ದಿ ವಿಲನ್ ಪೂರ್ಣ
Team Udayavani, Feb 5, 2018, 11:24 AM IST
ಶಿವರಾಜಕುಮಾರ್ ಹಾಗು ಸುದೀಪ್ ಅಭಿನಯದ “ದಿ ವಿಲನ್’ ಚಿತ್ರದ ಚಿತ್ರೀಕರಣ ಶುಕ್ರವಾರ ಪೂರ್ಣಗೊಂಡಿದೆ. ಆದರೆ, ಇನ್ನಿತರೆ ಕಲಾವಿದರ ದೃಶ್ಯಗಳು ಮಾತ್ರ ಬಾಕಿ ಉಳಿದಿದ್ದು, ಇಷ್ಟರಲ್ಲೇ ಚಿತ್ರಕ್ಕೆ ಕುಂಬಳಕಾಯಿ ಎಂಬುದನ್ನು ಚಿತ್ರತಂಡ ಹೇಳಿಕೊಂಡಿದೆ.
ಪ್ರೇಮ್ ನಿರ್ದೇಶಿಸುತ್ತಿರುವ “ದಿ ವಿಲನ್’ಗೆ ಶಿವರಾಜಕುಮಾರ್ ಹಾಗೂ ಸುದೀಪ್ ಕಾಂಬಿನೇಷನ್ ದೃಶ್ಯಗಳ ಚಿತ್ರೀಕರಣ ಮುಗಿದಿದ್ದು, ಸಣ್ಣಪುಟ್ಟ ದೃಶ್ಯಗಳು ಮಾತ್ರ ಉಳಿದುಕೊಂಡಿವೆ. ಈಗಾಗಲೇ ಶಿವರಾಜಕುಮಾರ್ ಹಾಗು ಸುದೀಪ್ ಇಬ್ಬರ ಕಾಂಬಿನೇಷನ್ನ ಚಿತ್ರೀಕರಣ ಲಂಡನ್, ಥೈಲಾಂಡ್ ಮತ್ತು ಬ್ಯಾಂಕಾಕ್ನಲ್ಲಿ ನಡೆದಿದ್ದು, ಬೆಂಗಳೂರಿನಲ್ಲಿ ಕೊನೆಯ ಹಂತದ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು.
ಇಬ್ಬರು ಇರುವ ದೃಶ್ಯಗಳನ್ನು ಯಶಸ್ವಿಯಾಗಿ ಚಿತ್ರೀಕರಿಸಿರುವ ಪ್ರೇಮ್, ಶುಕ್ರವಾರ ಚಿತ್ರೀಕರಣ ಮುಗಿದ ಬಗ್ಗೆ ಹೇಳಿಕೊಂಡಿದ್ದಾರೆ. ಈ ಚಿತ್ರವನ್ನು ಸಿ.ಆರ್.ಮನೋಹರ್ ನಿರ್ಮಿಸುತ್ತಿದ್ದು, ಯಾಮಿ ಜಾಕ್ಸಿನ್ ಸೇರಿದಂತೆ ಹಲವು ನಟ,ನಟಿಯರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್