ಶುಭ ವಿವಾಹ
Team Udayavani, Feb 19, 2018, 12:27 PM IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರ ಪುತ್ರ ಅನೂಪ್ ಸಾ.ರಾ.ಗೋವಿಂದು ಅವರ ವಿವಾಹ ಆರತಕ್ಷತೆ ಭಾನುವಾರ ನಡೆಯಿತು. ಆರತಕ್ಷತೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ಮಾಪಕ, ನಿರ್ದೇಶಕರು ಹಾಗೂ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಭಾಗವಹಿಸಿ ಅನೂಪ್-ಮೇಘನಾ ಜೋಡಿಗೆ ಶುಭಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ