ಕಾರು ಅಪಘಾತ: ನಟ ಮಂಡ್ಯ ರಮೇಶ್ ಅದೃಷ್ಟವಷಾತ್ ಪಾರು
Team Udayavani, Feb 2, 2018, 2:12 PM IST
ಮಂಡ್ಯ: ಶ್ರೀರಂಗಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ರ ಲೋಕಪಾವನಿ ಸೇತುವೆ ಬಳಿ ನಟ ಮಂಡ್ಯ ರಮೇಶ್ ಅವರು ಪ್ರಯಾಣಿಸುತ್ತಿದ್ದ ಬ್ರೆಝಾ ಕಾರು ಅಪಘಾತಕ್ಕೀಡಾದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಷಾತ್ ಮಂಡ್ಯ ರಮೇಶ್ ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಮಜಾ ಟಾಕೀಸ್ ಶೂಟಿಂಗ್ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದದ ವೇಳೆ ಕಾರು ಓವರ್ಟೇಕ್ ಮಾಡುವ ವೇಳೆ ಡಿವೈಡರ್ಗೆ ಗುದ್ದಿ ಜಖಂಗೊಂಡಿದೆ ಎಂದು ವರದಿಯಾಗಿದೆ.
ಮಂಡ್ಯ ರಮೇಶ್ ಅವರೇ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್