅಭಿಷೇಕ್‌ ರಾಯ್‌ ಸಂಗೀತ, ಎಸ್‌. ಸಾಮ್ರಾಟ್‌ ಸಾಹಿತ್ಯ, ದುರ್ಗ ಪಿ.ಎಸ್‌. ಸಂಕಲನವಿದೆ. ಚಿತ್ರದಲ್ಲಿ  ಶೋಭರಾಜ್‌, ಹರೀಶ್‌ ರಾಯ್‌ ಕೋಟೆ ಪ್ರಭಾಕರ್‌, ಪೆಟ್ರೋಲ್‌ ಪ್ರಸನ್ನ, ಕರುಣಾಕರ್‌, ಲಕ್ಷಿ ಸಿದ್ದಯ್ಯ, ವಾಸು, ಮೈಕೋ ನಾಗರಾಜ್‌, ಅನಂತ್‌ ವೇಲು, ಅಪೂರ್ವ, ರಾಣಿ ಮುಂತಾದವರು ತಾರಾಬಳಗವಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.