“ಜಾನಿ ಜಾನಿ ಎಸ್ ಪಪ್ಪಾ’ ಹಾಡಿಗೆ ದನಿಯಾದ ಪುನೀತ್ ರಾಜಕುಮಾರ್


Team Udayavani, Mar 16, 2018, 4:15 PM IST

johny.jpg

“ಜಾನಿ ಮೇರಾ ನಾಮ್’ ಚಿತ್ರದ ಮುಂದುವರಿದ ಭಾಗ ಎನ್ನಲಾಗಿರುವ “ಜಾನಿ ಜಾನಿ ಎಸ್ ಪಪ್ಪಾ’ ಚಿತ್ರದ ಟ್ರೈಲರ್ ಮತ್ತು ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಡ್ ಬಜಾಯಿಸುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿದೆ. ಚಿತ್ರದ ಟೈಟಲ್ ಸಾಂಗ್‌ಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಧ್ವನಿಯಾಗಿದ್ದಾರೆ.

‘ಅಂಜೋದಿಲ್ಲ… ಗಿಂಜೋದಿಲ್ಲ… ಮುಖಾಮುಖಿ ಮುಕಾಬುಲ್ಲಾ, ಅಡ್ರೆಸ್‌ ಇಲ್ಲಾ ಫೇಸ್‌ಬುಕ್‌ ಇಲ್ಲಾ ನನ್ನಷ್ಟು ಫೇಮಸ್ ಯಾರು ಇಲ್ಲ’… ಇದು ‘ಜಾನಿ ಜಾನಿ ಯೆಸ್ ಪಪ್ಪಾ’ ಚಿತ್ರದ ಟೈಟಲ್ ಸಾಂಗ್‌ನ ಮೊದಲ ಲೈನ್‌. ಯೂಟ್ಯೂಬ್ ನಲ್ಲಿ ರಿಲೀಸ್ ಆಗಿರುವ ಈ ಹಾಡನ್ನು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

ಚಿತ್ರದ ನಾಯಕಿಯಾಗಿ ರಚಿತಾ ರಾಮ್ ಮತ್ತು ನಾಯಕ ದುನಿಯಾ ವಿಜಿ ಇದೇ ಮೊದಲ ಬಾರಿಗೆ ತೆರೆಯ ಮೇಲೆ ಜೋಡಿಯಾಗಿ ತೆರೆ ಹಂಚಿಕೊಂಡಿದ್ದು, ವಿಭಿನ್ನ ಗೆಟಪ್‌ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

“ಜಾನಿ ಮೇರಾ ನಾಮ್‌’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದ ಪ್ರೀತಂ ಗುಬ್ಬಿ ಅವರೇ “ಜಾನಿ ಜಾನಿ ಎಸ್‌ ಪಪ್ಪಾ’ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಿಥಿ ಚಿತ್ರದ ಗಡ್ಡಪ್ಪ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಸಾಧು ಕೋಕಿಲಾ, ರಂಗಾಯಣ ರಘು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತವಿದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.